"ಬಾಲಗಂಗಾಧರನಾಥ ಸ್ವಾಮೀಜಿ ಅವರ ವಿರುದ್ಧ ಪ್ರಕರಣ ದಾಖಲಿಸಿದಾಗ ಅಶೋಕ ಎಲ್ಲಿ ಹೋಗಿದ್ದ?"

"ಚಂದ್ರಶೇಖರನಾಥ ಸ್ವಾಮೀಜಿ ಅವರು ಮುಸ್ಲಿಮರಿಗೆ ಮತದಾನದ ಹಕ್ಕು ರದ್ದು ಮಾಡಬೇಕು ಎಂದು ಮಾತನಾಡಿದ್ದು ತಪ್ಪು. ಈ ಹಿಂದೆ ಬಾಲಗಂಗಾಧರನಾಥ ಸ್ವಾಮೀಜಿ ಅವರ ಮೇಲೆ ಜನತಾ ದಳದವರು ಪ್ರಕರಣ ದಾಖಲಿಸಿದಾಗ ಅಶೋಕ ಎಲ್ಲಿಗೆ ಹೋಗಿದ್ದ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹರಿಹಾಯ್ದರು.

"ಬಾಲಗಂಗಾಧರನಾಥ ಸ್ವಾಮೀಜಿ ಅವರ ವಿರುದ್ಧ ಪ್ರಕರಣ ದಾಖಲಿಸಿದಾಗ ಅಶೋಕ ಎಲ್ಲಿ ಹೋಗಿದ್ದ?"

About the Author