ಯಡೂರ ಶ್ರೀ ವೀರಭದ್ರೇಶ್ವರ ದೇವಾಲಯ ಜಲಾವೃತ: ಬಾಗಿಲಿನಿಂದ ದರ್ಶನ ಪಡೆಯುತ್ತಿರುವ ಭಕ್ತರು

Yadoor Sri Veerabhadreshwara Temple: ದಕ್ಷಿಣದ ಕಾಶೀ ಎಂದೇ ಪ್ರಸಿದ್ದಿಯನ್ನು ಪಡೆದಿರುವ ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರ ಶ್ರೀವೀರಭದ್ರೇಶ್ವರ ದೇವಸ್ಥಾನ ಜಲಾವೃತ ಹಿನ್ನೆಲೆಯಲ್ಲಿ ಭಕ್ತರು ಬಾಗಿಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ.

ಯಡೂರ ಶ್ರೀ ವೀರಭದ್ರೇಶ್ವರ ದೇವಾಲಯ ಜಲಾವೃತ: ಬಾಗಿಲಿನಿಂದ ದರ್ಶನ ಪಡೆಯುತ್ತಿರುವ ಭಕ್ತರು

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.