ವಿಶ್ವಕಪ್ ಫೈನಲ್ ಪಂದ್ಯಾವಳಿ; ಎಲ್.ಇ.ಡಿ ಪರದೆಯಲ್ಲಿ ನೇರ ಪ್ರಸಾರ ವೀಕ್ಷಣೆಗೆ ಉಚಿತ ಪ್ರವೇಶ

  ಬಳ್ಳಾರಿ ಜಿಲ್ಲಾಡಳಿತವು, ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಾವಳಿಯ ನೇರ ಪ್ರಸಾರ ವೀಕ್ಷಣೆ ಮಾಡಲು ನಗರದ ಡಾ.ರಾಜ್‍ಕುಮಾರ್ ರಸ್ತೆಯ ಬಿಡಿಎಎ ಫುಟ್‍ಬಾಲ್ ಮೈದಾನದಲ್ಲಿ ಎಲ್‍ಇಡಿ ಪರದೆ ವ್ಯವಸ್ಥೆ ಕಲ್ಪಿಸಲಾಗಿದೆ.

Written by - Manjunath N | Last Updated : Nov 18, 2023, 03:49 PM IST
  • ಸಾರ್ವಜನಿಕರಿಗೆ ಪಂದ್ಯಾವಳಿಯನ್ನು ವೀಕ್ಷಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ
  • ಬಿಡಿಎಎ ಫುಟ್‍ಬಾಲ್ ಮೈದಾನದಲ್ಲಿ ಎಲ್‍ಇಡಿ ಪರದೆಯಲ್ಲಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ
 ವಿಶ್ವಕಪ್ ಫೈನಲ್ ಪಂದ್ಯಾವಳಿ; ಎಲ್.ಇ.ಡಿ ಪರದೆಯಲ್ಲಿ ನೇರ ಪ್ರಸಾರ ವೀಕ್ಷಣೆಗೆ ಉಚಿತ ಪ್ರವೇಶ title=

ಬಳ್ಳಾರಿ:  ಬಳ್ಳಾರಿ ಜಿಲ್ಲಾಡಳಿತವು, ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಾವಳಿಯ ನೇರ ಪ್ರಸಾರ ವೀಕ್ಷಣೆ ಮಾಡಲು ನಗರದ ಡಾ.ರಾಜ್‍ಕುಮಾರ್ ರಸ್ತೆಯ ಬಿಡಿಎಎ ಫುಟ್‍ಬಾಲ್ ಮೈದಾನದಲ್ಲಿ ಎಲ್‍ಇಡಿ ಪರದೆ ವ್ಯವಸ್ಥೆ ಕಲ್ಪಿಸಲಾಗಿದೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಮತ್ತು ಯತೀಂದ್ರ ಕಾಸಿಗಾಗಿ ಹುದ್ದೆ ವಿಡಿಯೋ ಲೀಕ್!

ಐಸಿಸಿ ವಿಶ್ವಕಪ್ 2023ರ ಫೈನಲ್ ಪಂದ್ಯಾವಳಿಯು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನ.19ರ ಭಾನುವಾರದಂದು ನಡೆಯಲಿದ್ದು, ಮ್ಯಾಚ್‍ನ ನೇರ ಪ್ರಸಾರವನ್ನು ಮಧ್ಯಾಹ್ನ 1.30ರಿಂದ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಬಿಡಿಎಎ ಫುಟ್‍ಬಾಲ್ ಮೈದಾನದಲ್ಲಿ ಎಲ್‍ಇಡಿ ಪರದೆಯಲ್ಲಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: ಕ್ರಿಕೆಟ್ ಬೆಟ್ಟಿಂಗ್: ಹುಬ್ಬಳ್ಳಿಯಲ್ಲಿ 44 ಮಂದಿಯ ಬಂಧನ!

ಸಾರ್ವಜನಿಕರಿಗೆ ಪಂದ್ಯಾವಳಿಯನ್ನು ವೀಕ್ಷಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News