close

News WrapGet Handpicked Stories from our editors directly to your mailbox

Karnataka News

ಸುಪ್ರೀಂ ಕೋರ್ಟಿನಲ್ಲಿ ಇಂದು ಅನರ್ಹರ ಪರ ಮುಕುಲ್ ರೋಹ್ಟಗಿ ವಾದ ಮಂಡನೆ

ಸುಪ್ರೀಂ ಕೋರ್ಟಿನಲ್ಲಿ ಇಂದು ಅನರ್ಹರ ಪರ ಮುಕುಲ್ ರೋಹ್ಟಗಿ ವಾದ ಮಂಡನೆ

ಕಳೆದ ಸೋಮವಾರ ಅನರ್ಹ ಶಾಸಕರ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ಸಂಜಯ್ ಖನ್ನಾ ಮತ್ತು ಕೃಷ್ಣನ್ ಮುರಾರಿ ಅವರನ್ನೊಳಗೊಂಡ‌ ತ್ರಿಸದಸ್ಯ ಪೀಠ ಬುಧವಾರ ಅನರ್ಹ ಶಾಸಕರ ಪರ ವಕೀಲ ಮುಕುಲ್​ ರೊಹಟಗಿ ಮತ್ತು ಗುರುವಾರ ಕೆಪಿಸಿಸಿ ಪರ ವಕೀಲರಾದ ಕಪಿಲ್ ಸಿಬಲ್ ವಾದ ಮಂಡಿಸುವಂತೆ ಹೇಳಿತ್ತು.‌

Sep 25, 2019, 08:36 AM IST
ಇಂದು ಡಿ.ಕೆ. ಶಿವಕುಮಾರ್ ಜಾಮೀನು ಅರ್ಜಿಯ ತೀರ್ಪು ಪ್ರಕಟ

ಇಂದು ಡಿ.ಕೆ. ಶಿವಕುಮಾರ್ ಜಾಮೀನು ಅರ್ಜಿಯ ತೀರ್ಪು ಪ್ರಕಟ

ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಈಗಾಗಲೇ ಜಾರಿ‌ ನಿರ್ದೇಶನಾಲಯದ ಪರ ವಕೀಲ ಕೆ.ಎಂ.‌ ನಟರಾಜ್ ಅವರ ವಾದ ಮತ್ತು ಡಿ.ಕೆ‌. ಶಿವಕುಮಾರ್ ಪರ ಅಭಿಷೇಕ್ ಮನು ಸಿಂಘ್ವಿ, ಮುಕುಲ್ ರೋಹ್ಟಗಿ, ದಯನ್ ಕೃಷ್ಣನ್ ಅವರ ಪ್ರತಿವಾದ ಆಲಿಸಿ ಸೆಪ್ಟೆಂಬರ್ 21ರಂದು ತೀರ್ಪು ಕಾಯ್ದಿರಿಸಿದ್ದಾರೆ‌.  

Sep 25, 2019, 08:06 AM IST
ರಾಜ್ಯದ ಜನತೆಯಿಂದ ನಾನು ಸಿಎಂ ಆಗಿದ್ದೇ ಹೊರತು ಯಾವುದೇ ಹದ್ದು-ಗಿಣಿಗಳ ಹಂಗಿನಿಂದಲ್ಲ: ಸಿದ್ದರಾಮಯ್ಯ

ರಾಜ್ಯದ ಜನತೆಯಿಂದ ನಾನು ಸಿಎಂ ಆಗಿದ್ದೇ ಹೊರತು ಯಾವುದೇ ಹದ್ದು-ಗಿಣಿಗಳ ಹಂಗಿನಿಂದಲ್ಲ: ಸಿದ್ದರಾಮಯ್ಯ

ಬಳಸಿ ಬಿಸಾಡುವ ಪಾಠವನ್ನು ನೀವು ಬಹುಬೇಗ ಕಲಿತುಬಿಟ್ಟಿರಿ: ಹೆಚ್‌ಡಿಕೆಗೆ ಸಿದ್ದು

Sep 25, 2019, 07:51 AM IST
ಸಿದ್ದರಾಮಯ್ಯರಂತಹ ನೂರಾರು 'ಗಿಣಿ'ಗಳನ್ನು ನಮ್ಮಪ್ಪ ಬೆಳೆಸಿದ್ದಾರೆ : ಹೆಚ್ಡಿಕೆ ತಿರುಗೇಟು

ಸಿದ್ದರಾಮಯ್ಯರಂತಹ ನೂರಾರು 'ಗಿಣಿ'ಗಳನ್ನು ನಮ್ಮಪ್ಪ ಬೆಳೆಸಿದ್ದಾರೆ : ಹೆಚ್ಡಿಕೆ ತಿರುಗೇಟು

ನಾನು ಸಿದ್ದರಾಮಯ್ಯ ಸಾಕಿರುವ ಗಿಣಿಯಲ್ಲ. ನನ್ನನ್ನು ರಾಮನಗರ ಜಿಲ್ಲೆಯ ಜನರು ಸಾಕಿದ್ದಾರೆ. ಈ ಜಿಲ್ಲೆಯ ಜನ ಕೊಟ್ಟಿರುವಂತಹ ಶಕ್ತಿ ಉಪಯೋಗಿಸಿಕೊಂಡು ಈ ರಾಜ್ಯದ ರಾಜಕಾರಣದಲ್ಲಿ ಬೆಳೆದಿದ್ದೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Sep 24, 2019, 02:57 PM IST
ತೇಜಸ್ವಿ ಸೂರ್ಯ ಒಬ್ಬ ಅಪ್ರಬುದ್ಧ ರಾಜಕಾರಣಿ: ಮಾಜಿ ಸಿಎಂ ಸಿದ್ದರಾಮಯ್ಯ

ತೇಜಸ್ವಿ ಸೂರ್ಯ ಒಬ್ಬ ಅಪ್ರಬುದ್ಧ ರಾಜಕಾರಣಿ: ಮಾಜಿ ಸಿಎಂ ಸಿದ್ದರಾಮಯ್ಯ

ತೇಜಸ್ವಿ ಸೂರ್ಯ ಅವರಿಗೆ ಸಂವಿಧಾನವನ್ನು ಸರಿಯಾಗಿ ಓದಲು ಹೇಳಿ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

Sep 24, 2019, 12:41 PM IST
ಬೆಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್, ಇಬ್ಬರು ಅರೆಸ್ಟ್

ಬೆಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್, ಇಬ್ಬರು ಅರೆಸ್ಟ್

ಬೆಂಗಳೂರಿನಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ -20 ಸರಣಿಯ ಮೂರನೇ ಪಂದ್ಯದ ವೇಳೆ ಬೆಟ್ಟಿಂಗ್ ಕಟ್ಟಿದ್ದ ಆರೋಪದ ಮೇಲೆ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Sep 24, 2019, 12:07 PM IST
ಉಪಚುನಾವಣೆಯಲ್ಲಿ ಸ್ಥಳೀಯ ನಾಯಕರಿಗೆ ಟಿಕೆಟ್: ಹೆಚ್.ಡಿ.ಕುಮಾರಸ್ವಾಮಿ

ಉಪಚುನಾವಣೆಯಲ್ಲಿ ಸ್ಥಳೀಯ ನಾಯಕರಿಗೆ ಟಿಕೆಟ್: ಹೆಚ್.ಡಿ.ಕುಮಾರಸ್ವಾಮಿ

ಅಕ್ಟೋಬರ್ 21 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಸ್ಥಳೀಯ ಮುಖಂಡರಿಗೆ ಆದ್ಯತೆ ನೀಡಲು ಪಕ್ಷ ನಿರ್ಧರಿಸಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.

Sep 24, 2019, 11:53 AM IST
ನಾನೇ ನಂಬಿದ ಗಿಣಿಗಳು ನನ್ನನ್ನೇ ಹದ್ದಾಗಿ ಕಾಡಿದ್ದು ನಿಜ: ಸಿದ್ದರಾಮಯ್ಯ

ನಾನೇ ನಂಬಿದ ಗಿಣಿಗಳು ನನ್ನನ್ನೇ ಹದ್ದಾಗಿ ಕಾಡಿದ್ದು ನಿಜ: ಸಿದ್ದರಾಮಯ್ಯ

ನಾಲ್ಕು ದಶಕಗಳ ರಾಜಕೀಯ ಒಡನಾಟದ ಅನುಭವದ ನಂತರವೂ ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು. ಕುಕ್ಕದೇ ಬಿಡುತ್ತಾ? ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Sep 24, 2019, 10:59 AM IST
ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆ; ಯಲ್ಲೋ ಅಲರ್ಟ್ ಘೋಷಣೆ

ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆ; ಯಲ್ಲೋ ಅಲರ್ಟ್ ಘೋಷಣೆ

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದ ಹಲವು ಭಾಗಗಳಲ್ಲಿ ವರುಣನ ಅಬ್ಬರ.

Sep 24, 2019, 08:49 AM IST
ಅನರ್ಹರಿಗೆ ಮುಂದುವರೆದ ಟೆನ್ಶನ್; ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆ

ಅನರ್ಹರಿಗೆ ಮುಂದುವರೆದ ಟೆನ್ಶನ್; ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆ

ವಿಚಾರಣೆಯನ್ನು ಸೆ.25ಕ್ಕೆ ಮುಂದೂಡಿದ ನ್ಯಾ. ರಮಣ ನೇತೃತ್ವದ ತ್ರಿಸದಸ್ಯ ಪೀಠ

Sep 23, 2019, 01:53 PM IST
ವಿಶ್ವನಾಥ್ ವಿರುದ್ಧ ಹೊಸ ಬಾಂಬ್ ಸಿಡಿಸಿದ ಸಾ.ರಾ. ಮಹೇಶ್; 'ಸೆಕ್ಸ್‌ಟಾಕ್‌' ನಡೆಸಿದ್ರಾ ಹಳ್ಳಿಹಕ್ಕಿ!

ವಿಶ್ವನಾಥ್ ವಿರುದ್ಧ ಹೊಸ ಬಾಂಬ್ ಸಿಡಿಸಿದ ಸಾ.ರಾ. ಮಹೇಶ್; 'ಸೆಕ್ಸ್‌ಟಾಕ್‌' ನಡೆಸಿದ್ರಾ ಹಳ್ಳಿಹಕ್ಕಿ!

ನೀವು ನನ್ನ ಯೋಗ್ಯತೆ ಬಗ್ಗೆ ಮಾತನಾಡುವುದು ಬೇಡ. ನಿಮ್ಮಂತೆ ನಾವು ಬದುಕಿದ್ದರೆ, ಕೆರೆಯೋ ಬಾವಿಯೋ ನೋಡಿಕೊಳ್ಳಬೇಕಾಗಿತ್ತು- ಅನರ್ಹ ಶಾಸಕ ವಿಶ್ವನಾಥ್ ಗೆ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ತಿರುಗೇಟು

Sep 23, 2019, 12:40 PM IST
ಸುಪ್ರೀಂಕೋರ್ಟ್‌ನಲ್ಲಿಂದು ಅನರ್ಹರ ರಾಜಕೀಯ ಭವಿಷ್ಯ ನಿರ್ಧಾರ

ಸುಪ್ರೀಂಕೋರ್ಟ್‌ನಲ್ಲಿಂದು ಅನರ್ಹರ ರಾಜಕೀಯ ಭವಿಷ್ಯ ನಿರ್ಧಾರ

ಅನರ್ಹತೆ ಅರ್ಜಿ ನಿರ್ಧಾರವಾಗುವವರೆಗೂ ಉಪಚುನಾವಣೆ ಮುಂದೂಡಿ ಎಂದು ಸರ್ವೋಚ್ಚ ನ್ಯಾಯಾಲಯದಲ್ಲಿ ಮನವಿ ಮಾಡುವ ಸಾಧ್ಯತೆ.

Sep 23, 2019, 09:26 AM IST
ಕಾಂಗ್ರೆಸ್ ದಿಕ್ಕು ದೆಸೆಯಿಲ್ಲದ ಪಕ್ಷ: ಆರ್. ಅಶೋಕ್ ವ್ಯಂಗ್ಯ

ಕಾಂಗ್ರೆಸ್ ದಿಕ್ಕು ದೆಸೆಯಿಲ್ಲದ ಪಕ್ಷ: ಆರ್. ಅಶೋಕ್ ವ್ಯಂಗ್ಯ

ಕಾಂಗ್ರೆಸ್ ಪಕ್ಷ ದಿಕ್ಕು ದಸೆಯಿಲ್ಲದ ಪಕ್ಷವಾಗಿದೆ. ಅಲ್ಲಿ ಯಾರಲ್ಲಿಯೂ ಹೊಂದಾಣಿಕೆ ಇಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ವ್ಯಂಗ್ಯ ಮಾಡಿದ್ದಾರೆ.

Sep 22, 2019, 04:10 PM IST
ಕ್ರೂಸರ್-ಕಾರಿನ ನಡುವೆ ಭೀಕರ ಅಪಘಾತ: ನಾಲ್ವರು ಸಾವು

ಕ್ರೂಸರ್-ಕಾರಿನ ನಡುವೆ ಭೀಕರ ಅಪಘಾತ: ನಾಲ್ವರು ಸಾವು

ಚಿತ್ರದುರ್ಗದಲ್ಲಿ ಶನಿವಾರ ನಡೆದ ಗಣೇಶೋತ್ಸವದ ಶೋಭಾಯಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. 

Sep 22, 2019, 12:36 PM IST
ನೆರೆ ಪರಿಹಾರ: ಒಂದು ತಿಂಗಳೊಳಗೆ ಕೇಂದ್ರದಿಂದ ಅನುದಾನ ಬಿಡುಗಡೆ- ಡಿವಿಎಸ್

ನೆರೆ ಪರಿಹಾರ: ಒಂದು ತಿಂಗಳೊಳಗೆ ಕೇಂದ್ರದಿಂದ ಅನುದಾನ ಬಿಡುಗಡೆ- ಡಿವಿಎಸ್

ನೆರೆ ಪರಿಹಾರ ಕಾರ್ಯಗಳಿಗಾಗಿ ಈಗಾಗಲೇ ಕೇಂದ್ರ ಸರ್ಕಾರ 380 ಕೋಟಿ ರೂ.ಗಳನ್ನು ತುರ್ತಾಗಿ ಬಿಡುಗಡೆ ಮಾಡಿದೆ. ಮಧ್ಯಂತರ ಪರಿಹಾರವನ್ನು ಒಂದು ತಿಂಗಳೊಳಗೆ ಬಿಡುಗಡೆ ಮಾಡಲಿದೆ ಎಂದು ಡಿವಿಎಸ್ ಹೇಳಿದರು. 

Sep 22, 2019, 08:16 AM IST
ಮೌನವಾಗಿರಲೋ! ವಲಸೆ ಬಂದವರಿಗಾಗಿ ನಾನು ಪಕ್ಕ ಸರಿಯಲೋ?: ಜಗ್ಗೇಶ್ ಟ್ವೀಟ್

ಮೌನವಾಗಿರಲೋ! ವಲಸೆ ಬಂದವರಿಗಾಗಿ ನಾನು ಪಕ್ಕ ಸರಿಯಲೋ?: ಜಗ್ಗೇಶ್ ಟ್ವೀಟ್

2018ರ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಶಾಸಕ, ವಿಧಾನಪರಿಷತ್ ಸದಸ್ಯರಾದ ಜಗ್ಗೇಶ್ ಅವರು ವಲಸೆ ಬಂದಿರುವ ಶಾಸಕರಿಗೆ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆಗಳ ಬಗ್ಗೆ ಈ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.   

Sep 22, 2019, 07:43 AM IST
ಅತಿ ಹೆಚ್ಚು ದ್ವಿದಳ ಧಾನ್ಯ ಉತ್ಪಾದನೆ: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ 1 ಕೋಟಿ ರೂ. ಪ್ರಶಸ್ತಿ

ಅತಿ ಹೆಚ್ಚು ದ್ವಿದಳ ಧಾನ್ಯ ಉತ್ಪಾದನೆ: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ 1 ಕೋಟಿ ರೂ. ಪ್ರಶಸ್ತಿ

ಭಾರತ ಸರ್ಕಾರವು ಈ ವರ್ಷದ ದ್ವಿದಳ ಧಾನ್ಯಗಳ ವರ್ಗದಡಿ ಪ್ರಶಂಸಾ ಪ್ರಶಸ್ತಿಗೆ ಕರ್ನಾಟಕ ರಾಜ್ಯವನ್ನು ಆಯ್ಕೆ ಮಾಡಿದೆ.

Sep 22, 2019, 07:18 AM IST
ಉಪಚುನಾವಣೆಗೆ ಸಿದ್ಧ, ಎಲ್ಲಾ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಗೆಲುವು ನಿಶ್ಚಿತ: ದಿನೇಶ್ ಗುಂಡೂರಾವ್

ಉಪಚುನಾವಣೆಗೆ ಸಿದ್ಧ, ಎಲ್ಲಾ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಗೆಲುವು ನಿಶ್ಚಿತ: ದಿನೇಶ್ ಗುಂಡೂರಾವ್

ಈ ಬಾರಿ ಯಾವುದೇ ಮೈತ್ರಿ ಇರುವುದಿಲ್ಲ. ಎಲ್ಲಾ 15 ವಿಧಾನಸಭಾ ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Sep 22, 2019, 06:39 AM IST
ಗುಡ್ ನ್ಯೂಸ್: ಸಂಚಾರ ನಿಯಮ ಉಲ್ಲಂಘನೆ ದಂಡ ಇಳಿಕೆ! ಇಲ್ಲಿದೆ ವಿವರ...

ಗುಡ್ ನ್ಯೂಸ್: ಸಂಚಾರ ನಿಯಮ ಉಲ್ಲಂಘನೆ ದಂಡ ಇಳಿಕೆ! ಇಲ್ಲಿದೆ ವಿವರ...

ಸಂಚಾರ ನಿಯಮ ಉಲ್ಲಂಘನೆಯ ನೂತನ ದಂಡದ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಅದರಂತೆ ಹೆಲ್ಮೆಟ್ ಧರಿಸದಿದ್ರೆ 500 ರೂ., ಸೀಟ್ ಬೆಲ್ಟ್ ಧರಿಸದಿದ್ದರೆ 500 ರೂ., ಸುರಕ್ಷತಾ ಕ್ರಮ ಅನುಸರಿಸದಿದ್ದರೆ 500 ರೂ. ನಿಗದಿ ದಂಡವನ್ನು ನಿಗದಿ ಮಾಡಿದೆ.

Sep 22, 2019, 06:17 AM IST
ರಾಜ್ಯದ ಅನರ್ಹ ಶಾಸಕರಿಗಿಲ್ಲ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ...!

ರಾಜ್ಯದ ಅನರ್ಹ ಶಾಸಕರಿಗಿಲ್ಲ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ...!

ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಆರೋರಾ ಇಂದು ಪತ್ರಿಕಾಗೋಷ್ಠಿ ನಡೆಸಿ ಅಕ್ಟೋಬರ್ 21 ರಂದು ಹರ್ಯಾಣ ಮತ್ತು ಮಹಾರಾಷ್ಟ್ರದಲ್ಲಿ ಚುನಾವಣೆ ನಡೆಯಲಿದೆ ಎಂದು ಅವರು ಘೋಷಿಸಿದರು.

Sep 21, 2019, 04:34 PM IST