ಕೊಪ್ಪಳ : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ವಿಶ್ವ ಕೌಶಲ್ಯ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು, ಈ ಸ್ಪರ್ಧೆಗೆ ಅರ್ಹ ಅಭ್ಯರ್ಥಿಗಳಿಂದ ವಿವಿಧ ಹಂತಗಳಲ್ಲಿ ಆಯ್ಕೆ ಮಾಡುವ ಪ್ರಕ್ರಿಯೆ ಪ್ರಾರಂಬಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಕಾರ್ಯಕರ್ತರ ಕೋಪಕ್ಕೆ BMTC ಬಸ್‌ ಗ್ಲಾಸ್‌ ಪೀಸ್‌ ಪೀಸ್‌


ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಜಿಲ್ಲೆ, ವಿಭಾಗೀಯ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಹೀಗೆ ಪ್ರತಿ ಹಂತದಲ್ಲೂ ವಿಜೇತರಾಗಿ ರಾಷ್ಟ್ರಮಟ್ಟದಲ್ಲಿ ವಿಜೇತರಾದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ವತಿಯಿಂದ 2024ರಲ್ಲಿ ಫ್ರಾನ್ಸಿನ ಲಿಯೋನ್‌ನಲ್ಲಿ ನಡೆಯುವ ‘‘ವಿಶ್ವ ಕೌಶಲ್ಯ ಸ್ಪರ್ಧೆ’’ಯಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.


ಇದನ್ನೂ ಓದಿ: ಪರಪ್ಪನ ಅಗ್ರಹಾರ ಬಳಿ ರಸ್ತೆ ಸಂಪೂರ್ಣ ಬಂದ್


ಈ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತ ಅಭ್ಯರ್ಥಿಗಳು ಜನವರಿ 07 ರೊಳಗಾಗಿ ಶರಣಪ್ಪ ತೊಂಡಿಹಾಳ, ಜಿಲ್ಲಾ ಸಂಯೋಜಕರು, ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಕೊಪ್ಪಳ ಇವರನ್ನು ಮೊ.ನಂ-9743839859 ಸಂಪರ್ಕಿಸಬಹುದಾಗಿದೆ.ಅಥವಾ ಇಲಾಖೆಯ ಜಾಲತಾಣವಾದ www.skillindiadigital.gov.in ರಲ್ಲಿ ಸ್ಪರ್ಧೆಗೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಪಡೆಯುವದರ ಜತೆಗೆ ಹೆಸರು ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.