ಅಕ್ಕ ಸಮ್ಮೇಳನಕ್ಕೆ ಗಡಿಜಿಲ್ಲೆ ಗಾಯಕನಿಗೆ ಅವಕಾಶ: ವಿದೇಶದಲ್ಲಿ ಜಾನಪದ ಅನಾವರಣ

Akka Sammelana: ಅಮೇರಿಕಾದ ರಿಚ್ ಮಂಡ್ ನಗರದಲ್ಲಿ ಆ.30 ರಿಂದ ಮೂರು ದಿನಗಳ ಕಾಲ ನಡೆಯಲಿರುವ ವಿಶ್ವ ಅಕ್ಕ ಕನ್ನಡ ಸಮ್ಮೇಳನಕ್ಕೆ ಚಾಮರಾಜನಗರದ ಗಾಯಕ ಸಿ.ಎಂ.ನರಸಿಂಹಮೂರ್ತಿ ಅವರಿಗೆ ಅವಕಾಶ ಸಿಕ್ಕಿದೆ.

Written by - Yashaswini V | Last Updated : Aug 27, 2024, 12:43 PM IST
  • ಅಕ್ಕ ಕನ್ನಡ ಸಮ್ಮೇಳನಕ್ಕೆ ಚಾಮರಾಜನಗರದ ಗಾಯಕ ಸಿ.ಎಂ.ನರಸಿಂಹಮೂರ್ತಿಗೆ ಅವಕಾಶ
  • ಅಮೇರಿಕಾದ ರಿಚ್ ಮಂಡ್ ನಗರದಲ್ಲಿ ಆ.30 ರಿಂದ ನಡೆಯಲಿರುವ ಸಮ್ಮೇಳನ
  • ಜಾನಪದವೇ ಸತ್ಯ- ಜಾನಪದವೇ ನಿತ್ಯ ಎಂಬ ಶೀರ್ಷಿಕೆಯಡಿ ಜಾನಪದ ಸಂಸ್ಕೃತಿ ಅನಾವರಣ ಮಾಡುವ ಗಾಯಕ
ಅಕ್ಕ ಸಮ್ಮೇಳನಕ್ಕೆ ಗಡಿಜಿಲ್ಲೆ ಗಾಯಕನಿಗೆ ಅವಕಾಶ: ವಿದೇಶದಲ್ಲಿ ಜಾನಪದ ಅನಾವರಣ title=

Akka Kannada Sammelana:  ಅನಿವಾಸಿ ಕನ್ನಡಿಗರು ಆಯೋಜನೆ ಮಾಡುವ ಪ್ರತಿಷ್ಟಿತ ಅಕ್ಕ ವಿಶ್ವ ಕನ್ನಡ ಸಮ್ಮೇಳನಕ್ಕೆ (Akka Vishwa Kannada Sammelana) ಚಾಮರಾಜನಗರದ ಗಾಯಕನಿಗೆ ಅವಕಾಶ ಸಿಕ್ಕಿದೆ.

ಅಮೇರಿಕಾದ ರಿಚ್ ಮಂಡ್ ನಗರದಲ್ಲಿ ಆ.30 ರಿಂದ ಮೂರು ದಿನಗಳ ಕಾಲ ನಡೆಯಲಿರುವ ವಿಶ್ವ ಅಕ್ಕ ಕನ್ನಡ ಸಮ್ಮೇಳನಕ್ಕೆ  (Akka Vishwa Kannada Sammelana)ಚಾಮರಾಜನಗರದ ಗಾಯಕ ಸಿ.ಎಂ.ನರಸಿಂಹಮೂರ್ತಿ ಅವರಿಗೆ ಅವಕಾಶ ಸಿಕ್ಕಿದೆ.

ಇದನ್ನೂ ಓದಿ- Shocking Report: ಪ್ರಾಣಿಗಳಲ್ಲೂ ಇದೆಯಾ ಸಲಿಂಗಕಾಮ?

ಜಾನಪದವೇ ಸತ್ಯ- ಜಾನಪದವೇ ನಿತ್ಯ ಎಂಬ ಶೀರ್ಷಿಕೆಯಡಿ ಜಾನಪದ ಸಂಸ್ಕೃತಿಯನ್ನು ನರಸಿಂಹಮೂರ್ತಿ ಅನಾವರಣ ಮಾಡಲಿದ್ದಾರೆ. ಅಂದಹಾಗೆ ಮೂರನೇ ಬಾರಿ ನರಸಿಂಹಮೂರ್ತಿ (Narasimhamurthy) ಅವರಿಗೆ ಅಕ್ಕ ಸಮ್ಮೇಳನದಲ್ಲಿ ಭಾಗಿಯಾಗುವ ಅವಕಾಶ ಸಿಕ್ಕಿದೆ.

ಇದನ್ನೂ ಓದಿ- ನಿಮ್ಮ ಮಕ್ಕಳು ಮೊಬೈಲ್‌ಗಳಿಂದ ದೂರ ಇರಬೇಕೇ..? ಈ 6 ಸಲಹೆಗಳನ್ನು ಪಾಲಿಸಿ.!

ಸಮ್ಮೇಳನದಲ್ಲಿ ಚಾಮರಾಜನಗರ ಜಿಲ್ಲೆಯ ಪವಾಡ ಪುರುಷರಾದ  ಮಲೆ ಮಹದೇಶ್ವರ, ಬಿಳಿಗಿರಿರಂಗನಾಥ ಸ್ವಾಮಿ, ಮಂಟೆಸ್ವಾಮಿ ಗೀತೆ ಹಾಡಿ  ಅಮೇರಿಕಾದ ಕನ್ನಡಿಗರನ್ನು ರಂಜಿಸಲಿದ್ದಾರೆ.

2010 ರಲ್ಲಿ ನ್ಯೂಜೆರ್ಸಿಯಲ್ಲಿ, 2014 ರಲ್ಲಿ ನಡೆದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಅಕ್ಕ ಸಮ್ಮೇಳನದಲ್ಲೂ ನರಸಿಂಹಮೂರ್ತಿ ಭಾಗಿಯಾಗಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News