ವಸತಿ ಯೋಜನೆಗಳಲ್ಲಿ ಶೇ.15 ಮೀಸಲಾತಿ, ಕೇಂದ್ರದ ಮಾದರಿ ಅನುಸರಿಸಿದ್ದೇವೆ : ಜಮೀರ್ ಅಹಮದ್ ಖಾನ್ 

ವಾಸ್ತವ ಅಂಶ ತಿಳಿಯದೆ ಪ್ರತಿಪಕ್ಷಗಳು ಅನಗತ್ಯ ಟೀಕೆಗಳು ಮಾಡುತ್ತಿರುವುದು ಶೋಭೆ ತರುವುದಿಲ್ಲ. ಈಗಾಗಲೇ ವಸತಿ ಯೋಜನೆಗಳಲ್ಲಿ ಶೇ. 15 ರಷ್ಟು ಮೀಸಲಾತಿ ಅಲ್ಪಸಂಖ್ಯಾತ ಸಮುದಾಯಕ್ಕೆ ಇದೆ ಎಂದು ಸಚಿವ ಜಮೀರ್‌ ಅಹಮದ್‌ ಖಾನ್‌ ಹೇಳಿದರು.

ವಸತಿ ಯೋಜನೆಗಳಲ್ಲಿ ಶೇ.15 ಮೀಸಲಾತಿ, ಕೇಂದ್ರದ ಮಾದರಿ ಅನುಸರಿಸಿದ್ದೇವೆ : ಜಮೀರ್ ಅಹಮದ್ ಖಾನ್ 

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.