Karnataka News

ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರ ದುರ್ಮರಣ

ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರ ದುರ್ಮರಣ

 ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಕೂತಲ್ಲಿಯೇ ಸಾವನ್ನಪ್ಪಿದ್ದು, ಮೃತ ದೇಹಗಳು ಕಾರಿನೊಳಗೆ ಸಿಲುಕಿಕೊಂಡಿವೆ. 

Apr 30, 2019, 06:33 PM IST
ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಶಾಸಕರಿಗೆ ಯಡಿಯೂರಪ್ಪ ಸೂಚನೆ

ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಶಾಸಕರಿಗೆ ಯಡಿಯೂರಪ್ಪ ಸೂಚನೆ

ಮೇ 6 ರಿಂದ ಮೇ 17 ರವರೆಗೂ 11 ದಿನಗಳ ಕಾಲ ಕುಂದಗೋಳ, ಚಿಂಚೋಳಿ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲು ಬಿಜೆಪಿ ತೀರ್ಮಾನಿಸಿದ್ದು, ಪಕ್ಷದ ಎಲ್ಲಾ 104 ಶಾಸಕರೂ ಅಭ್ಯರ್ಥಿಗಳ ಪರ ಪ್ರಚಾರ ಮಾಡುವಂತೆ ಯಡಿಯೂರಪ್ಪ ಖಡಕ್ ಸೂಚನೆ ನೀಡಿದ್ದಾರೆ.

Apr 30, 2019, 02:22 PM IST
ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ: ವಿದ್ಯಾರ್ಥಿಗಳಿಗೆ ಸಿಎಂ ಕುಮಾರಸ್ವಾಮಿ ಅಭಿನಂದನೆ

ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ: ವಿದ್ಯಾರ್ಥಿಗಳಿಗೆ ಸಿಎಂ ಕುಮಾರಸ್ವಾಮಿ ಅಭಿನಂದನೆ

ಕಳೆದ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಶೇಕಡ 71.93 ಬಂದಿತ್ತು. ಆದರೆ ಈ ಬಾರಿ 73.70 ಫಲಿತಾಂಶ ಬಂದಿದೆ. ಪರೀಕ್ಷೆಯಲ್ಲಿ ಶೇ 79.59 ರಷ್ಟು ಬಾಲಕಿಯರು ಉತೀರ್ಣರಾಗಿದ್ದು, ಶೇ.68.46 ರಷ್ಟು ಬಾಲಕರು ತೇರ್ಗಡೆಯಾಗಿದ್ದಾರೆ.‌ 

Apr 30, 2019, 01:54 PM IST
ಎಸ್​​ಎಸ್​ಎಲ್​ಸಿ ಫಲಿತಾಂಶ ಪ್ರಕಟ; ಹಾಸನಕ್ಕೆ ಮೊದಲ ಸ್ಥಾನ

ಎಸ್​​ಎಸ್​ಎಲ್​ಸಿ ಫಲಿತಾಂಶ ಪ್ರಕಟ; ಹಾಸನಕ್ಕೆ ಮೊದಲ ಸ್ಥಾನ

 ಎಸ್​​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಹಾಸನ ಜಿಲ್ಲೆ ಉತ್ತಮ ಫಲಿತಾಂಶ ಪಡೆದು ಪ್ರಥಮ ಸ್ಥಾನ ಪಡೆದುಕೊಂಡಿದೆ. 

Apr 30, 2019, 12:20 PM IST
ಮೇ 2ಕ್ಕೆ ಎಸ್​​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಮೇ 2ಕ್ಕೆ ಎಸ್​​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವೆಬ್ ಸೈಟ್​​  www.kaceb.kar.nic.in ಮತ್ತು www.karresults.nic.inನಲ್ಲಿ ಫಲಿತಾಂಶ ಪ್ರಕಟ ಆಗಲಿದೆ.

Apr 29, 2019, 04:16 PM IST
ಭಾಲ್ಕಿ ಮಾಜಿ ಶಾಸಕ ವಿಜಯಕುಮಾರ್ ಖಂಡ್ರೆ ನಿಧನ

ಭಾಲ್ಕಿ ಮಾಜಿ ಶಾಸಕ ವಿಜಯಕುಮಾರ್ ಖಂಡ್ರೆ ನಿಧನ

ಎರಡು ಬಾರಿ ಭಾಲ್ಕಿ ಶಾಸಕರಾಗಿ ಸೇವೆ ಸಲ್ಲಿಸಿದ್ದ ವಿಜಯಕುಮಾರ್(60) ಅವರು ಭಾಲ್ಕಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ಮಾಡಿ ಒಳ್ಳೆಯ ಹೆಸರು ಮಾಡಿದ್ದರು.   

Apr 29, 2019, 02:57 PM IST
ಕರ್ನಾಟಕ, ಗೋವಾ ವಿಧಾನಸಭೆ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಕರ್ನಾಟಕ, ಗೋವಾ ವಿಧಾನಸಭೆ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಈಗಾಗಲೇ ಲೋಕಸಭಾ ಚುನಾವಣೆಯ ಅರ್ಧ ಹಂತಗಳು ಇನ್ನೇನು ಮುಗಿಯುತ್ತಾ ಬಂದಿವೆ. ನಾಲ್ಕನೆ ಹಂತದ ಚುನಾವಣೆ ಸೋಮವಾರದಂದು ನಡೆಯಲಿದೆ.ಈ ಸಂದರ್ಭದಲ್ಲಿ ಬಿಜೆಪಿಕರ್ನಾಟಕ ಮತ್ತು ಗೋವಾದಲ್ಲಿನ ಕ್ಷೇತ್ರಗಳ ಉಪಚುನಾವಣೆಗಾಗಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

Apr 28, 2019, 05:53 PM IST
ಮಂಡ್ಯದಲ್ಲಿ ಅತೀ ಕಡಿಮೆ ಅಂತರದಲ್ಲಿ ನಿಖಿಲ್ ಕುಮಾರಸ್ವಾಮಿಗೆ ಗೆಲುವು: ಸಾರಾ ಮಹೇಶ್

ಮಂಡ್ಯದಲ್ಲಿ ಅತೀ ಕಡಿಮೆ ಅಂತರದಲ್ಲಿ ನಿಖಿಲ್ ಕುಮಾರಸ್ವಾಮಿಗೆ ಗೆಲುವು: ಸಾರಾ ಮಹೇಶ್

ಕಳೆದ ಒಂದು ವರ್ಷದಲ್ಲಿ ಮುಖ್ಯಮಂತ್ರಿಯಾಗಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಾಕಷ್ಟು ಜನಪರ, ರೈತಪರ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಹೀಗಾಗಿ ಮಂಡ್ಯ ಜನತೆ ನಿಖಿಲ್ ಕೈಹಿಡಿಯಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಸಾರಾ ಮಹೇಶ್ ಹೇಳಿದ್ದಾರೆ.

Apr 27, 2019, 01:56 PM IST
ಕರ್ನಾಟಕದಲ್ಲಿ 19 ಉಗ್ರರು ನುಸುಳಿದ್ದಾರೆಂದು ಸುಳ್ಳು ಕರೆ ಮಾಡಿದ್ದ ನಿವೃತ್ತ ಸೈನಿಕನ ಬಂಧನ

ಕರ್ನಾಟಕದಲ್ಲಿ 19 ಉಗ್ರರು ನುಸುಳಿದ್ದಾರೆಂದು ಸುಳ್ಳು ಕರೆ ಮಾಡಿದ್ದ ನಿವೃತ್ತ ಸೈನಿಕನ ಬಂಧನ

ಬೆಂಗಳೂರಿನ ಪೋಲಿಸ್ ಕಂಟ್ರೋಲ್ ರೂಂ ಗೆ ಕರೆ ಮಾಡಿ ಕರ್ನಾಟಕದಲ್ಲಿ 19 ಉಗ್ರರು ನುಸುಳಿದ್ದಾರೆ ಎಂದು ಹುಸಿ ಕರೆ ಮಾಡಿದ್ದ ನಿವೃತ್ತ ಸೈನಿಕನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Apr 27, 2019, 11:17 AM IST
'ಈಗ ನಾನು ಕತ್ತಲೆಯಲ್ಲಿ ನನ್ನೊಂದಿಗೆ ಹೋರಾಡುತ್ತಿದ್ದೇನೆ'; ಕರ್ನಾಟಕ ಐಎಎಸ್ ಅಧಿಕಾರಿಯ ಅಳಲು

'ಈಗ ನಾನು ಕತ್ತಲೆಯಲ್ಲಿ ನನ್ನೊಂದಿಗೆ ಹೋರಾಡುತ್ತಿದ್ದೇನೆ'; ಕರ್ನಾಟಕ ಐಎಎಸ್ ಅಧಿಕಾರಿಯ ಅಳಲು

ಪ್ರಧಾನಿ ನರೇಂದ್ರ ಮೋದಿಯವರ ಹೆಲಿಕಾಪ್ಟರ್ ರನ್ನು ಏಪ್ರಿಲ್ 16 ರಂದು ತಪಾಸಣೆ ನಡೆಸಿದ್ದ ಕರ್ನಾಟಕದ ಕೇಡರ್ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹಸ್ಸಿನ್ ನಿಯಮಗಳಿಗೆ ಅನುಗುಣವಾಗಿ ತಮ್ಮ ಕರ್ತವ್ಯವನ್ನು ಮಾಡಿರುವುದಾಗಿ ಹೇಳಿದ್ದಾರೆ.

Apr 27, 2019, 09:50 AM IST
ತುಂಗಾ ನದಿ ದಡದಲ್ಲಿ ಮತ್ಸ್ಯಗಳ ಮಾರಣ ಹೋಮ

ತುಂಗಾ ನದಿ ದಡದಲ್ಲಿ ಮತ್ಸ್ಯಗಳ ಮಾರಣ ಹೋಮ

ಶಿವಮೊಗ್ಗದ ಮತ್ತೂರು, ಹೊಸಹಳ್ಳಿ ಗ್ರಾಮದ ನಡುವೆ ಹರಿಯುವ ತುಂಗಾ ನದಿಯಲ್ಲಿ ಈ ಘಟನೆ ನಡೆದಿದೆ.

Apr 26, 2019, 10:22 AM IST
ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಸಮಸ್ಯೆ ಇಲ್ಲ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ

ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಸಮಸ್ಯೆ ಇಲ್ಲ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ

ಚುನಾವಣೆ ಹಿನ್ನಲೆಯಲ್ಲಿ ಆಡಳಿತ ಬಗ್ಗೆ ಗಮನ ಕೊಡುವುದಕ್ಕೆ ಸಾಧ್ಯವಾಗಿರಲಿಲ್ಲ. ಹೀಗಾಗಿ ಆಡಳಿತ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿದ್ದೇವೆ. 

Apr 26, 2019, 07:28 AM IST
ಟ್ರ್ಯಾಕ್ಟರ್‌ಗೆ ಬಸ್‌ ಡಿಕ್ಕಿ; ಇಬ್ಬರು ಸಾವು, 30ಕ್ಕೂ ಅಧಿಕ ಮಂದಿಗೆ ಗಾಯ

ಟ್ರ್ಯಾಕ್ಟರ್‌ಗೆ ಬಸ್‌ ಡಿಕ್ಕಿ; ಇಬ್ಬರು ಸಾವು, 30ಕ್ಕೂ ಅಧಿಕ ಮಂದಿಗೆ ಗಾಯ

ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಬಸವನ ದುರ್ಗಾ ಕೆರೆ ಹೂಳೆತ್ತುವ ಕೆಲಸಕ್ಕೆ ಎಂದಿನಂತೆ ಟ್ರ್ಯಾಕ್ಟರ್ ನಲ್ಲಿ ಕುಳಿ ಕಾರ್ಮಿಕರು ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.   

Apr 25, 2019, 05:44 PM IST
ರಮೇಶ್ ಜಾರಕಿಹೊಳಿ ಡಿಎನ್ಎ ಅಲ್ಲಿಯೇ ಕಾಂಗ್ರೆಸ್ ಇದೆ: ದಿನೇಶ್ ಗುಂಡೂರಾವ್

ರಮೇಶ್ ಜಾರಕಿಹೊಳಿ ಡಿಎನ್ಎ ಅಲ್ಲಿಯೇ ಕಾಂಗ್ರೆಸ್ ಇದೆ: ದಿನೇಶ್ ಗುಂಡೂರಾವ್

ರಮೇಶ್ ಜಾರಕಿಹೊಳಿ ಅವರಿಗೆ ಕಾಂಗ್ರೆಸ್ ಯಾವತ್ತು ಅನ್ಯಾಯ ಮಾಡಿಲ್ಲ. ಐದು ಬಾರಿ ಪಕ್ಷದಿಂದ ಶಾಸಕರಾಗಿರುವ ಅವರ ಬಗ್ಗೆ ಕಾಂಗ್ರೆಸ್ ನಲ್ಲಿ ನಕಾರಾತ್ಮಕ ಅಭಿಪ್ರಾಯ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.  

Apr 25, 2019, 05:13 PM IST
ಮಳೆಗಾಲಕ್ಕೆ ಬಿಬಿಎಂಪಿಯಿಂದ ಮುನ್ನೆಚ್ಚರಿಕೆ ಕ್ರಮ; ಅಧಿಕಾರಿಗಳಿಗೆ ನಗರಾಭಿವೃದ್ಧಿ ಸಚಿವರ ಸೂಚನೆ

ಮಳೆಗಾಲಕ್ಕೆ ಬಿಬಿಎಂಪಿಯಿಂದ ಮುನ್ನೆಚ್ಚರಿಕೆ ಕ್ರಮ; ಅಧಿಕಾರಿಗಳಿಗೆ ನಗರಾಭಿವೃದ್ಧಿ ಸಚಿವರ ಸೂಚನೆ

ರಾಜಕಾಲುವೆ ಜಾಗವನ್ನು ಎಂಥ ಪ್ರಭಾವಿಗಳೇ ಒತ್ತುವರಿ ಮಾಡಿಕೊಂಡಿದ್ದರೂ ಸಹ ಮುಲಾಜಿಲ್ಲದೇ ತೆರವು ಮಾಡಲಾಗುತ್ತದೆ- ನಗರಾಭಿವೃದ್ಧಿ ಸಚಿವ ಡಾ.ಜಿ. ಪರಮೇಶ್ವರ  

Apr 25, 2019, 07:33 AM IST
ಶ್ರೀಲಂಕಾ ಸ್ಪೋಟದಲ್ಲಿ ಮೃತಪಟ್ಟ ಜೆಡಿಎಸ್ ಕಾರ್ಯಕರ್ತರಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಹೆಚ್ಡಿಕೆ

ಶ್ರೀಲಂಕಾ ಸ್ಪೋಟದಲ್ಲಿ ಮೃತಪಟ್ಟ ಜೆಡಿಎಸ್ ಕಾರ್ಯಕರ್ತರಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಹೆಚ್ಡಿಕೆ

ಶ್ರೀಲಂಕಾದ ಕೊಲೊಂಬೋದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಪೋಟದಿಂದ 300 ಕ್ಕೂ ಅಧಿಕ ಜನರು ಮೃತಪಟ್ಟು 500 ಜನರು ಗಾಯಗೊಂಡಿದ್ದರು.ಇದೇ ಸ್ಪೋಟದಲ್ಲಿ  ಜೆಡಿಎಸ್ ಕಾರ್ಯಕರ್ತರು ಕೂಡ ಮೃತಪಟ್ಟಿದ್ದರು.

Apr 24, 2019, 03:05 PM IST
ನಟ ಸಾಮ್ರಾಟ್ ಡಾ.ರಾಜ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ

ನಟ ಸಾಮ್ರಾಟ್ ಡಾ.ರಾಜ್ ಕುಮಾರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ

ಕನ್ನಡದ ಚಿತ್ರ ರಸಿಕರ ಮನದಲ್ಲಿ ಅಣ್ಣಾವ್ರು ಎಂದೇ ಜನಜನಿತರಾದ ಡಾ.ರಾಜ್ ಕುಮಾರ್ ಅವರಿಗೆ ಇಂದು 91ನೇ ಜನ್ಮದಿನದ ಸಂಭ್ರಮ. ತಮ್ಮ ನಟನೇ ಯಿಂದಲೇ ಐದು ದಶಕಗಳ ಕಾಲ ಚಂದನವನದ ದೊರೆಯಾಗಿ ಮೆರೆದ ರಾಜಕುಮಾರ ಅವರನ್ನು ಕನ್ನಡದ ಸಾಂಸ್ಕೃತಿಕ ರಾಯಭಾರಿ ಎಂದೇ ಕರೆಯಲಾಗುತ್ತದೆ.

Apr 24, 2019, 01:27 PM IST
ಶ್ರೀಲಂಕಾ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಪಾರ್ಥಿವ ಶರೀರ ನಾಳೆ ರಾಜ್ಯಕ್ಕೆ: ಸಿಎಂ ಕುಮಾರಸ್ವಾಮಿ

ಶ್ರೀಲಂಕಾ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಪಾರ್ಥಿವ ಶರೀರ ನಾಳೆ ರಾಜ್ಯಕ್ಕೆ: ಸಿಎಂ ಕುಮಾರಸ್ವಾಮಿ

ಬುಧವಾರ ಬೆಳಗಿನ ಜಾವ ಐದೂ ಪಾರ್ಥಿವ ಶರೀರವನ್ನೂ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಶ್ರೀಲಂಕಾ ವಿಮಾನದಲ್ಲಿ ಆಗಮಿಸಲಿವೆ ಎಂದು ಸಿಎಂ ಹೇಳಿದ್ದಾರೆ.

Apr 23, 2019, 08:56 PM IST
ರಮೇಶ್‌ ಜಾರಕಿಹೊಳಿ ರಾಜೀನಾಮೆ ವಿಚಾರ; ಮನವೊಲಿಕೆಗೆ ಪ್ರಯತ್ನಿಸುವುದಾಗಿ ತಿಳಿಸಿದ ಡಿಸಿಎಂ

ರಮೇಶ್‌ ಜಾರಕಿಹೊಳಿ ರಾಜೀನಾಮೆ ವಿಚಾರ; ಮನವೊಲಿಕೆಗೆ ಪ್ರಯತ್ನಿಸುವುದಾಗಿ ತಿಳಿಸಿದ ಡಿಸಿಎಂ

ಬಿಜೆಪಿಯಲ್ಲೂ ವೈಮಸ್ಸಿರುವ ಶಾಸಕರು ಸಾಕಷ್ಟಿದ್ದಾರೆ- ಡಿಸಿಎಂ ಡಾ. ಜಿ. ಪರಮೇಶ್ವರ

Apr 23, 2019, 03:56 PM IST
ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭ; ಹಲವೆಡೆ ಇವಿಎಂ ದೋಷ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭ; ಹಲವೆಡೆ ಇವಿಎಂ ದೋಷ

ರಾಜ್ಯದಲ್ಲಿ 2 ನೇ ಹಂತದಲ್ಲಿ ಇಂದು ನಡೆಯುತ್ತಿರುವ ಮತದಾನದಲ್ಲಿ 237 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

Apr 23, 2019, 08:22 AM IST