ವಿದ್ಯುತ್ ಕಂಬ ಏರಿ ತಾಯಿ ಮುಂದೆ ಪ್ರಾಣ ಬಿಟ್ಟ ಯುವಕ

Man Dies: ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಮಸಣಶೆಟ್ಟಿ,(27) ಮೃತ ದುರ್ದೈವಿ. ಈತ ಇಂದು ಬೆಳಗ್ಗೆ ಹೈ ಟೆನ್ಷನ್ ವಿದ್ಯುತ್ ಲೇನ್ ಹಾದುಹೋಗಿರುವ ವಿದ್ಯುತ್ ಕಂಬದ ಏರಿದ್ದನು. 

Written by - Yashaswini V | Last Updated : Mar 18, 2025, 11:46 AM IST
  • ಹೈ ಟೆನ್ಷನ್ ವಿದ್ಯುತ್ ಕಂಬ ಏರಿ ಪ್ರಾಣ ಬಿಟ್ಟ ಯುವಕ
  • ಕೊಳ್ಳೇಗಾಲ ತಾಲೂಕಿನ ಟಿ.ಸಿ.ಹುಂಡಿ ಬಳಿ ಘಟನೆ
  • ಮಧುವನಹಳ್ಳಿ ಗ್ರಾಮದ ಮಸಣಶೆಟ್ಟಿ ಎಂಬ ಯುವಕ ಸಾವು
ವಿದ್ಯುತ್ ಕಂಬ ಏರಿ ತಾಯಿ ಮುಂದೆ ಪ್ರಾಣ ಬಿಟ್ಟ ಯುವಕ

Man Dies: ಹೈ ಟೆನ್ಷನ್ ವಿದ್ಯುತ್ ಕಂಬ ಏರಿ ಯುವಕನೋರ್ವ ಪ್ರಾಣಬಿಟ್ಟಿರುವ ಧಾರುಣ ಘಟನೆ ಕೊಳ್ಳೇಗಾಲ ತಾಲೂಕಿನ ಟಿ.ಸಿ‌.ಹುಂಡಿ ಗ್ರಾಮದ ಬಳಿ ನಡೆದಿದೆ.

Add Zee News as a Preferred Source

ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಮಸಣಶೆಟ್ಟಿ,(27) ಮೃತ ದುರ್ದೈವಿ. ಈತ ಇಂದು ಬೆಳಗ್ಗೆ ಹೈ ಟೆನ್ಷನ್ ವಿದ್ಯುತ್ ಲೇನ್ ಹಾದುಹೋಗಿರುವ ವಿದ್ಯುತ್ ಕಂಬದ ಏರಿದ್ದನು. ಯುವಕ ವಿದ್ಯುತ್ ಕಂಬದ ಮೇಲಿರುವುದನ್ನು ಕಂಡ ಸ್ಥಳೀಯರು ಹೌಹಾರಿ ಪೊಲೀಸರು, ಸೆಸ್ಕ್ ಗೆ ಮಾಹಿತಿ ಕೊಟ್ಟಿದ್ದರು.

ಇದನ್ನೂ ಓದಿ- ಬಂಡೀಪುರದಲ್ಲಿ ಬ್ರೇಕ್ ಫೇಲ್ಯೂರ್ ಆದ ಲಾರಿ: ಅಪಘಾತದ ದೃಶ್ಯ ಸೆರೆ

ಮಸಣಶೆಟ್ಟಿಯು ತನ್ನ ತಾಯಿ ಸಿದ್ದರಾಜಮ್ಮ ರನ್ನು ಕರೆಸುವಂತೆ ಕೇಳಿಕೊಂಡಾಗ ತಾಯಿ ಬಂದ ಕೂಡಲೇ  ಯಾರಾ ಮನವೊಲಿಕೆಗೂ ಜಗ್ಗದೆ ವಿದ್ಯುತ್ ಲೇನ್ ನ್ನು ಹಿಡಿದು ಕ್ಷಣಮಾತ್ರದಲ್ಲಿ ಅಸುನೀಗಿದ್ದಾನೆ.

ಇದನ್ನೂ ಓದಿ- ದೇವಾಲಯಕ್ಕೆ ತೆರಳುತ್ತಿದ್ದಾಗ ವಾಹನ‌ ಪಲ್ಟಿ- 15 ಮಂದಿಗೆ ಗಾಯ

ಕಳೆದ 1 ವಾರದಿಂದ ಮಾನಸಿಕವಾಗಿ ಖಿನ್ನನಾಗಿದ್ದ ಮಸಣಶೆಟ್ಟಿ ಏಕಾಏಕಿ ಈ ನಿರ್ಧಾರಕ್ಕೆ ಬರಲು ಕಾರಣ ಏನೆಂಬುದು ಇನ್ನು ಸ್ಪಷ್ಟವಾಗಿಲ್ಲ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News