ಸಾಸಿವೆ ಎಣ್ಣೆಯಲ್ಲಿ ಇದನ್ನು ಬೆರೆಸಿ ಹಚ್ಚಿದ್ರೆ ಹತ್ತೇ ನಿಮಿಷದಲ್ಲಿ ಬಿಳಿ ಕೂದಲು ಕಪ್ಪಾಗುತ್ತೆ! ಡ್ಯಾಂಡ್ರಫ್ ಸಮಸ್ಯೆ ಕೂಡ ಇರಲ್ಲ!!
White Hair Remedy: ಇಂದಿನ ವೇಗದ ಜೀವನ ನಮ್ಮ ಆಹಾರ ಕ್ರಮದ ಮೇಲೂ ಪರಿಣಾಮ ಬೀರಿದೆ. ಹೊಟ್ಟೆ ತುಂಬಿಸಿಕೊಳ್ಳಲು ಸಿಕ್ಕಿದ್ದನ್ನು ಏನೂ ಯೋಚಿಸದೇ ತಿನ್ನುತ್ತೇವೆ. ಅದು ನಮ್ಮ ಆರೋಗ್ಯಕ್ಕೆ ಹಾನಿಕರ ಕೂಡ. ಇದರಿಂದ ದೇಹದಲ್ಲಿ ಅನೇಕ ಸಮಸ್ಯೆಗಳು ಉಂಟಾಗುತ್ತವೆ. ಅದರಲ್ಲಿ ಈ ಬಿಳಿ ಕೂದಲಿನ ಸಮಸ್ಯೆಯೂ ಒಂದು..
Hair Care Tips: ಮಾರುಕಟ್ಟೆಯಲ್ಲಿ ಲಭ್ಯವಿರುವ ರಾಸಾಯನಿಕ ಬಣ್ಣಗಳನ್ನು ಹಚ್ಚುವುದನ್ನು ತಪ್ಪಿಸಲು ನೀವು ಬಯಸಿದರೆ, ನಿಮ್ಮ ಕೂದಲಿಗೆ ಹಲವಾರು ವಿಧಾನಗಳಲ್ಲಿ ಮನೆಯಲ್ಲಿಯೇ ಕಪ್ಪು ಬಣ್ಣ ಹಚ್ಚಬಹುದು. ಅರಿಶಿನ ಮತ್ತು ಸಾಸಿವೆ ಎಣ್ಣೆಯಿಂದ ಕೂದಲಿಗೆ ನೈಸರ್ಗಿಕ ಹೇರ್ ಡೈ ಮಾಡುವುದು ಹೇಗೆ ಎಂದು ಇಂದು ನಾವು ನಿಮಗೆ ಹೇಳುತ್ತಿದ್ದೇವೆ.
ಇದರಿಂದ ಕೆಲವೇ ದಿನಗಳಲ್ಲಿ ನಿಮ್ಮ ಕೂದಲು ಸಂಪೂರ್ಣವಾಗಿ ಕಪ್ಪಾಗುತ್ತದೆ. ಸಾಸಿವೆ ಎಣ್ಣೆ ಕೂದಲಿಗೆ ತುಂಬಾ ಪ್ರಯೋಜನಕಾರಿಯಾಗಿದೆ, ಅರಿಶಿನವು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ.
ಇದನ್ನೂ ಓದಿ-ನಿಮಗೆ ಲೈಂಗಿಕ ಆಸಕ್ತಿ ಕಡಿಮೆ ಇದ್ಯಾ? ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ..!
ಹೇರ್ ಡೈ ಮಾಡುವ ವಿಧಾನ:
ಹೇರ್ ಡೈ ಮಾಡಲು ನಿಮಗೆ 3-4 ಟೇಬಲ್ಸ್ಪೂನ್ ಸಾಸಿವೆ ಎಣ್ಣೆ ಬೇಕಾಗುತ್ತದೆ. ಕಬ್ಬಿಣದ ಪ್ಯಾನ್ ಅಥವಾ ಬಾಣಲೆಯಲ್ಲಿ ಎಣ್ಣೆಯನ್ನು ಹಾಕಿ ಮತ್ತು ಗ್ಯಾಸ್ ಮೇಲೆ ಬಿಸಿ ಮಾಡಿ. ಎಣ್ಣೆಯಲ್ಲಿ 2 ಚಮಚ ಅರಿಶಿನ ಸೇರಿಸಿ ಮತ್ತು ಕಡಿಮೆ ಉರಿಯಲ್ಲಿ ಬೇಯಿಸಿ. ನೀವು ಅರಿಶಿನವನ್ನು ಕಡಿಮೆ ಉರಿಯಲ್ಲಿ ಬೇಯಿಸಬೇಕು, ಇಲ್ಲದಿದ್ದರೆ ಅದು ಸುಟ್ಟು ಕಪ್ಪು ಕಪ್ಪಾಗುತ್ತದೆ. ಅರಿಶಿನ ಮತ್ತು ಎಣ್ಣೆಯ ಬಣ್ಣವು ಕಪ್ಪು ಬಣ್ಣಕ್ಕೆ ತಿರುಗಿದಾಗ ಗ್ಯಾಸ್ ಆಫ್ ಮಾಡಿ.. ಒಂದು ಪಾತ್ರೆಯಲ್ಲಿ ಎಣ್ಣೆಯನ್ನು ಬಸಿದು ಸ್ವಲ್ಪ ತಣ್ಣಗಾಗಲು ಇಡಿ. ವಿಟಮಿನ್ ಇ 1 ಕ್ಯಾಪ್ಸುಲ್ ಸೇರಿಸಿ.ಇದು ಬಿಳಿ ಕೂದಲಿನ ಮೇಲೆ ಚೆನ್ನಾಗಿ ಕೆಲಸ ಮಾಡುತ್ತದೆ.. ಇದನ್ನು 2 ಗಂಟೆಗಳ ಕಾಲ ಹಚ್ಚಿ.. ನಂತರ ಶಾಂಪೂ ಬಳಸಿ ಕೂದಲನ್ನು ತೊಳೆಯಿರಿ. ವಾರಕ್ಕೆ ಎರಡು ಬಾರಿಯಾದರೂ ಇದನ್ನು ಕೂದಲಿಗೆ ಹಚ್ಚಿದರೇ.... ಕೆಲವೇ ದಿನಗಳಲ್ಲಿ ನಿಮ್ಮ ಕೂದಲು ಸಂಪೂರ್ಣವಾಗಿ ಕಪ್ಪಾಗುತ್ತದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.