ಹಾವುಗಳು ಹೆಚ್ಚಾಗಿ ಮಾನವನ ದೇಹದ ಯಾವ ಭಾಗಕ್ಕೆ ಕಚ್ಚುತ್ತವೆ ಗೊತ್ತೆ..? ತಿಳಿದುಕೊಳ್ಳುವುದು ಬಹಳ ಮುಖ್ಯ.. 

Snake intresting facts : ಗ್ರಾಮೀಣ ಪ್ರದೇಶಗಳು ಮತ್ತು ಕಾಡುಗಳ ಸಮೀಪದ ಪ್ರದೇಶಗಳಲ್ಲಿ ಹಾವಿನ ದಾಳಿಯಿಂದ ಹೆಚ್ಚಿನ ಜನ ಸಾಯುತ್ತಿರುವುದು ಕಳವಳಕಾರಿ ವಿಷಯವಾಗಿದೆ. ಭಾರತದಲ್ಲಿ ಹೆಚ್ಚಿನ ಹಾವುಗಳು ಹೆಚ್ಚು ವಿಷಕಾರಿಯಲ್ಲ, ಆದರೆ ಕೆಲವು ಹಾವುಗಳು ಕಚ್ಚಿದರೆ ಪಾರ್ಶ್ವವಾಯುವಿಗೆ ಕಾರಣವಾಗಬಹುದು. ಅದಕ್ಕಾಗಿಯೇ ಜನರು ಹಾವುಗಳಿಂದ ದೂರವಿರುತ್ತಾರೆ.

ಹಾವುಗಳು ಹೆಚ್ಚಾಗಿ ಮಾನವನ ದೇಹದ ಯಾವ ಭಾಗಕ್ಕೆ ಕಚ್ಚುತ್ತವೆ ಗೊತ್ತೆ..? ತಿಳಿದುಕೊಳ್ಳುವುದು ಬಹಳ ಮುಖ್ಯ.. 

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.