• 542/542 TARGET 272
 • BJP+

  347BJP+

 • CONG+

  91CONG+

 • OTH

  104OTH

Full coverage

Karnataka News

ಸುಮಲತಾ, ಯಶ್, ದರ್ಶನ್‌ಗೆ ಸಿಆರ್‌ಪಿಎಫ್ ಭದ್ರತೆಗೆ ಕೇಂದ್ರ ಸರ್ಕಾರಕ್ಕೆ ಬಿಜೆಪಿ ಪತ್ರ

ಸುಮಲತಾ, ಯಶ್, ದರ್ಶನ್‌ಗೆ ಸಿಆರ್‌ಪಿಎಫ್ ಭದ್ರತೆಗೆ ಕೇಂದ್ರ ಸರ್ಕಾರಕ್ಕೆ ಬಿಜೆಪಿ ಪತ್ರ

ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಸಚಿವ ಅರವಿಂದ ಲಿಂಬಾವಳಿ ಅವರು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗೆ ಪತ್ರ ಬರೆದಿದ್ದು ಸೂಕ್ತ ಭದ್ರತೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

Mar 27, 2019, 05:11 AM IST
ಬಿಜೆಪಿ ಲೋಕಸಭಾ ಅಭ್ಯರ್ಥಿಯಾಗಿದ್ದಕ್ಕೆ ತೇಜಸ್ವಿ ಸೂರ್ಯ ಹೇಳಿದ್ದೇನು ಗೊತ್ತೇ?

ಬಿಜೆಪಿ ಲೋಕಸಭಾ ಅಭ್ಯರ್ಥಿಯಾಗಿದ್ದಕ್ಕೆ ತೇಜಸ್ವಿ ಸೂರ್ಯ ಹೇಳಿದ್ದೇನು ಗೊತ್ತೇ?

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಅನಂತ್ ಕುಮಾರ ಪತ್ನಿ ತೇಜಸ್ವಿನಿ ಅಭ್ಯರ್ಥಿಯಾಗಿ ಘೋಷಣೆ ಮಾಡುವುದರ ಬದಲು ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬಿಜೆಪಿ ಯುವಕನಿಗೆ ಮಣೆ ಹಾಕಿದೆ.

Mar 26, 2019, 05:50 PM IST
ಬೆಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೃಷ್ಣ ಬೈರೇಗೌಡ ಆಯ್ಕೆ

ಬೆಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೃಷ್ಣ ಬೈರೇಗೌಡ ಆಯ್ಕೆ

ಸೋಮವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದಲ್ಲಿ ನಡೆದ ಸಭೆಯಲ್ಲಿ ಕೃಷ್ಣ ಬೈರೇಗೌಡ ಅವರನ್ನು ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ತೀರ್ಮಾನ ಕೈಗೊಳ್ಳಲಾಗಿದೆ.

Mar 26, 2019, 08:00 AM IST
ತುಮಕೂರು ಕ್ಷೇತ್ರದಲ್ಲಿ ದೇವೇಗೌಡರ ಗೆಲುವು ಖಚಿತ; ಡಿಸಿಎಂ ಡಾ.ಜಿ. ಪರಮೇಶ್ವರ

ತುಮಕೂರು ಕ್ಷೇತ್ರದಲ್ಲಿ ದೇವೇಗೌಡರ ಗೆಲುವು ಖಚಿತ; ಡಿಸಿಎಂ ಡಾ.ಜಿ. ಪರಮೇಶ್ವರ

ಕಾಂಗ್ರೆಸ್-ಜೆಡಿಎಸ್‌ ಒಟ್ಟಾಗಿ 28 ಕ್ಷೇತ್ರದಲ್ಲೂ ಗೆಲ್ಲಲಿದೆ-ಡಾ.ಜಿ. ಪರಮೇಶ್ವರ ವಿಶ್ವಾಸ

Mar 26, 2019, 07:39 AM IST
ಸಿಎಂ ಕುಮಾರಸ್ವಾಮಿ ನನ್ನ ಫೋನ್ ಕದ್ದಾಲಿಕೆ ಮಾಡಿಸಿದ್ದಾರೆ: ಸುಮಲತಾ ದೂರು

ಸಿಎಂ ಕುಮಾರಸ್ವಾಮಿ ನನ್ನ ಫೋನ್ ಕದ್ದಾಲಿಕೆ ಮಾಡಿಸಿದ್ದಾರೆ: ಸುಮಲತಾ ದೂರು

ನಮ್ಮ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದ್ದು, ಗುಪ್ತಚರ ಇಲಾಖೆ ಅಧಿಕಾರಿಗಳು ತಮ್ಮ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದಾರೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಸುಮಲತಾ ಆರೋಪಿಸಿದ್ದಾರೆ.

Mar 25, 2019, 06:35 PM IST
ತುಮಕೂರಿನಲ್ಲಿ ಹೆಚ್.ಡಿ.ದೇವೇಗೌಡ ನಾಮಪತ್ರ ಸಲ್ಲಿಕೆ; ಚುನಾವಣೆಯಲ್ಲಿ ಸ್ಪರ್ಧಿಸಲು ಕೊಟ್ಟ ಕಾರಣ ಏನ್ ಗೊತ್ತಾ?

ತುಮಕೂರಿನಲ್ಲಿ ಹೆಚ್.ಡಿ.ದೇವೇಗೌಡ ನಾಮಪತ್ರ ಸಲ್ಲಿಕೆ; ಚುನಾವಣೆಯಲ್ಲಿ ಸ್ಪರ್ಧಿಸಲು ಕೊಟ್ಟ ಕಾರಣ ಏನ್ ಗೊತ್ತಾ?

ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಶಾಸಕ ಕೆ.ಕೆ.ಷಡಕ್ಷರಿ ಅವರೊಂದಿಗೆ ಮಧ್ಯಾಹ್ನ 2.11ಕ್ಕೆ ಸರಿಯಾಗಿ ತುಮಕೂರು ಜಿಲ್ಲಾ ಕಚೇರಿಗೆ ತೆರಳಿ ದೇವೇಗೌಡರು ನಾಮಪತ್ರ ಸಲ್ಲಿಸಿದರು.

Mar 25, 2019, 05:38 PM IST
2020ರಿಂದ ಬೆಂಗಳೂರು-ಟೋಕಿಯೋ ನಡುವೆ ನೇರ ವಿಮಾನಯಾನ

2020ರಿಂದ ಬೆಂಗಳೂರು-ಟೋಕಿಯೋ ನಡುವೆ ನೇರ ವಿಮಾನಯಾನ

ಬೆಂಗಳೂರು-ಟೋಕಿಯೋ ನಡುವೆ ನೇರ ವಿಮಾನಯಾನದಿಂದಾಗಿ ಪ್ರಯಾಣದ ಅವಧಿ 5 ರಿಂದ 6 ಗಂಟೆ ಕಡಿಮೆಯಾಗಲಿದೆ.

Mar 25, 2019, 12:39 PM IST
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪರನ್ನು ಭೇಟಿಯಾದ ಸುಮಲತಾ ಅಂಬರೀಶ್

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪರನ್ನು ಭೇಟಿಯಾದ ಸುಮಲತಾ ಅಂಬರೀಶ್

ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸದಲ್ಲಿಂದು ಅವರನ್ನು ಭೇಟಿಯಾದ ಸುಮಲತಾ.

Mar 25, 2019, 11:54 AM IST
ಮೇ.1 ರಿಂದ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮ ಕಡ್ಡಾಯ..!

ಮೇ.1 ರಿಂದ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮ ಕಡ್ಡಾಯ..!

ಸರ್ಕಾರಿ ಕಚೇರಿಗಳಲ್ಲಿ ನೌಕರರು ಸರಿಯಾದ ಸಮಯಕ್ಕೆ ಬರುವುದಿಲ್ಲ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಹೆಚ್ಚಾಗಿ ಕೇಳಿ ಬರುತ್ತಿದೆ.  

Mar 25, 2019, 10:01 AM IST
ಓಲಾ ಕ್ಯಾಬ್ ಸಂಚಾರ ನಿಷೇಧ; ಆದೇಶ ವಾಪಸ್ ಪಡೆದ ಸರ್ಕಾರ

ಓಲಾ ಕ್ಯಾಬ್ ಸಂಚಾರ ನಿಷೇಧ; ಆದೇಶ ವಾಪಸ್ ಪಡೆದ ಸರ್ಕಾರ

ಓಲಾ ಕ್ಯಾಬ್ ಸಂಚಾರವನ್ನು ಆರು ತಿಂಗಳು ನಿಷೇಧಿಸಿ ಪರವಾನಗಿ ರದ್ದುಗೊಳಿಸಿದ್ದ ಆದೇಶವನ್ನು ಕರ್ನಾಟಕ ಸರ್ಕಾರದ ಸಾರಿಗೆ ಇಲಾಖೆ ವಾಪಸ್ ಪಡೆದಿದೆ.

Mar 25, 2019, 08:36 AM IST
ಧಾರವಾಡದ ಕಟ್ಟಡ ಕುಸಿತ ಪ್ರಕರಣ; ಸಾವಿನ ಸಂಖ್ಯೆ 19ಕ್ಕೆ ಏರಿಕೆ

ಧಾರವಾಡದ ಕಟ್ಟಡ ಕುಸಿತ ಪ್ರಕರಣ; ಸಾವಿನ ಸಂಖ್ಯೆ 19ಕ್ಕೆ ಏರಿಕೆ

ಅಂತಿಮ ಹಂತದ ಕಾರ್ಯಾಚರಣೆ ವೇಳೆ ಅವಶೇಷಗಳಡಿ ಸಿಲುಕಿದ್ದ ಮತ್ತಿಬ್ಬರ ಮೃತದೇಹವನ್ನು ಹೊರತೆಗೆಯಲಾಗಿದೆ. 

Mar 25, 2019, 07:57 AM IST
ಲೋಕಸಭಾ ಚುನಾವಣೆ: ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್​ಗೆ ಬಿಟ್ಟುಕೊಟ್ಟ ಜೆಡಿಎಸ್!

ಲೋಕಸಭಾ ಚುನಾವಣೆ: ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್​ಗೆ ಬಿಟ್ಟುಕೊಟ್ಟ ಜೆಡಿಎಸ್!

ಬೆಂಗಳೂರು ಉತ್ತರ ಕ್ಷೇತ್ರಕ್ಕಾಗಿ ಜೆಡಿಎಸ್ ಬೇಡಿಕೆ ಇಟ್ಟಿರಲಿಲ್ಲ. ಆದರೆ, ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ. ದೇವೇಗೌಡರು ಆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಕಾರಣಕ್ಕಾಗಿ ಅದನ್ನು ಜೆಡಿಎಸ್‌ಗೆ ನೀಡಲಾಗಿತ್ತು.

Mar 25, 2019, 07:46 AM IST
ನಾಳೆ ನಾಮಪತ್ರ ಸಲ್ಲಿಸುತ್ತೇನೆ: ಹೆಚ್.ಡಿ.ದೇವೇಗೌಡ

ನಾಳೆ ನಾಮಪತ್ರ ಸಲ್ಲಿಸುತ್ತೇನೆ: ಹೆಚ್.ಡಿ.ದೇವೇಗೌಡ

ಕಾಂಗ್ರೆಸ್-ಜೆಡಿಎಸ್ ನಡುವೆ ಯಾವುದೇ ಗೊಂದಲವಿಲ್ಲ. ನಾಳೆ ಮಧ್ಯಾಹ್ನ 2.15ಕ್ಕೆ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.

Mar 24, 2019, 07:16 PM IST
ತುಂಗಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ನೀರುಪಾಲು

ತುಂಗಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ನೀರುಪಾಲು

ಮೃತರನ್ನು ನಾಗೇಂದ್ರ, ಪ್ರದೀಪ್, ರಾಮಣ್ಣ ಮತ್ತು ರತ್ನಾಕರ್ ಎಂದು ಗುರುತಿಸಲಾಗಿದೆ. 

Mar 24, 2019, 06:34 PM IST
ಬಿಜೆಪಿ ಬೆಂಬಲದಿಂದ ಮತ್ತಷ್ಟು ಶಕ್ತಿ ಬಂದಿದೆ: ಸುಮಲತಾ ಅಂಬರೀಶ್

ಬಿಜೆಪಿ ಬೆಂಬಲದಿಂದ ಮತ್ತಷ್ಟು ಶಕ್ತಿ ಬಂದಿದೆ: ಸುಮಲತಾ ಅಂಬರೀಶ್

ಬಿಜೆಪಿ ಬಹಿರಂಗವಾಗಿ ಬೆಂಬಲ ಘೋಷಣೆ ಮಾಡಿರುವುದು ಮತ್ತಷ್ಟು ಬಲ ಬಂದಂತಾಗಿದೆ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ.

Mar 24, 2019, 05:25 PM IST
ಮಂಡ್ಯದ ಜನತೆ ನನ್ನ ಕೈ ಬಿಡುವುದಿಲ್ಲ: ನಿಖಿಲ್ ಕುಮಾರಸ್ವಾಮಿ ವಿಶ್ವಾಸ

ಮಂಡ್ಯದ ಜನತೆ ನನ್ನ ಕೈ ಬಿಡುವುದಿಲ್ಲ: ನಿಖಿಲ್ ಕುಮಾರಸ್ವಾಮಿ ವಿಶ್ವಾಸ

ನನ್ನನ್ನು ಸೋಲಿಸಲು ಕೆಲ ಶಕ್ತಿಗಳಿಂದ ಹುನ್ನಾರ ನಡೆಯುತ್ತಿದೆ. ಆದರೆ, ಜನರು ನನ್ನ ಪರವಾಗಿ ಇದ್ದಾರೆ. ಮಂಡ್ಯದ ಜನತೆ ಎಂದಿಗೂ ನನ್ನ ಕೈಬಿಡುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

Mar 24, 2019, 01:20 PM IST
ಮಂಡ್ಯದಲ್ಲಿ ಸುಮಲತಾಗೆ ಬಿಜೆಪಿ ಬೆಂಬಲ; ಅಧಿಕೃತ ಘೋಷಣೆ

ಮಂಡ್ಯದಲ್ಲಿ ಸುಮಲತಾಗೆ ಬಿಜೆಪಿ ಬೆಂಬಲ; ಅಧಿಕೃತ ಘೋಷಣೆ

ಶನಿವಾರ ತಡರಾತ್ರಿ ಬಿಜೆಪಿ ಬಿಡುಗಡೆ ಮಾಡಿದ ಲೋಕಸಭಾ ಅಭ್ಯರ್ಥಿಗಳ ಪಟ್ಟಿಯಲ್ಲಿ ಕರ್ನಾಟಕದ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅವರಿಗೆ ಬೆಂಬಲ ಘೋಷಿಸುತ್ತಿರುವುದಾಗಿ ಪ್ರಕಟಿಸಿದೆ. 

Mar 24, 2019, 11:50 AM IST
ಲೋಕಸಭಾ ಚುನಾವಣೆ 2019: ಕರ್ನಾಟಕದ 18 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಲೋಕಸಭಾ ಚುನಾವಣೆ 2019: ಕರ್ನಾಟಕದ 18 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ರಾಜ್ಯದ ಬೆಂಗಳೂರು ದಕ್ಷಿಣ ಹಾಗೂ ಧಾರವಾಡ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ 18 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಾಂಗ್ರೆಸ್ ಘೋಷಿಸಿದ್ದು, ದಾವಣಗೆರೆ ಮತ್ತು ಬೀದರ್ ಕ್ಷೇತ್ರಗಳಿಂದ ಶಾಸಕರನ್ನು ಕಣಕ್ಕಿಳಿಸಿದೆ. 

Mar 24, 2019, 10:40 AM IST
ಸಕಲ ಸರ್ಕಾರಿ ಗೌರವದೊಂದಿಗೆ ಯರಗುಪ್ಪಿಯಲ್ಲಿ ಸಚಿವ ಸಿ.ಎಸ್.ಶಿವಳ್ಳಿ ಅಂತ್ಯಸಂಸ್ಕಾರ

ಸಕಲ ಸರ್ಕಾರಿ ಗೌರವದೊಂದಿಗೆ ಯರಗುಪ್ಪಿಯಲ್ಲಿ ಸಚಿವ ಸಿ.ಎಸ್.ಶಿವಳ್ಳಿ ಅಂತ್ಯಸಂಸ್ಕಾರ

ಸಿ.ಎಸ್.ಶಿವಳ್ಳಿ ಅವರ ತಂದೆ-ತಾಯಿಯ ಸಮಾಧಿ ಪಕ್ಕದಲ್ಲೇ ಈಶ್ವರ ಲಿಂಗದ ಆಕೃತಿಯಲ್ಲಿ 12 ಅಡಿ ಉದ್ದ ಮತ್ತು 12 ಅಡಿ ಅಗಲವಾದ ಸಮಾಧಿ ನಿರ್ಮಿಸಿ, ಹಾಲಮತ ಸಮುದಾಯದ ಸಂಪ್ರದಾಯದಂತೆ ಅಂತಿಮ ವಿಧಿವಿಧಾನವನ್ನು ನೆರವೇರಿಸಿ ಶಿವಳ್ಳಿ ಅವರ ಪಾರ್ಥಿವ ಶರೀರವನ್ನು ಸಮಾಧಿ ಮಾಡಲಾಯಿತು. 

Mar 23, 2019, 06:50 PM IST
ತುಮಕೂರು ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧೆಗೆ ಹೆಚ್.ಡಿ.ದೇವೇಗೌಡ ನಿರ್ಧಾರ

ತುಮಕೂರು ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧೆಗೆ ಹೆಚ್.ಡಿ.ದೇವೇಗೌಡ ನಿರ್ಧಾರ

ಮಾಜಿ ಪ್ರಧಾನಿ ಹಾಗೂ ಜೆಡಿಎಸ್ದೇ ವರಿಷ್ಠ ಹೆಚ್.ಡಿ.ದೇವೇಗೌಡರು ತಾವು ತುಮಕೂರಿನಿಂದಲೇ ಸ್ಪರ್ಧೆ ಮಾಡುತ್ತಿದ್ದು, ಸೋಮವಾರ ನಾಮ ಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ.

Mar 23, 2019, 04:51 PM IST