ಮಲಗುವಾಗ ದಿಂಬಿನ ಪಕ್ಕ ಈ 5 ವಸ್ತುಗಳನ್ನು ಇಡಬೇಡಿ.. ದಾರಿದ್ರ್ಯ ವಕ್ಕರಿಸಿ ಸಿರಿವಂತನೂ ಬಡವನಾಗುವ!

Vastu Tips For Sleeping: ಮಲಗುವ ಸಮಯದಲ್ಲಿ ದಿಂಬಿನ ಪಕ್ಕ ಅಥವಾ ಕೆಳಗಡೆ ಕೆಲವು ವಸ್ತುಗಳನ್ನು ಇಡಬಾರು ಎಂದು ವಾಸ್ತು ಶಾಸ್ತ್ರದಲ್ಲಿ ಹೇಳಲಾಗಿದೆ.  

ಮಲಗುವಾಗ ದಿಂಬಿನ ಪಕ್ಕ ಈ 5 ವಸ್ತುಗಳನ್ನು ಇಡಬೇಡಿ.. ದಾರಿದ್ರ್ಯ ವಕ್ಕರಿಸಿ ಸಿರಿವಂತನೂ ಬಡವನಾಗುವ!

About the Author

Chetana N Devarmani

Chetana N Devarmani

" ಚೇತನಾ ದೇವರಮನಿ ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Senior Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 7 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."

Read More