ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡುವ ಅಭ್ಯಾಸ ಇದೆಯಾ? ಹಾಗಾದ್ರೆ ಹಾನಿ ಕಟ್ಟಿಟ್ಟ ಬುತ್ತಿ!

ನೀವು ಬೆಳಿಗ್ಗೆ ಎದ್ದ ತಕ್ಷಣ ಮೊದಲು ಕನ್ನಡಿ ನೋಡುವ ಅಭ್ಯಾಸ ಇದೆಯಾ? ಇಂದೇ ಇದನ್ನು ಬಿಟ್ಟುಬಿಡಿ. ಇಲ್ಲದಿದ್ದರೆ ಹಾನಿ ಕಟ್ಟಿಟ್ಟ ಬುತ್ತಿ. 

Written by - Zee Kannada News Desk | Last Updated : Mar 1, 2022, 04:22 PM IST
  • ಬೆಳಿಗ್ಗೆ ಎದ್ದ ತಕ್ಷಣ ಮೊದಲು ಕನ್ನಡಿ ನೋಡುವವರಲ್ಲಿ ನೀವೂ ಒಬ್ಬರೇ?
  • ಅದು ನಿಮ್ಮ ದಿನವನ್ನು ಹಾಳು ಮಾಡಬಹುದು
  • ಬೆಳಗ್ಗೆ ಎದ್ದ ತಕ್ಷಣ ಕನ್ನಡಿ ನೋಡಬಾರದು ಎಂಬ ನಂಬಿಕೆ ಇದೆ
ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡುವ ಅಭ್ಯಾಸ ಇದೆಯಾ? ಹಾಗಾದ್ರೆ ಹಾನಿ ಕಟ್ಟಿಟ್ಟ ಬುತ್ತಿ! title=
ಕನ್ನಡಿ

ನವದೆಹಲಿ: ಬೆಳಿಗ್ಗೆ ಎದ್ದ ತಕ್ಷಣ ಮೊದಲು ಕನ್ನಡಿ (mirror) ನೋಡುವವರಲ್ಲಿ ನೀವೂ ಒಬ್ಬರೇ? ಹೌದು ಎಂದಾದರೆ, ಇಂದೇ ಈ ಅಭ್ಯಾಸವನ್ನು ಬದಲಿಸಿಕೊಳ್ಳಿ ಏಕೆಂದರೆ ಅದು ನಿಮ್ಮ ದಿನವನ್ನು ಹಾಳು ಮಾಡಬಹುದು. ದಿನದ ಶುಭಾರಂಭಕ್ಕೆ ಎದ್ದ ಕೂಡಲೇ ದೇವರ ಜಪ ಮಾಡಿ ಹಿರಿಯರ ಆಶೀರ್ವಾದ ಪಡೆಯಬೇಕು ಎಂಬ ನಂಬಿಕೆ ಜನರಲ್ಲಿ ಈಗ ಕಡಿಮೆಯಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಅವರ ಲುಕ್ ಬಗ್ಗೆ ಯುವಜನತೆ ಕುತೂಹಲ ಹೊಂದಿದ್ದಾರೆ. ಈ ಕಾರಣದಿಂದಲೇ ಬೆಳಗ್ಗೆ ಎದ್ದ ಕೂಡಲೇ ಮೊದಲು ಮುಖ ನೋಡುತ್ತಾರೆ. 

ಇದನ್ನೂ ಓದಿ: DARK LIPS: ಈ 5 ಕೆಟ್ಟ ಅಭ್ಯಾಸಗಳು ನಿಮ್ಮ ತುಟಿಗಳನ್ನು ಕಪ್ಪಾಗಿಸುತ್ತವೆ

ಬೆಳಗ್ಗೆ ಎದ್ದ ತಕ್ಷಣ ಕನ್ನಡಿ ನೋಡಬಾರದು ಎಂಬ ನಂಬಿಕೆ ಇದೆ. ಏಕೆಂದರೆ ಹೀಗೆ ಮಾಡುವುದರಿಂದ ನೀವು ದಿನವಿಡೀ ನೆಗೆಟಿವ್ ಮೂಡ್ (Negative Mood) ನಿಂದ ಕೂದಿರುತ್ತೀರಿ. ನಾವು ಬೆಳಿಗ್ಗೆ ಹಾಸಿಗೆಯಿಂದ ಎದ್ದಾಗ, ನಮ್ಮ ಮುಖವು ಕೊಳಕಾಗಿರುತ್ತದೆ. ಕೂದಲು ಚದುರಿ ಹೋಗಿರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಇದು  ನಿಮ್ಮಲ್ಲಿ ನಕಾರಾತ್ಮಕ ಶಕ್ತಿಗೆ ಕಾರಣವಾಗಬಹುದು. ನಿಮ್ಮ ಆತ್ಮವಿಶ್ವಾಸವು ಕುಂದಬಹುದು.

ಇದನ್ನೂ ಓದಿ: Russia-Ukrain War: ಉಕ್ರೇನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ರಕ್ಷಣೆಗೆ ಮನವಿ ಮಾಡಲಾಗಿದೆ- CM

ಬೆಳಿಗ್ಗೆ ಎದ್ದ ಕೂಡಲೇ ಅನೇಕರು ಜಗಳವಾಡುತ್ತಾರೆ. ಈ ರೀತಿ ಮಾಡುವುದರಿಂದ ನಿಮ್ಮ ಇಡೀ ದಿನವು ಸರಿಯಾಗಿ ನಡೆಯುವುದಿಲ್ಲ. ಆದರೆ ಇದು ನಿಮ್ಮ ದಿನವನ್ನು ಹಾಳು ಮಾಡುತ್ತದೆ. ನೀವು ಬೆಳಿಗ್ಗೆ ಎದ್ದ ತಕ್ಷಣ ಎಂದಿಗೂ ಅಳಬೇಡಿ. ಏಕೆಂದರೆ ಇದನ್ನು ಮಾಡುವುದರಿಂದ, ನಕಾರಾತ್ಮಕ ಶಕ್ತಿಯು ಮನೆಯಲ್ಲಿ ಉಳಿಯುತ್ತದೆ.

(ಸೂಚನೆ: ಈ ಲೇಖನವು ಸಾಮಾನ್ಯ ಮಾಹಿತಿಗಾಗಿ ಮಾತ್ರ. Zee ಮೀಡಿಯಾ ಇದನ್ನು ಖಚಿತ ಪಡಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News