white hair home remedies: ಬಿಳಿ ಕೂದಲಿನ ಸಮಸ್ಯೆ ನಿವಾರಣೆಗೆ ಮೊಸರು ನೈಸರ್ಗಿಕ ಪರಿಹಾರವಾಗಿದೆ.

white hair home remedies: ಮೊಸರಿನಲ್ಲಿ ಈ ಪುಡಿ ಬೆರೆಸಿ ತಲೆಗೆ ಹಚ್ಚಿ ಮಸಾಜ್ ಮಾಡಿದರೆ ಬಿಳಿ ಕೂದಲು ಗಾಢ ಕಪ್ಪಾಗುವುದು. ಬಿಳಿ ಕೂದಲಿನ ಸಮಸ್ಯೆಯನ್ನು ಕಡಿಮೆ ಮಾಡಲು ಆಯುರ್ವೇದ ಚಿಕಿತ್ಸೆಯನ್ನು ಬಳಸಬಹುದು. ಮೊಸರಿಗೆ ಕೆಲವು ಪದಾರ್ಥ ಬೆರೆಸಿ ತಲೆಗೆ ಹಚ್ಚಿ ಬಿಳಿ ಕೂದಲು ಕಪ್ಪಾಗುವುದು.
ಕಾಫಿಯನ್ನು ಕೂದಲಿಗೆ ಸರಿಯಾದ ರೀತಿಯಲ್ಲಿ ಬಳಸಿದರೆ ಅದು ಕೂದಲಿನ ಹೊಳಪು ಮತ್ತು ಬಲವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಕೆಲವು ಪರಿಣಾಮಕಾರಿ ಕಾಫಿ ಹೇರ್ ಮಾಸ್ಕ್ಗಳು ಮತ್ತು ಅವುಗಳ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳೋಣ.
ಮೊಸರು ಕೂದಲನ್ನು ಆಳವಾಗಿ ತೇವಗೊಳಿಸುತ್ತದೆ. ಅರ್ಧ ಕಪ್ ಸಾದಾ ಮೊಸರು ತೆಗೆದುಕೊಂಡು ಅದಕ್ಕೆ 1 ಚಮಚ ಕಾಫಿ ಪುಡಿಯನ್ನು ಸೇರಿಸಿ. ಇದನ್ನು ಕೂದಲಿನ ಉದ್ದಕ್ಕೆ ಹಚ್ಚಿ 30-40 ನಿಮಿಷಗಳ ನಂತರ ತೊಳೆಯಿರಿ.
ಈ ಹೇರ್ ಮಾಸ್ಕ್ ಅನ್ನು ಕನಿಷ್ಠ ಒಂದರಿಂದ ಎರಡು ತಿಂಗಳ ಕಾಲ ಬಳಸಿದರೆ ಸಮಸ್ಯೆ ದೂರವಾಗಬಹುದು. ಇದು ಕೂದಲನ್ನು ಬೇರುಗಳಿಂದ ಬಲಪಡಿಸಲು ಸಹಾಯ ಮಾಡುತ್ತದೆ ಉದುರುವಿಕೆಯನ್ನು ಕಡಿಮೆ ಮಾಡುತ್ತದೆ.
ಮೊಸರು ಮತ್ತು ಕಾಫಿ ಪುಡಿ ಹೇರ್ ಮಾಸ್ಕ್ ಕೂದಲನ್ನು ನಯವಾಗಿ ಮತ್ತು ರೇಷ್ಮೆಯಂತೆ ಮಾಡುತ್ತದೆ ಮತ್ತು ತಲೆಹೊಟ್ಟು ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಮೊಸರು ಕೂದಲಿಗೆ ಸಾಕಷ್ಟು ಆರೋಗ್ಯಕರ ಪರಿಹಾರವಾಗಿದೆ. ಮೊಸರಿನಲ್ಲಿ ಕೆಲವು ಪದಾರ್ಥಗಳನ್ನು ಬೆರೆಸಿ ಹಚ್ಚಿದರೆ ಬಿಳಿ ಕೂದಲು ನೈಸರ್ಗಿಕವಾಗಿ ಕಪ್ಪಾಗುವುದು.
ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.