ನೈಸ್ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಎಲ್ಲಿ? ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ

H.D. Kumaraswamy: ಬೆಂಗಳೂರು -ಮೈಸೂರು ಮೂಲಸೌಕರ್ಯ ಕಾರಿಡಾರ್ (NICE) ಯೋಜನೆಗಾಗಿ ವಶಪಡಿಸಿಕೊಂಡ ಭೂಮಿಗೆ ವರ್ಷಗಳೇ ಕಳೆದಿದ್ದರೂ ಈವರೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನೀಡದ ಬಗ್ಗೆ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಆ ಬಗ್ಗೆ ರಾಜ್ಯ ಸರಕಾರ ಏನು ಕ್ರಮ ಕೈಗೊಂಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ನೈಸ್ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಎಲ್ಲಿ? ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.