ದೀಪಾವಳಿಯ ಗದ್ದಲದಲ್ಲಿ ಈ ತಪ್ಪುಗಳನ್ನು ಅಪ್ಪಿತಪ್ಪಿಯೂ ಮಾಡಬೇಡಿ..!

ಹಬ್ಬದ ಶಾಪಿಂಗ್ ಸಮಯದಲ್ಲಿ ರಿಯಾಯಿತಿಗಳು ಮತ್ತು ಕೊಡುಗೆಗಳು ವಂಚಕರ ಸಂಖ್ಯೆಯನ್ನು ಹೆಚ್ಚಿಸುತ್ತವೆ. ಆನ್‌ಲೈನ್ ಪಾವತಿ ಸುರಕ್ಷತೆಗಾಗಿ NPCI ಪ್ರಮುಖ ಸಲಹೆಗಳನ್ನು ಹಂಚಿಕೊಂಡಿದೆ. ಅಧಿಕೃತ ಅಪ್ಲಿಕೇಶನ್‌ಗಳು ಮತ್ತು ಸೈಟ್‌ಗಳನ್ನು ಮಾತ್ರ ಬಳಸಿ. 

ದೀಪಾವಳಿಯ ಗದ್ದಲದಲ್ಲಿ ಈ ತಪ್ಪುಗಳನ್ನು ಅಪ್ಪಿತಪ್ಪಿಯೂ ಮಾಡಬೇಡಿ..!

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More