ಈ ದಿನಾಂಕದಲ್ಲಿ ಮದುವೆಯಾದ್ರೆ ತಪ್ಪಿದ್ದಲ್ಲ ಅನಾಹುತ.. ವಿಚ್ಛೇದನ ಗ್ಯಾರಂಟಿ!

marriage Dates according to astrology: ಮದುವೆ ಪ್ರತಿಯೊಬ್ಬರ ಜೀವನದಲ್ಲಿ ಬಹಳ ಮುಖ್ಯವಾದ ಘಟ್ಟವಾಗಿದೆ... ಅದಕ್ಕಾಗಿಯೇ ಮದುವೆಯ ಕ್ಷಣವನ್ನು ಬಹಳ ಎಚ್ಚರಿಕೆಯಿಂದ ನೋಡಿಕೊಳ್ಳಲಾಗುತ್ತದೆ.. ಆದರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನಿಶ್ಚಿತ ದಿನಾಂಕಗಳಲ್ಲಿ ಮದುವೆಯಾದರೆ.. ಅವರ ದಾಂಪತ್ಯ ಜೀವನಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ.. ಆ ದಿನಾಂಕಗಳು ಯಾವುವು ಎಂದು ಈಗ ತಿಳಿಯೋಣ.
 

ಈ ದಿನಾಂಕದಲ್ಲಿ ಮದುವೆಯಾದ್ರೆ ತಪ್ಪಿದ್ದಲ್ಲ ಅನಾಹುತ.. ವಿಚ್ಛೇದನ ಗ್ಯಾರಂಟಿ!

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.