ಇನ್ಮುಂದೆ ನೀವು ಸರ್ಕಾರಿ ಬಸ್ ಗಳಲ್ಲಿ ಮೊಬೈಲ್ ನಲ್ಲಿ ಹಾಡುಗಳನ್ನು ಪ್ಲೇ ಮಾಡುವಂತಿಲ್ಲ..!

 ಈಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಡಿಯಲ್ಲಿ ಬರುವ ಬಸ್ ಗಳಲ್ಲಿ ಇನ್ನೂ ಮುಂದೆ ಮೊಬೈಲ್ ದೂರವಾಣಿಗಳಲ್ಲಿ ಜೋರಾಗಿ ಹಾಡುಗಳನ್ನು ಹಾಕುವುದಕ್ಕೆ ನಿರ್ಬಂಧ ವಿಧಿಸಲಾಗಿದೆ.

Written by - Zee Kannada News Desk | Last Updated : Nov 13, 2021, 02:28 AM IST
  • ಈಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಡಿಯಲ್ಲಿ ಬರುವ ಬಸ್ ಗಳಲ್ಲಿ ಇನ್ನೂ ಮುಂದೆ ಮೊಬೈಲ್ ದೂರವಾಣಿಗಳಲ್ಲಿ ಜೋರಾಗಿ ಹಾಡುಗಳನ್ನು ಹಾಕುವುದಕ್ಕೆ ನಿರ್ಬಂಧ ವಿಧಿಸಲಾಗಿದೆ.
ಇನ್ಮುಂದೆ ನೀವು ಸರ್ಕಾರಿ ಬಸ್ ಗಳಲ್ಲಿ ಮೊಬೈಲ್ ನಲ್ಲಿ ಹಾಡುಗಳನ್ನು ಪ್ಲೇ ಮಾಡುವಂತಿಲ್ಲ..! title=
ಸಾಂದರ್ಭಿಕ ಚಿತ್ರ

ಬೆಂಗಳೂರು:  ಈಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಡಿಯಲ್ಲಿ ಬರುವ ಬಸ್ ಗಳಲ್ಲಿ ಇನ್ನೂ ಮುಂದೆ ಮೊಬೈಲ್ ದೂರವಾಣಿಗಳಲ್ಲಿ ಜೋರಾಗಿ ಹಾಡುಗಳನ್ನು ಹಾಕುವುದಕ್ಕೆ ನಿರ್ಬಂಧ ವಿಧಿಸಲಾಗಿದೆ.

ಇದನ್ನೂ ಓದಿ: ಏನಿದು ನೊರೊವೈರಸ್? ಇದರ ಬಗ್ಗೆ ನಿಮಗೆಷ್ಟು ಗೊತ್ತು?

ಈಗ ಈ ಕುರಿತಾಗಿ ಸುತ್ತೋಲೆ ಹೊರಡಿಸಿರುವ ಕರಾರಸಾ ನಿಗಮವು ಬಸ್ ಗಳಲ್ಲಿ ಉಂಟಾಗುವ ಶಬ್ದ ಮಾಲಿನ್ಯಕ್ಕೆ ಕಡಿವಾಣ ಹಾಕಲು ನಿಗಮದ ಬಸ್ ಗಳಲ್ಲಿ ಪ್ರಯಾಣಿಕರು ಮೊಬೈಲ್ ದೂರವಾಣಿ ಮೂಲಕ ಜೋರಾಗಿ ಶಬ್ದ ಹೊರ ಸೂಸುವಂತೆ ಹಾಡು ಸಿನಿಮಾ ಇತ್ಯಾದಿಗಳನ್ನೂ ಹಾಕುವುದನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ ಎಂದು ಹೇಳಿದೆ.

.

ಇದನ್ನೂ ಓದಿ: Chitrakoot Gang Rape Case: ಮಾಜಿ ಶಾಸಕ ಗಾಯತ್ರಿ ಪ್ರಜಾಪತಿಗೆ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ, 2 ಲಕ್ಷ ರೂ. ದಂಡ

ಒಂದು ವೇಳೆ ಪ್ರಯಾಣಿಕರು ನಿಯಮವನ್ನು ಉಲ್ಲಂಘನೆ ಮಾಡಿದ್ದೆ ಆದಲ್ಲಿ ಅಂತಹ ಪ್ರಯಾಣಿಕರನ್ನು ಬಸ್ ನಿಂದ ಇಳಿಸಲಾಗುತ್ತದೆ ಮತ್ತು ಅವರಿಗೆ ಪ್ರಯಾಣದ ದರವನ್ನು ಹಿಂದಿರುಗಿಸುವುದಿಲ್ಲ ಎನ್ನಲಾಗಿದೆ.ಈ ಸುತ್ತಲೇ ತಕ್ಷಣದಿಂದ ಜಾರಿ ಬರುತ್ತದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶಿವಯೋಗಿ ಕಳಸದ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
  

 

 

Trending News