Weight gain in women: ಹೆಣ್ಣು ಮಕ್ಕಳು ಮದುವೆಗೂ ಮುನ್ನ ತೂಕ ಹೆಚ್ಚಾಗದಂತೆ ಎಚ್ಚರ ವಹಿಸುತ್ತಾರೆ... ನಾನು ತೆಳ್ಳಗೆ ಸುಂದರವಾಗಿ ಕಾಣಬೇಕು ಎಂದುಕೊಂಡು ತಮ್ಮ ದೇಹದತ್ತ ಗಮನಹರಿಸುತ್ತಾರೆ... ಆದರೆ ಮದುವೆಯ ನಂತರ ಆ ಆಸೆ ಸ್ವಲ್ಪ ಕಡಿಮೆಯಾಗುತ್ತದೆ.. ಜೀವನ ಸಂಗಾತಿಯನ್ನು ಕಂಡುಕೊಂಡ ಮೇಲೆ ದೇಹದತ್ತ ಗಮನ ಹರಿಸುವುದನ್ನು ನಿಲ್ಲಿಸುತ್ತಾರೆ. ಇದರ ಪರಿಣಾಮವಾಗಿಯೂ ತೂಕ ಹೆಚ್ಚಾಗುವುದು.
ಇದಲ್ಲದೆ, ಹೊಸದಾಗಿ ಮದುವೆಯಾದ ಹುಡುಗಿಯರು ಸ್ವಲ್ಪ ಆರಾಮದಾಯಕ ಜೀವನವನ್ನು ಹೊಂದಿತ್ತಾರೆ.. ಕುಟುಂಬ ಸದಸ್ಯರು ಸಂಬಂಧಿಕರೊಂದಿಗೆ ಹಬ್ಬಗಳು ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸಿ.. ನಾನ್ ವೆಜ್ ಮತ್ತು ಮಸಾಲೆಯುಕ್ತ ಆಹಾರ ಸೇವಿಸುತ್ತಾರೆ... ತೂಕ ಲೆಕ್ಕಕ್ಕಿಲ್ಲ ಎಂಬಂತೆ ಆಹಾರ ತೆಗೆದುಕೊಳ್ಳುವ ಈ ನೆಮ್ಮದಿಯ ಜೀವನ ಹೆಣ್ಣುಮಕ್ಕಳ ತೂಕ ಹೆಚ್ಚಾಗಲು ಕಾರಣವಾಗುತ್ತದೆ.
ಇದನ್ನೂ ಓದಿ-ಸಣ್ಣ ಹಣ್ಣು, ದೊಡ್ಡ ಪ್ರಯೋಜನಗಳು: 6 ಅದ್ಭುತ ಪ್ರಯೋಜನಗಳನ್ನು ತಿಳಿಯಿರಿ
ಮದುವೆಯಾದ ನಂತರ ಪ್ರತಿದಿನ ಪತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವುದರಿಂದ ಈಸ್ಟ್ರೊಜೆನ್ ಹಾರ್ಮೋನ್ ಉತ್ಪಾದನೆ ಹೆಚ್ಚಾಗುತ್ತದೆ. ಇದು ವಿವಾಹಿತ ಮಹಿಳೆಯ ತೂಕ ಹೆಚ್ಚಾಗಲು ಕಾರಣವಾಗುತ್ತದೆ.. ಇದಲ್ಲದೇ ಮದುವೆಯ ನಂತರ ಸರಿಯಾಗಿ ನಿದ್ದೆ ಮಾಡದೇ ಇರುವುದರಿಂದ ಹೆಣ್ಣು ಮಕ್ಕಳು ತೂಕ ಹೆಚ್ಚಾಗುವ ಸಾಧ್ಯತೆ ಇದೆ.
ಇದನ್ನೂ ಓದಿ-ಅಡುಗೆ ಮನೆಯಲ್ಲಿರುವ ಕಾಫಿ ಪುಡಿ ಸಾಕು… ಬಿಳಿಕೂದಲನ್ನು ಕ್ಷಣದಲ್ಲೇ ಕಪ್ಪಾಗಿಸಬಹುದು!
ಮದುವೆಯಾದ ನಂತರ ಮಹಿಳೆಯರಿಗೆ ಜವಾಬ್ದಾರಿ ಹೆಚ್ಚಾಗುತ್ತದೆ ಪರಿಣಾಮವಾಗಿ ಆತಂಕಕ್ಕೆ ಒಳಗಾಗುತ್ತಾರೆ.. ಇದರಿಂದಲೂ ತೂಕ ಹೆಚ್ಚುತ್ತದೆ. ಫಿಟ್ನೆಸ್ ಬಗ್ಗೆ ಹೆಚ್ಚು ಗಮನ ಹರಿಸದ ಕಾರಣ ಮದುವೆಯ ನಂತರ ತೂಕ ಹೆಚ್ಚಾಗುವ ಸಾಧ್ಯತೆಗಳೂ ಇವೆ.
ಮತ್ತೊಂದೆಡೆ, ಇತ್ತೀಚಿನ ದಿನಗಳಲ್ಲಿ ಹುಡುಗಿಯರು ಮದುವೆಯಾಗಲು ಬಹಳ ತಡವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. 27 ರಿಂದ 30 ವರ್ಷ ವಯಸ್ಸಾದರೂ ಮದುವೆಯಾಗುವುದಿಲ್ಲ. ಆದರೆ ತಜ್ಞರ ಪ್ರಕಾರ, ವಯಸ್ಸು ಹೆಚ್ಚಾಗುವುದರೊಂದಿಗೆ ಚಯಾಪಚಯ ಕ್ರಿಯೆ ನಿಧಾನವಾಗುವುದರ ಪರಿಣಾಮವಾಗಿ ತೂಕ ಹೆಚ್ಚಾಗುತ್ತದೆ ಎನ್ನಲಾಗಿದೆ..
( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ವೈದ್ಯಕೀಯ ಸಲಹೆಯನ್ನು ಪಡೆಯಿರಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ