Bruhaspati Uday 2023: ಶೀಘ್ರದಲ್ಲೇ ಮಂಗಳನ ರಾಶಿಯಲ್ಲಿ ಗುರು ಉದಯ, 5 ರಾಶಿಗಳ ಜನರ ಮೇಲೆ ಭಾರಿ ಧನವೃಷ್ಟಿ!

Bruhaspati Uday 2023 In Aries: ದೇವಗುರು ಬೃಹಸ್ಪತಿ 27 ಏಪ್ರಿಲ್ 2023 ರಂದು ಮಂಗಳ ಮೇಷ ರಾಶಿಯಲ್ಲಿ ಉದಯಿಸಲಿದ್ದಾನೆ. ಗುರುಗ್ರಹದ ಈ ಉದಯವು 5 ರಾಶಿಗಳ ಜನರ ಪಾಲಿಗೆ ಅತ್ಯಂತ ಮಂಗಳಕರ ಸಾಬೀತಾಗಲಿದೆ ಮತ್ತು ಅವರು ಇದರಿಂದ ಆಕಸ್ಮಿಕ ಧನಲಾಭದ ಜೊತೆಗೆ ಹಲವು ಪ್ರಯೋಜನಗಳನ್ನು ಪಡೆಯಲಿದ್ದಾರೆ. ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ,   

Written by - Nitin Tabib | Last Updated : Apr 7, 2023, 09:33 PM IST
  • ಗುರುಗ್ರಹದ ಈ ಉದಯವು 5 ರಾಶಿಗಳ ಜನರ ಪಾಲಿಗೆ ಅತ್ಯಂತ ಮಂಗಳಕರ ಸಾಬೀತಾಗಲಿದೆ
  • ಮತ್ತು ಅವರು ಇದರಿಂದ ಆಕಸ್ಮಿಕ ಧನಲಾಭದ ಜೊತೆಗೆ ಹಲವು ಪ್ರಯೋಜನಗಳನ್ನು ಪಡೆಯಲಿದ್ದಾರೆ.
  • ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ,
Bruhaspati Uday 2023: ಶೀಘ್ರದಲ್ಲೇ ಮಂಗಳನ ರಾಶಿಯಲ್ಲಿ ಗುರು ಉದಯ, 5 ರಾಶಿಗಳ ಜನರ ಮೇಲೆ ಭಾರಿ ಧನವೃಷ್ಟಿ! title=
ಮೇಷ ರಾಶಿಯಲ್ಲಿ ಗುರು ಉದಯ 2023

Bruhaspati Uday 2023 In Aries: ದೇವಗುರು ಬೃಹಸ್ಪತಿ 27 ಏಪ್ರಿಲ್ 2023 ರಂದು ಮಂಗಳ ಮೇಷ ರಾಶಿಯಲ್ಲಿ ಉದಯಿಸಲಿದ್ದಾನೆ. ಗುರುಗ್ರಹದ ಈ ಉದಯವು 5 ರಾಶಿಗಳ ಜನರ ಪಾಲಿಗೆ ಅತ್ಯಂತ ಮಂಗಳಕರ ಸಾಬೀತಾಗಲಿದೆ ಮತ್ತು ಅವರು ಇದರಿಂದ ಆಕಸ್ಮಿಕ ಧನಲಾಭದ ಜೊತೆಗೆ ಹಲವು ಪ್ರಯೋಜನಗಳನ್ನು ಪಡೆಯಲಿದ್ದಾರೆ. ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ, 

ಮೇಷ: ಗುರುವು ನಿಮ್ಮ ರಾಶಿಯಲ್ಲಿಯೇ ಉದಯಿಸಲಿದ್ದಾನೆ. ಇದರೊಂದಿಗೆ ಮೇಷ ರಾಶಿಯವರಿಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ಕೆಲಸದಲ್ಲಿ ಬಡ್ತಿ ಸಿಗುವ ಸಾಧ್ಯತೆ ಇದೆ ಮತ್ತು ಇಂಕ್ರಿಮೆಂಟ್ ಸಾಧ್ಯತೆಗಳೂ ಇವೆ. ಕೆಲವು ಒಳ್ಳೆಯ ಸುದ್ದಿಗಳು ನಿಮಗೆ ಸಿಗುವ ಸಾಧ್ಯತೆ ಇದೆ.

ಮಿಥುನ: ಗುರುಗ್ರಹದ ಉದಯವು ಮಿಥುನ ರಾಶಿಯವರಿಗೂ ಸಹ ಪ್ರಯೋಜನಕಾರಿಯಾಗಲಿದೆ. ಈ ಅವಧಿಯಲ್ಲಿ ನೀವು ಅಪಾರ ಹಣವನ್ನು ಗಳಿಸಲು ಸಾಧ್ಯವಾಗುತ್ತದೆ ಮತ್ತು ಅನೇಕ ಹೊಸ ಅವಕಾಶಗಳು ಸಹ ನಿಮಗೆ ಲಭ್ಯವಿರುತ್ತವೆ. ಎಲ್ಲಾ ಕೆಲಸಗಳಲ್ಲಿ ಸಕಾರಾತ್ಮಕ ಫಲಿತಾಂಶಗಳು ಕಂಡುಬರುವ ಸಾಧ್ಯತೆ ಇದೆ.

ಸಿಂಹ: ಸಿಂಹ ರಾಶಿಯವರಿಗೆ ಗುರು ಉದಯ ಅದೃಷ್ಟವನ್ನು ಬೆಳಗಲಿದೆ. ನೀವು ಆರ್ಥಿಕ ಲಾಭವನ್ನು ಪಡೆಯುತ್ತೀರಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಯಶಸ್ಸನ್ನು ಪಡೆಯುತ್ತೀರಿ.

ತುಲಾ: ಗುರುಗ್ರಹದ ಉದಯವು ತುಲಾ ರಾಶಿಯ ಜನರಿಗೆ ಸಕಾರಾತ್ಮಕ ಫಲಿತಾಂಶವನ್ನು ನೀಡಲಿದೆ. ನೀವು ನಿಮ್ಮ ಕೆಲಸದಲ್ಲಿ ಯಶಸ್ಸನ್ನು ಪಡೆಯುತ್ತೀರಿ ಮತ್ತು ಅಪಾರ ಹಣವನ್ನು ಸಹ ಗಳಿಸುವಿರಿ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಮಧುರತೆ ಇರಲಿದೆ.

ಇದನ್ನೂ ಓದಿ-Budhaditya Rajyog 2023: ಶೀಘ್ರದಲ್ಲೇ ಮೇಷ ರಾಶಿಯಲ್ಲಿ ಬುದ್ಧಾದಿತ್ಯ ರಾಜಯೋಗ ನಿರ್ಮಾಣ, 3 ರಾಶಿಗಳ ಜನರಿಗೆ ಅಪಾರ ಧನಪ್ರಾಪ್ತಿ-ಉನ್ನತಿಯ ಯೋಗ!

ಕುಂಭ: ಗುರುಗ್ರಹದ ಉದಯವು ನಿಮ್ಮ ಆಸೆಗಳನ್ನು ಪೂರೈಸಲಿದೆ. ಹಣ ಗಳಿಸಲು ಹೊಸ ಅವಕಾಶಗಳು ಬರಲಿವೆ. ಈ ಅವಧಿಯಲ್ಲಿ ಪ್ರಯಾಣದ ಸಾಧ್ಯತೆಗಳೂ ಇವೆ.

ಇದನ್ನೂ ಓದಿ-Chandra Grahan 2023: ಮೇ 5 ರಂದು ವರ್ಷದ ಮೊದಲ ಚಂದ್ರಗ್ರಹಣ, ಈ ರಾಶಿಗಳ ಜನರ ಒಳ್ಳೆಯ ದಿನಗಳು ಆರಂಭ, ವೃತ್ತಿ-ವ್ಯಾಪಾರದಲ್ಲಿ ಬಡ್ತಿಯ ಯೋಗ!

ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News