ದಿನ ಭವಿಷ್ಯ: ಡಿಸೆಂಬರ್ 12ರ ರಾಶಿ ಫಲ ಹೇಗಿದೆ ಗೊತ್ತಾ?
2020ರ ಡಿಸೆಂಬರ್ 12, ಶನಿವಾರದ ಪಂಚಾಂಗ ಫಲ. ಯಾವ ರಾಶಿಗೆ ಅದೃಷ್ಟ, ಯಾವ ರಾಶಿಗೆ ಅಶುಭ ಫಲಗಳನ್ನು ನೀಡಲಿದೆ ಎಂದು ತಿಳಿಯಿರಿ.
ಶ್ರೀ ಅಯ್ಯಪ್ಪಸ್ವಾಮಿ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿದುಕೊಳ್ಳಿ
ಮೇಷ
Health) ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ. ನ್ಯಾಯಾಂಗಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಲಾಭ ಪಡೆಯುತ್ತೀರಿ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಎದುರಾಗುವ ಸಮಸ್ಯೆಗಳಿಂದ ನಿಮಗೆ ಪರಿಹಾರ ಸಿಗುತ್ತದೆ. ವ್ಯಾಪಾರಿಗಳು ಹೊಸ ಆದಾಯದ ಮೂಲಗಳಿಂದ ಲಾಭ ಪಡೆಯುವ ಲಕ್ಷಣಗಳಿವೆ. ಪ್ರೀತಿಯ ಜೀವನದಲ್ಲಿ ಹೆಚ್ಚಿನ ನಿರೀಕ್ಷೆಗಳು ನಿರಾಸೆಗೆ ಕಾರಣವಾಗಬಹುದು. ಕುಟುಂಬದಲ್ಲಿಆಗಾಗ ಅನಾರೋಗ್ಯ ಕಾಡಬಹುದು. ಹೆಚ್ಚಿನ ಕಾಳಜಿ ವಹಿಸುವುದು ಉತ್ತಮ. ಕೊಡು ಕೊಳ್ಳುವ ವ್ಯವಹಾರಗಳಲ್ಲಿ ಲಾಭ ಕಂಡು ಬಂದರೂ, ಜಾಗ್ರತೆ ವಹಿಸುವುದು ಅಗತ್ಯ. ಸಮಸ್ಯೆಗಳೆಲ್ಲವೂ ಪರಿಹಾರವಾಗಲಿದೆ.
ಅದೃಷ್ಟ ಸಂಖ್ಯೆ 8
Vastu Tips: ಮಲಗುವ ದಿಕ್ಕಿನ ಕುರಿತಾಗಿ ವಾಸ್ತುಶಾಸ್ತ್ರ ಏನು ಹೇಳುತ್ತೆ? ಅನುಸರಿಸಿ ಹಾನಿಯಿಂದ ಪಾರಾಗಿ
ಧನುಸ್ಸು
Job) ಜೀವನದಲ್ಲಿ ಪ್ರಗತಿಯ ಸಾಧ್ಯತೆಗಳಿವೆ ಮತ್ತು ಸಾಮಾಜಿಕ ಖ್ಯಾತಿ ಹೆಚ್ಚಾಗುತ್ತದೆ. ಮಾನಸಿಕವಾಗಿ ಋುಣಾತ್ಮಕ ಚಿಂತನೆಗಳು ನಿಮ್ಮ ಮನಸ್ಸನ್ನು ಕೊರೆಯಲಿವೆ. ವೃತ್ತಿರಂಗದಲ್ಲಿ ಆಗಾಗ ಕೈಲಾಗದ ಪರಿಸ್ಥಿತಿಯನ್ನು ಪುಷ್ಟೀಕರಿಸಲಿದೆ. ನೂತನ ಕಾರ್ಯರಂಗಕ್ಕೆ ಇದು ಸಕಾಲ.
ಅದೃಷ್ಟ ಸಂಖ್ಯೆ 3
Rashifal 2021: 2021ಈ ಮೂರು ರಾಶಿಗಳ ಮೇಲೆ ಶನಿಯ ವಕ್ರದೃಷ್ಟಿ ... ನಿಮ್ಮ ರಾಶಿ ಯಾವುದು?
ಪಂಡಿತ್ ಶ್ರೀದಾಮೋದರ ಭಟ್ ದೈವಶಕ್ತಿ ಜ್ಯೋತಿಷ್ಯರ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ : ನಿಮ್ಮ ಪ್ರೀತಿ, ಪ್ರೇಮ, ಮದುವೆ, ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲ ಪ್ರಶ್ನೆ, ಜಾತಕ ವಿಶ್ಲೇಷಣೆ, ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು. ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕರೆ ಮಾಡಿ ಪರಿಹಾರ ಪಡೆಯಿರಿ. ದೂರವಾಣಿ ಸಂಖ್ಯೆ: 9008993001 (Call / WhatsApp)