ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಶಕ್ತಿ ಯೋಜನೆ 11 ನೇ ದಿನಕ್ಕೆ ಕಾಲಿಟ್ಟಿದ್ದು, ಈ ಯೋಜನೆಗೆ ರಾಜ್ಯದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.ಈ ಮಹಿಳೆಯರು ಈ ಉಚಿತ ಬಸ್ ಪ್ರಯಾಣದ ಯೋಜನೆಗೆ ಸಂತಸ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಹಿನ್ನೆಲೆಯಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆಯೂ ಕೂಡ ದಿನೇ ದಿನೇ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ.ಕಳೆದ ಹನ್ನೊಂದು ದಿನಗಳಲ್ಲಿ 5,40,07,124 ಮಹಿಳಾ ಪ್ರಯಾಣಿಕರು ರಾಜ್ಯದೆಲ್ಲೆಡೆ ಪ್ರಯಾಣ ಮಾಡಿದ್ದಾರೆ.ಈಗ ಸರ್ಕಾರ ಬಿಡುಗಡೆ ಮಾಡಿರುವ ಅಂಕಿ ಅಂಶದ ಪ್ರಕಾರ ಇದುವರೆಗಿನ ಪ್ರಯಾಣದ ಮೌಲ್ಯ ಸುಮಾರು 126 ರೂ ಎನ್ನಲಾಗಿದೆ. 


ಶಕ್ತಿ ಯೋಜನೆ ಅಡಿಯಲ್ಲಿ 21 ರಂದು ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ವಿವರ


ಕೆಎಸ್ ಆರ್ ಟಿಸಿ - 16,93,602


ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 4,56,97,816.00


ಬಿಎಂಟಿಸಿ- 18,85,703


ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 2,39,18,983


ವಾಯುವ್ಯ- 13,96,328


ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 3,36,11,022


ಕಲ್ಯಾಣ ಕರ್ನಾಟಕ - 7,82,928


ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 2,51,31,537


ಒಟ್ಟು ಪ್ರಯಾಣ ‌ಮಾಡಿದ‌ ಮಹಿಳೆಯರ ಸಂಖ್ಯೆ- 57,58,561


ಒಟ್ಟು ಮಹಿಳೆಯರ ಪ್ರಯಾಣ ದ ಮೌಲ್ಯ - 12,83,59,358


ಜೂನ್ 11ರಿಂದ 20ರ ವರೆಗೂ ಪ್ರಯಾಣ ಮಾಡಿದ ಮಹಿಳೆಯರ ಸಂಖ್ಯೆ- 5,40,07,124


ಒಟ್ಟು ಹತ್ತು ದಿನಗಳ ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 126,72,99,929


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ