ಮಳೆಗಾಲದಲ್ಲಿ ಕಾಡುವ ಕೆಂಪಿರುವೆಗಳಿಂದ ಶಾಶ್ವತ ಪರಿಹಾರ ಬೇಕೇ? ಈ ಸಿಂಪಲ್‌ ಟ್ರಿಕ್ಸ್‌ ಪಾಲಿಸಿ..

how to get rid of red ants: ಮಳೆಗಾಲದ ಸಮಯದಲ್ಲಿ ಅಡುಗೆಮನೆಯಲ್ಲಿ ಇರುವೆಗಳಿಂದ ಸಿಹಿ ತಿಂಡಿಗಳನ್ನು ಕಾಪಾಡಿಕೊಳ್ಳುವುದು ಬಹಳ ಕಷ್ಟ. ಪ್ರತಿನಿತ್ಯ ಆಹಾರಕ್ಕೆಂದು ಕಿತಾಪತಿ ಮಾಡುವ ಇರುವೆಗಳಿಂದ ಸಿಹಿತಿಂಡಿಗಳನ್ನು ರಕ್ಷಿಸಿಡುವುದು ದೊಡ್ಡ ಸಮಸ್ಯೆಯಾಗಿರುತ್ತದೆ, ಅಪಾಯಕಾರಿ ಕೆಂಪಿರುವೆಗಳ ತೊಂದರೆಯಿಂದ ಪಾರಾಗಲು ಇಲ್ಲಿದೆ ಸುಲಭ ಉಪಾಯ. 

ಮಳೆಗಾಲದಲ್ಲಿ ಕಾಡುವ ಕೆಂಪಿರುವೆಗಳಿಂದ ಶಾಶ್ವತ ಪರಿಹಾರ ಬೇಕೇ? ಈ ಸಿಂಪಲ್‌ ಟ್ರಿಕ್ಸ್‌ ಪಾಲಿಸಿ..

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.