ಶೌಚಾಲಯಕ್ಕೆ ಹೋಗಿದ್ದಕ್ಕೆ ಬದುಕಿತು ಬಡಜೀವ
ಒಂದು ಕ್ಷಣ ಯಾಮಾರಿದ್ರೂ ಹೋಗ್ತಿತ್ತು ಪ್ರಾಣ
ಆಸ್ಪತ್ರೆಯ ಆಡಳಿತ ಮಂಡಳಿ ನಿರ್ಲಕ್ಷ್ಯದ ಪರಮಾವಧಿ
ಚಿತ್ರದುರ್ಗದಲ್ಲಿ ಕಳಚಿಬಿತ್ತು ಆಸ್ಪತ್ರೆ ಸೀಲಿಂಗ್
ಆಸ್ಪತ್ರೆ ಬೆಡ್ ಮೇಲಿದ್ದ ರೋಗಿ ಜಸ್ಟ್ ಮಿಸ್
ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಭಯಾನಕ ಘಟನೆ
ಆಸ್ಪತ್ರೆಯಲ್ಲಿ ರೋಗಿಗಳ ಜೀವದ ಜೊತೆಗಿನ ಚೆಲ್ಲಾಟ
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಅಟ್ಟಹಾಸ ಒಂದೊಂದಾಗೇ ಬಯಲಾಗ್ತಿದೆ.. ಕಷ್ಟಕ್ಕೆ ಅಂತಾ ಮೈಕ್ರೋ ಫೈನಾನ್ಸ್ನಲ್ಲಿ ಸಾಲ ಪಡೆದೋರು ಬೀದಿಗೆ ಬರುವಂತಾಗಿದೆ.. ಯಾದಗಿರಿಯಲ್ಲೊಂದು ಕುಟುಂಬ ಮೈಕ್ರೋ ಫೈನಾನ್ಸ್ ಕಿರುಕುಳ ತಾಳಲಾರದೆ ಊರು ತೊರೆದಿದೆ..
ಉತ್ತರಾಖಂಡದಲ್ಲಿ ಇಂದಿನಿಂದ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬರಲಿದೆ.. ಈ ಮೂಲಕ ಉತ್ತರಾಖಂಡ ಸಿವಿಲ್ ಕೋಡ್ ತಂದ ಮೊದಲ ರಾಜ್ಯವಾಗಲಿದೆ.. ವಿವಾಹ, ವಿಚ್ಛೇದನ, ಉತ್ತರದಾಯಿತ್ವ ವಿಷಯದಲ್ಲಿ ಎಲ್ಲಾ ಧರ್ಮೀಯರಿಗೂ ಒಂದೇ ಕಾನೂನು ಜಾರಿಗೆ ಅವಕಾಶ ಮಾಡಿಕೊಡುವ ಮೂಲಕ ಸಮಾಜದಲ್ಲಿ ಏಕರೂಪತೆಯನ್ನು ತರುವ ಉದ್ದೇಶ ಹೊಂದಿರುವ 'ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಲಾಗ್ತಿದೆ..
ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ.. ಸಿಎಂ ಪತ್ನಿ ಪಾರ್ವತಿಗೆ ಅವರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಪ್ರಕರಣದ ವಿಚಾರಣೆ ನಡೆಸಿ ಅಂತಿಮ ವರದಿಯನ್ನು, ಸಿದ್ಧಪಡಿಸಿರುವ ಮೈಸೂರು ಲೋಕಾಯುಕ್ತ ಪೊಲೀಸರು ಇಂದು ಹೈಕೋರ್ಟ್ಗೆ ವರದಿ ಸಲ್ಲಿಸಲಿದ್ದಾರೆ. ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ..
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸಹಾಯ ವಾಣಿ ಓಪನ್ ಮಾಡ್ತಿದ್ದೀವಿ.. ದೂರು ಕೊಟ್ಟರೆ ಕೂಡಲೇ ಕ್ರಮಕ್ಕೆ ಸೂಚನೆ ನೀಡಿದ್ದೇನೆ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.. ಇನ್ನು ಹಲವು ಮಂದಿ ಸಚಿವರು ಕೂಡಾ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.. ಯಾರು ಏನಂದ್ರು ಇಲ್ಲಿದೆ ನೋಡಿ..
ಸಚಿವ ಸಂತೋಷ್ ಲಾಡ್ ಹಾಗೂ ಸಚಿವ ವೆಂಕಟೇಶ್ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಎಚ್ಚರಿಕೆ ನೀಡಿದ್ರೆ, ಸಂಸದ ಬಸವರಾಜ ಬೊಮ್ಮಾಯಿ, ಸುಗ್ರೀವಾಜ್ಞೆ ಬದಲು ಪೊಲೀಸರ ವಿರುದ್ಧ ಕ್ರಮ ಆಗಲಿ. ಮೈಕ್ರೋ ಫೈನಾನ್ಸ್ ವ್ಯವಹಾರಕ್ಕೆ ಪೊಲೀಸರು ಸಾಥ್ ನೀಡಿದ್ದಾರೆ ಅಂತಾ ಆರೋಪ ಮಾಡಿದ್ದಾರೆ..
Ration Card: ಪ್ರತಿಯೊಬ್ಬರೂ ಆಧಾರ್ ಕಾರ್ಡ್ ಹೊಂದುವ ರೀತಿಯಲ್ಲಿ ರೇಷನ್ ಕಾರ್ಡ್ ಅನ್ನೂ ಹೊಂದಬೇಕಾಗುತ್ತದೆ. ಜೊತೆಗೆ ರೇಷನ್ ಕಾರ್ಡುಗಳಲ್ಲಿ ದೋಷವಿದ್ದರೆ ಪ್ರಯೋಜನ ಪಡೆಯಲು ಸಾಧ್ಯವಾಗುವುದಿಲ್ಲ. ಹಾಗಾಗಿ ರೇಷನ್ ಕಾರ್ಡ್ ತಿದ್ದುಪಡಿಯೂ ಅಗತ್ಯವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.