ತಮ್ಮ ಕ್ಷೇತ್ರದ ಜನರಿಗೆ ಫೇಸ್ಬುಕ್ನಲ್ಲಿ ಬಹಿರಂಗ ಪತ್ರ ಬರೆದ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್!
ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಳೆದ ಒಂದು ವಾರದಿಂದ ಮುಂಬೈನ ರಿನೈಸೆನ್ಸ್ ಹೊಟೆಲ್ನಲ್ಲಿ ವಾಸ್ತವ್ಯ ಹೂಡಿರುವ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ನಿನ್ನೆ ತಡರಾತ್ರಿ ತಮ್ಮ ಫೇಸ್ಬುಕ್ ಖಾತೆಯಲ್ಲಿ ಸುದೀರ್ಘವಾದ ಪೋಸ್ಟ್ ಒಂದನ್ನು ಹಾಕಿದ್ದಾರೆ.