ಬೆಂಗಳೂರು: ರಾಜ್ಯದಲ್ಲಿ ಫ್ರೀ ಬಸ್ ಬಿಟ್ಟಿದ್ದೇ ಎಲ್ಲಿ ನೋಡಿದರೂ ಮಹಿಳೆಯರದ್ದೇ ಕಾರುಬಾರಾಗಿದೆ. KSRTC, BMTC, KKTRC, NWKRTCಯಲ್ಲಿ ನಿತ್ಯವೂ ಮಹಿಳೆಯರ ಹೋಡಾಟ 50ರಿಂದ 60ಲಕ್ಷ ದಾಟಿದೆ. ಅದರಂತೆ ಇಲ್ಲಿವರೆಗೂ ನಾಲ್ಕು ನಿಗಮದ ಬಸ್ ಗಳಲ್ಲಿ ಒಟ್ಟು 8,85,57,269  ಮಹಿಳೆಯರು ಪ್ರಯಾಣ ಮಾಡಿದ್ದಾರೆ.‌ ಇದರಿಂದಾಗಿ ಸಾರಿಗೆ ನಿಗಮಗಳಿಗೆ ಬರೋಬ್ಬರಿ 200 ಕೋಟಿ ಮೌಲ್ಯ ದಾಟಿದೆ.


COMMERCIAL BREAK
SCROLL TO CONTINUE READING

28ರಂದು ನಾಲ್ಕು ನಿಗಮದಲ್ಲಿ ಪ್ರಯಾಣ ಮಾಡಿದ ಮಹಿಳಾ ಪ್ರಯಾಣಿಕರ ಸಂಖ್ಯೆ ಮತ್ತು ಮೌಲ್ಯ


KSRTC


ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ- 17,52,363


ಒಟ್ಟು ಮಹಿಳಾ ಪ್ರಯಾಣದ ಟಿಕೆಟ್ ಮೌಲ್ಯ- 4,93,33,834


BMTC


ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ- 19,79,071


ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ- 2,53,42,600


NWKRTC


ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ- 14,88,320


ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ- 3,68,72,769


KKRTC


ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ- 8,43,878


ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ- 2,70,73,777



28ರಂದು ನಾಲ್ಕು ನಿಗಮದಲ್ಲಿ ಪ್ರಯಾಣ ಮಾಡಿದ ಮಹಿಳಾ ಪ್ರಯಾಣಿಕರ ಸಂಖ್ಯೆ ಮತ್ತು ಮೌಲ್ಯ


KSRTC


ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ- 17,52,363


ಒಟ್ಟು ಮಹಿಳಾ ಪ್ರಯಾಣದ ಟಿಕೆಟ್ ಮೌಲ್ಯ- 4,93,33,834


BMTC


ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ- 19,79,071


ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ- 2,53,42,600


NWKRTC


ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ- 14,88,320


ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ- 3,68,72,769


KKRTC


ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ- 8,43,878


ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ- 2,70,73,777


ಜೂನ್ 11ರಿಂದ ಜೂನ್ 28 ರವರೆಗೆ ನಾಲ್ಕು ನಿಗಮದ ಬಸ್ ಗಳಲ್ಲಿ ಓಡಾಟ ನಡೆಸಿದವರ ಸಂಖ್ಯೆ


ನಾಲ್ಕು ನಿಗಮದ ಬಸ್ ಗಳಲ್ಲಿ ಒಟ್ಟು 8,85,57,269  ಮಹಿಳೆಯರು ಪ್ರಯಾಣ


ಒಟ್ಟು ಮಹಿಳಾ ಪ್ರಯಾಣಿಕರ  ಟಿಕೆಟ್ ಮೌಲ್ಯ- 208,36,36,666


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.