Karnataka News

ರಾಜ್ಯದಲ್ಲಿ ಒಟ್ಟು 6 ರ‍್ಯಾಲಿ ನಡೆಸಲಿರುವ ಪ್ರಧಾನಿ ಮೋದಿ!

ರಾಜ್ಯದಲ್ಲಿ ಒಟ್ಟು 6 ರ‍್ಯಾಲಿ ನಡೆಸಲಿರುವ ಪ್ರಧಾನಿ ಮೋದಿ!

ಚಿತ್ರದುರ್ಗ, ಮೈಸೂರು, ಮಂಗಳೂರು, ಬೆಂಗಳೂರು, ಚಿಕ್ಕೋಡಿ, ಗಂಗಾವತಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ರ‍್ಯಾಲಿ ನಡೆಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

Apr 3, 2019, 09:16 AM IST
ಲೋಕಸಭಾ ಚುನಾವಣೆ: ಧಾರವಾಡ, ದಾವಣಗೆರೆ ಕ್ಷೇತ್ರಗಳಿಗೆ 'ಕೈ' ಅಭ್ಯರ್ಥಿ ಘೋಷಣೆ

ಲೋಕಸಭಾ ಚುನಾವಣೆ: ಧಾರವಾಡ, ದಾವಣಗೆರೆ ಕ್ಷೇತ್ರಗಳಿಗೆ 'ಕೈ' ಅಭ್ಯರ್ಥಿ ಘೋಷಣೆ

ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ವಿಳಂಬವಾದ ಕಾರಣ ಅಸಮಾಧಾನಗೊಂಡಿದ್ದ ವಿನಯ್ ಕುಲಕರ್ಣಿ ಬುಧವಾರ ಪಕ್ಷೇತರ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸುವುದಾಗಿ ಘೋಷಿಸಿದ್ದರು.  

Apr 3, 2019, 07:36 AM IST
'ಯುಗಾದಿ' ಹಬ್ಬಕ್ಕೆ ಕೆಎಸ್​ಆರ್​ಟಿಸಿ ಗಿಫ್ಟ್!

'ಯುಗಾದಿ' ಹಬ್ಬಕ್ಕೆ ಕೆಎಸ್​ಆರ್​ಟಿಸಿ ಗಿಫ್ಟ್!

ಹಬ್ಬಕ್ಕೆಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ ತೆರಳುವವರಿಗೆ ಅನುಕೂಲ ಮಾಡಿಕೊಡುವ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 600 ಬಸ್ ವ್ಯವಸ್ಥೆ.

Apr 3, 2019, 07:00 AM IST
ಎಲೆಕ್ಷನ್ ಆದ್ಮೇಲೆ ಕುಮಾರಸ್ವಾಮಿ ನೆಗೆದು ಬೀಳ್ತಾರೆ: ಕೆ.ಎಸ್.ಈಶ್ವರಪ್ಪ

ಎಲೆಕ್ಷನ್ ಆದ್ಮೇಲೆ ಕುಮಾರಸ್ವಾಮಿ ನೆಗೆದು ಬೀಳ್ತಾರೆ: ಕೆ.ಎಸ್.ಈಶ್ವರಪ್ಪ

ಚುನಾವಣೆ ಬಳಿಕ ಕುಮಾರಸ್ವಾಮಿ‌ ನೆಗೆದುಬೀಳ್ತಾರೆ. ಸರ್ಕಾರ ಬಿದ್ದು ಹೋಗತ್ತೆ ಎಂದು ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. 

Apr 2, 2019, 04:55 PM IST
ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆಯಾಗಿ ತೇಜಸ್ವಿನಿ ಅನಂತ್​ಕುಮಾರ್​ ನೇಮಕ

ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆಯಾಗಿ ತೇಜಸ್ವಿನಿ ಅನಂತ್​ಕುಮಾರ್​ ನೇಮಕ

ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆಯಾಗಿ ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. 

Apr 2, 2019, 02:49 PM IST
ಮೈಸೂರಿನ ಕೊಲಂಬಿಯಾ ಏಷಿಯಾ ಬಳಿ ಸಚಿವ ಜಿ.ಟಿ. ದೇವೇಗೌಡ ಕಾರು ಅಪಘಾತ

ಮೈಸೂರಿನ ಕೊಲಂಬಿಯಾ ಏಷಿಯಾ ಬಳಿ ಸಚಿವ ಜಿ.ಟಿ. ದೇವೇಗೌಡ ಕಾರು ಅಪಘಾತ

ಮಳವಳ್ಳಿಗೆ ಪ್ರಯಾಣಿಸುತ್ತಿದ್ದ ವೇಳೆ ಸಂಭವಿಸಿದ ಅವಘಡ, ಕೂದಲೆಳೆ ಅಂತರದಲ್ಲಿ ಪಾರಾದ ಸಚಿವ ಜಿ.ಟಿ. ದೇವೇಗೌಡ.

Apr 2, 2019, 01:27 PM IST
ಬೆಂಗಳೂರಿನಲ್ಲಿಂದು ಅಮಿತ್​ ಶಾ ರೋಡ್​ ಶೋ; ತೇಜಸ್ವಿ ಸೂರ್ಯ ಪರ ಪ್ರಚಾರ

ಬೆಂಗಳೂರಿನಲ್ಲಿಂದು ಅಮಿತ್​ ಶಾ ರೋಡ್​ ಶೋ; ತೇಜಸ್ವಿ ಸೂರ್ಯ ಪರ ಪ್ರಚಾರ

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯುವ ನಾಯಕ ತೇಜಸ್ವಿ ಸೂರ್ಯ ಪರ ಮತಯಾಚನೆ ಮಾಡಲಿರುವ ಅಮಿತ್ ಶಾ.

Apr 2, 2019, 09:40 AM IST
 ಕಾಂಗ್ರೆಸ್ ತೆಕ್ಕೆಗೆ ಮಾಜಿ ರಾಜ್ಯಸಭಾ ಸದಸ್ಯ ಕೆ.ಬಿ.ಶಾಣಪ್ಪ

ಕಾಂಗ್ರೆಸ್ ತೆಕ್ಕೆಗೆ ಮಾಜಿ ರಾಜ್ಯಸಭಾ ಸದಸ್ಯ ಕೆ.ಬಿ.ಶಾಣಪ್ಪ

 ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ನಾಯಕ ಹಾಗೂ ಮಾಜಿ ರಾಜ್ಯಸಭಾ ಸಂಸದ ಕೆ.ಬಿ.ಶಾಣಪ್ಪ ಇಂದು ಕಾಂಗ್ರೆಸ್ ಗೆ ಸೇರಿದ್ದಾರೆ.

Apr 1, 2019, 06:09 PM IST
ಉಮೇಶ್ ಜಾಧವ್ ರಾಜೀನಾಮೆ ಕೊನೆಗೂ ಅಂಗೀಕಾರ!

ಉಮೇಶ್ ಜಾಧವ್ ರಾಜೀನಾಮೆ ಕೊನೆಗೂ ಅಂಗೀಕಾರ!

ಚಿಂಚೋಳಿ ಶಾಸಕ ಉಮೇಶ್ ಜಾಧವ್ ರಾಜೀನಾಮೆಯನ್ನು ಕೊನೆಗೂ ಅಂಗೀಕರಿಸಿದ ಸ್ಪೀಕರ್ ರಮೇಶ್ ಕುಮಾರ್.

Apr 1, 2019, 04:04 PM IST
ಬೆಲೆ ಇಲ್ಲದವರ ಮಾತುಗಳಿಗೆ ನಾನು ಬೆಲೆ ಕೊಡುವುದಿಲ್ಲ: ಸುಮಲತಾ

ಬೆಲೆ ಇಲ್ಲದವರ ಮಾತುಗಳಿಗೆ ನಾನು ಬೆಲೆ ಕೊಡುವುದಿಲ್ಲ: ಸುಮಲತಾ

ಸುಮಲತಾ ನಿಜಕ್ಕೂ ಒಕ್ಕಲಿಗರಾ? ಹಾಗೆ ಹೀಗೆ, ಅಂತೆಲ್ಲಾ ಕೆಲವರು ಮಾತನಾಡಿದ್ದಾರೆ. ಆದರೆ, ನಾನು ಆ ಲೆವೆಲ್ ಗೆ ಹೋಗಲ್ಲ. ಇನ್ನೇನು ಹದಿನೇಳು ದಿನಗಳಲ್ಲಿ ಜನರೇ ಅವರಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಸುಮಲತಾ ಹೇಳಿದರು. 

Apr 1, 2019, 02:13 PM IST
ಮಂಡ್ಯ ಲೋಕಸಭಾ ಕ್ಷೇತ್ರ: ಎಪ್ರಿಲ್ 4ರಂದು ಸುಮಲತಾ ಪರ ಎಸ್.ಎಂ. ಕೃಷ್ಣ ಪ್ರಚಾರ

ಮಂಡ್ಯ ಲೋಕಸಭಾ ಕ್ಷೇತ್ರ: ಎಪ್ರಿಲ್ 4ರಂದು ಸುಮಲತಾ ಪರ ಎಸ್.ಎಂ. ಕೃಷ್ಣ ಪ್ರಚಾರ

ಪಕ್ಷದ ನಿರ್ದೇಶನದಂತೆ ಪ್ರಚಾರ ಮಾಡುತ್ತಿರುವುದಾಗಿ ತಿಳಿಸಿರುವ ಎಸ್.ಎಂ. ಕೃಷ್ಣ.

Apr 1, 2019, 12:18 PM IST
 ಹಿರಿಯ ಕವಿ ಬಿ.ಎ.ಸನದಿ ಇನ್ನಿಲ್ಲ

ಹಿರಿಯ ಕವಿ ಬಿ.ಎ.ಸನದಿ ಇನ್ನಿಲ್ಲ

ಹಿರಿಯ ಕವಿ ಬಿ.ಎ ಸನದಿ ತಮ್ಮ 86ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಭಾನುವಾರದಂದು ಬೆಳಗ್ಗೆ ನಿಧನರಾಗಿದ್ದಾರೆ ಎನ್ನಲಾಗಿದೆ.ಬಾಬಾ ಸಾಹೇಬ್ ಅಹಮದ್ ಸಾಹೇಬ್ ಸನದಿಯವರು ವಾಗ್ಮಿಯಾಗಿ ಅನುವಾದಕಾರರಾಗಿ ಹೆಸರು ಮಾಡಿದ್ದರು.ಅಲ್ಲದೆ ಮಕ್ಕಳ ಸಾಹಿತ್ಯ, ನಾಟಕ ರಚನೆ ಹೀಗೆ ಹಲವು ಬಗೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

Mar 31, 2019, 02:22 PM IST
ನನ್ನದು ನಗು ಮುಖ, ನನ್ನ ಆಲೋಚನೆಗಳು ಧನಾತ್ಮಕ: ಟ್ವೀಟ್ ಮೂಲಕ ಸದಾನಂದಗೌಡ ಟಾಂಗ್

ನನ್ನದು ನಗು ಮುಖ, ನನ್ನ ಆಲೋಚನೆಗಳು ಧನಾತ್ಮಕ: ಟ್ವೀಟ್ ಮೂಲಕ ಸದಾನಂದಗೌಡ ಟಾಂಗ್

ಗಂಡನನ್ನು ಕಳೆದು ಕೊಂಡವರ ಬಗ್ಗೆ ಕೀಳಾಗಿ ಮಾತನಾಡುವ ಋಣಾತ್ಮಕ ಚಿಂತನೆ ನನಗೆ ಯಾವತ್ತೂ ಬಂದಿಲ್ಲ- ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಡಿ.ವಿ.ಸದಾನಂದ ಗೌಡ

Mar 29, 2019, 04:57 PM IST
ಸಿನಿಮಾ ಡೈಲಾಗ್ ಹೊಡೆದ ಹಾಗಲ್ಲ ರಾಜಕೀಯ ಮಾಡೋದು: ನಿಖಿಲ್ ಕುಮಾರಸ್ವಾಮಿ

ಸಿನಿಮಾ ಡೈಲಾಗ್ ಹೊಡೆದ ಹಾಗಲ್ಲ ರಾಜಕೀಯ ಮಾಡೋದು: ನಿಖಿಲ್ ಕುಮಾರಸ್ವಾಮಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಟಾಂಗ್ ನೀಡಿದ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ.

Mar 29, 2019, 03:26 PM IST
ರಾಜ್ಯದ ಉಳಿದ ಮೂರು ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ! ಚಿಕ್ಕೋಡಿಯಲ್ಲಿ ಅಣ್ಣಾ ಸಾಹೇಬ್ ಜೊಲ್ಲೆ ಸ್ಪರ್ಧೆ

ರಾಜ್ಯದ ಉಳಿದ ಮೂರು ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ! ಚಿಕ್ಕೋಡಿಯಲ್ಲಿ ಅಣ್ಣಾ ಸಾಹೇಬ್ ಜೊಲ್ಲೆ ಸ್ಪರ್ಧೆ

ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಸಂಗಣ್ಣ ಕರಡಿ, ರಾಯಚೂರು ಕ್ಷೇತ್ರದಿಂದ ರಾಜಾ ಅಮ್ರೇಶ್ ನಾಯಕ್ ಮತ್ತು ಚಿಕ್ಕೋಡಿ ಕ್ಷೇತ್ರದಿಂದ ಅಣ್ಣಾ ಸಾಹೇಬ್ ಜೊಲ್ಲೆ ಅವರಿಗೆ ಟಿಕೆಟ್ ನೀಡಿ ಘೋಷಿಸಲಾಗಿದೆ. 

Mar 29, 2019, 03:14 PM IST
ಮುದ್ದಹನುಮೇಗೌಡರು ನಾಮಪತ್ರ ವಾಪಾಸ್ ಪಡೆಯುವ ಭರವಸೆಯಿದೆ: ಡಾ.ಜಿ. ಪರಮೇಶ್ವರ

ಮುದ್ದಹನುಮೇಗೌಡರು ನಾಮಪತ್ರ ವಾಪಾಸ್ ಪಡೆಯುವ ಭರವಸೆಯಿದೆ: ಡಾ.ಜಿ. ಪರಮೇಶ್ವರ

ಮುದ್ದಹನುಮೇಗೌಡರು ಅತ್ಯಂತ ಕ್ರಿಯಾಶೀಲರಾಗಿ ಕೆಲಸ ಮಾಡಿದ್ದು, ಜನರ ಪ್ರೀತಿ ಸಂಪಾದಿಸಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಅವರು ಸ್ಪರ್ಧಿಸಿದ್ದರೆ ಖಂಡಿತ ಗೆಲ್ಲುವ ವಿಶ್ವಾಸವಿತ್ತು- ಡಿಸಿಎಂ ಪರಮೇಶ್ವರ

Mar 29, 2019, 12:38 PM IST
ತುಟ್ಟಿ ಭತ್ಯೆ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ; ಯಾವ ನೌಕರರಿಗೆ ಈ ಆದೇಶ ಅನ್ವಯ?

ತುಟ್ಟಿ ಭತ್ಯೆ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ; ಯಾವ ನೌಕರರಿಗೆ ಈ ಆದೇಶ ಅನ್ವಯ?

ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಶೇ. 3 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಜನವರಿ 1, 2019 ರಿಂದಲೇ ಅನ್ವಯವಾಗಲಿದೆ. 

Mar 28, 2019, 07:46 PM IST
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ಶೇ.2.75ರಷ್ಟು ತುಟ್ಟಿ ಭತ್ಯೆ ಹೆಚ್ಚಳ!

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ಶೇ.2.75ರಷ್ಟು ತುಟ್ಟಿ ಭತ್ಯೆ ಹೆಚ್ಚಳ!

ರಾಜ್ಯ ಸರ್ಕಾರಿ ನೌಕರರ ಮೂಲ ವೇತನದ ಶೇ.3.75ರಷ್ಟಿದ್ದ ತುಟ್ಟಿ ಭತ್ಯೆಯನ್ನು ಶೇ. 6.50ಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

Mar 28, 2019, 07:24 PM IST
ಎಪ್ರಿಲ್ 7ರಂದು ರಾಜ್ಯದಲ್ಲಿ ಮೋದಿ ಚುನಾವಣಾ ಪ್ರಚಾರ

ಎಪ್ರಿಲ್ 7ರಂದು ರಾಜ್ಯದಲ್ಲಿ ಮೋದಿ ಚುನಾವಣಾ ಪ್ರಚಾರ

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 25 ಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಜಯ ಸಾಧಿಸಲಿದೆ- ರಾಜ್ಯ ಬಿಜೆಪಿ ಉಸ್ತುವಾರಿ ಪಿ. ಮುರುಳಿಧರ ರಾವ್

Mar 28, 2019, 04:02 PM IST
ಗೆದ್ದ ಬಳಿಕ ಬಿಜೆಪಿ ಸೇರ್ತಾರಂತೆ ಸುಮಲತಾ!

ಗೆದ್ದ ಬಳಿಕ ಬಿಜೆಪಿ ಸೇರ್ತಾರಂತೆ ಸುಮಲತಾ!

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಅಧಿಕೃತ ಬೆಂಬಲ ಘೋಷಿಸಿದೆ.

Mar 28, 2019, 01:06 PM IST