2025ನೇ ಸಾಲಿನ ಏರ್ ಶೋಗೆ 5 ದಿನವಷ್ಟೇ ಬಾಕಿಫೆಬ್ರವರಿ 10ರಿಂದ 14ರವರೆಗೆ ನಡೆಯಲಿರುವ ಶೋ 14ರವರೆಗೆ ಪ್ರತಿದಿನ ಕೆಲವು ಗಂಟೆಗಳ ಕಾಲ ವ್ಯತ್ಯಯ47 ಗಂಟೆಗಳ ಕಾಲ ವಿಮಾನಯಾನದಲ್ಲಿ ಅಡಚಣೆ.
ದೆಹಲಿಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ರೆಬೆಲ್ಸ್ ಟೀಂ
ಕರ್ನಾಟಕಕ್ಕೆ ಹೈಕಮಾಂಡ್ ಒಳ್ಳೆ ಸುದ್ದಿ ಕೊಡುತ್ತೆ
ರಾಷ್ಟ್ರ ನಾಯಕರು ರಾಜ್ಯಕ್ಕೆ ಒಳ್ಳೆ ಸಂದೇಶ ನೀಡ್ತಾರೆ
ನಮ್ಮ ಹೋರಾಟಕ್ಕೆ ಕಂಡಿತವಾಗಿ ಜಯ ಸಿಗುತ್ತೆ
ದೆಹಲಿಯಲ್ಲಿ ಜಿ.ಎಂ.ಸಿದ್ದೇಶ್ವರ್ ಸ್ಫೋಟಕ ಹೇಳಿಕೆ
ತುರುವೇಕೆರೆ ತಾಲೂಕು ಕಚೇರಿ ಆವರಣದಲ್ಲೇ ವಿಷ ಸೇವಿಸಿದ ರೈತ
ಕಂದಾಯ ಇಲಾಖೆ ಅಧಿಕಾರಿಗಳು ದಾಖಲಾತಿ ಸೃಷ್ಟಿಸಿ ವಂಚನೆ..?
ವಿಶೇಷಚೇತನ ಜಯಕುಮಾರ್ (50) ವಿಷ ಸೇವಿಸಿದ ರೈತ
ತಂದೆ ಹೆಸರಿನಲ್ಲಿದ್ದ ಜಮೀನು ಗಂಗಮ್ಮ ಎಂಬುವರಿಗೆ ಖಾತೆ
ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ರಾಷ್ಟೀಯ ಶಿಕ್ಷಣ ನೀತಿಯಲ್ಲಿ ಸಾಕಷ್ಟು ಲೋಪಗಳಿದ್ದವು. ನಮ್ಮ ಕರ್ನಾಟಕ ಸರ್ಕಾರ ಧೈರ್ಯದಿಂದ ಮುನ್ನುಗ್ಗಿ ಒಂದಷ್ಟು ತಿದ್ದುಪಡಿ ಮಾಡುವ ತೀರ್ಮಾನಗಳನ್ನು ತೆಗೆದುಕೊಂಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ನಮ್ಮ ಪಕ್ಷದ ನಾಯಕರು ಈ ವಿಚಾರವಾಗಿ ವಿಶಾಲಾರ್ಥದ ಹೇಳಿಕೆ ನೀಡಿದ್ದಾರೆ. ಆದರೆ ಬಿಜೆಪಿ ಇದರಲ್ಲಿ ರಾಜಕೀಯ ಮಾಡುತ್ತಿದೆ. ಧರ್ಮ, ಆಚರಣೆ, ನಂಬಿಕೆಗಳು ರಾಜಕೀಯವಾಗಿ ಉಪಯೋಗಿಸಿಕೊಳ್ಳುವ ವಿಚಾರವಲ್ಲ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
Political turmoil in Karnataka: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಕಳೆದ ಕೆಲವು ದಿನಗಳಿಂದ ಜೋರಾಗಿ ಚರ್ಚೆಯಾಗುತ್ತಿದೆ. ಈ ಬಗ್ಗೆ ಹಲವಾರು ರೀತಿಯಲ್ಲಿ ಚರ್ಚೆ ನಡೆಯುತ್ತಿದೆ ಇದೀದ ಸಚಿವ ಕೆ.ಎಚ್.ಮುನಿಯಪ್ಪ ಸ್ಪಷ್ಟನೆ ಕೊಟ್ಟಿದ್ದಾರೆ
ಪೂರ್ವ ಆಜಾದ್ ನಗರ ಮತಗಟ್ಟೆಯಲ್ಲಿ ಮತದಾನ ಶುರು
ದೆಹಲಿಯ ಎಂಸಿಡಿ ಪ್ರತಿಭಾ ವಿದ್ಯಾಲಯದಲ್ಲಿ ಮತದಾನ
ಗಾಂಧಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮತಗಟ್ಟೆ
70 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಮತದಾನ
ಚುನಾವಣಾ ಸಿಬ್ಬಂದಿಯಿಂದ ಮತದಾನಕ್ಕೆ ಸಕಲ ಸಿದ್ಧತೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.