ಬೆಂಗಳೂರು: ರಾಜ್ಯದಲ್ಲಿ ಫ್ರೀ ಬಸ್ ಬಿಟ್ಟಿದ್ದೇ ಎಲ್ಲಿ ನೋಡಿದರೂ ಮಹಿಳೆಯರದ್ದೇ ಕಾರುಬಾರಾಗಿದೆ. KSRTC, BMTC, KKTRC, NWKRTCಯಲ್ಲಿ ನಿತ್ಯವೂ ಮಹಿಳೆಯರ ಹೋಡಾಟ 50ರಿಂದ 60ಲಕ್ಷ ದಾಟಿದೆ. ಅದರಂತೆ ಇಲ್ಲಿವರೆಗೂ ನಾಲ್ಕು ನಿಗಮದ ಬಸ್ ಗಳಲ್ಲಿ ಒಟ್ಟು 8,85,57,269 ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಇದರಿಂದಾಗಿ ಸಾರಿಗೆ ನಿಗಮಗಳಿಗೆ ಬರೋಬ್ಬರಿ 200 ಕೋಟಿ ಮೌಲ್ಯ ದಾಟಿದೆ.
28ರಂದು ನಾಲ್ಕು ನಿಗಮದಲ್ಲಿ ಪ್ರಯಾಣ ಮಾಡಿದ ಮಹಿಳಾ ಪ್ರಯಾಣಿಕರ ಸಂಖ್ಯೆ ಮತ್ತು ಮೌಲ್ಯ
KSRTC
ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ- 17,52,363
ಒಟ್ಟು ಮಹಿಳಾ ಪ್ರಯಾಣದ ಟಿಕೆಟ್ ಮೌಲ್ಯ- 4,93,33,834
BMTC
ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ- 19,79,071
ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ- 2,53,42,600
NWKRTC
ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ- 14,88,320
ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ- 3,68,72,769
KKRTC
ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ- 8,43,878
ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ- 2,70,73,777
28ರಂದು ನಾಲ್ಕು ನಿಗಮದಲ್ಲಿ ಪ್ರಯಾಣ ಮಾಡಿದ ಮಹಿಳಾ ಪ್ರಯಾಣಿಕರ ಸಂಖ್ಯೆ ಮತ್ತು ಮೌಲ್ಯ
KSRTC
ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ- 17,52,363
ಒಟ್ಟು ಮಹಿಳಾ ಪ್ರಯಾಣದ ಟಿಕೆಟ್ ಮೌಲ್ಯ- 4,93,33,834
BMTC
ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ- 19,79,071
ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ- 2,53,42,600
NWKRTC
ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ- 14,88,320
ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ- 3,68,72,769
KKRTC
ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ- 8,43,878
ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ- 2,70,73,777
ಜೂನ್ 11ರಿಂದ ಜೂನ್ 28 ರವರೆಗೆ ನಾಲ್ಕು ನಿಗಮದ ಬಸ್ ಗಳಲ್ಲಿ ಓಡಾಟ ನಡೆಸಿದವರ ಸಂಖ್ಯೆ
ನಾಲ್ಕು ನಿಗಮದ ಬಸ್ ಗಳಲ್ಲಿ ಒಟ್ಟು 8,85,57,269 ಮಹಿಳೆಯರು ಪ್ರಯಾಣ
ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ- 208,36,36,666
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.