ಹಾವು ಒಬ್ಬ ವ್ಯಕ್ತಿಯನ್ನು ಎಷ್ಟು ವೇಗವಾಗಿ ಬೆನ್ನಟ್ಟಬಹುದು ಗೊತ್ತೆ..? ಬೆನ್ನಟ್ಟಿದಾಗ ಈ ತಪ್ಪನ್ನು ಎಂದಿಗೂ ಮಾಡಬೇಡಿ.

Snake facts : ಭಾರತದಲ್ಲಿ ಕಂಡುಬರುವ ಎಲ್ಲಾ ಹಾವುಗಳಲ್ಲಿ ನಾಗರಹಾವು ಅತ್ಯಂತ ಚುರುಕು. ಈ ಹಾವಿನ ವೇಗ ಸೆಕೆಂಡಿಗೆ 3.3 ಮೀಟರ್‌ಗಳಷ್ಟಿದೆ. ಕಣ್ಣು ಮಿಟುಕಿಸುವಷ್ಟರಲ್ಲಿ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಚಲಿಸಲು ಸಾಮರ್ಥ್ಯ ಇದಕ್ಕಿದೆ.. ಇಂಟ್ರಸ್ಟಿಂಗ್‌ ಮಾಹಿತಿ ಇಲ್ಲಿದೆ ನೋಡಿ..

ಹಾವು ಒಬ್ಬ ವ್ಯಕ್ತಿಯನ್ನು ಎಷ್ಟು ವೇಗವಾಗಿ ಬೆನ್ನಟ್ಟಬಹುದು ಗೊತ್ತೆ..? ಬೆನ್ನಟ್ಟಿದಾಗ ಈ ತಪ್ಪನ್ನು ಎಂದಿಗೂ ಮಾಡಬೇಡಿ.

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.