ಬೆಳಿಗ್ಗೆ ಎದ್ದ ತಕ್ಷಣ ಈ ಜ್ಯೂಸ್ ಕುಡಿದರೇ ಸಾಕು ಶುಗರ್ ಸಂಪೂರ್ಣ ಕಂಟ್ರೋಲ್ ಆಗುತ್ತೆ!!
best juices for diabetes: ಕೆಲವು ರೀತಿಯ ಜ್ಯೂಸ್‌ಗಳು ಮಧುಮೇಹವನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿ. ಬೆಳಿಗ್ಗೆ ಇವುಗಳನ್ನು ಕುಡಿಯುವುದರಿಂದ ದಿನವಿಡೀ ಶುಗರ್ ಕಂಟ್ರೋಲ್‌ನಲ್ಲಿನರುತ್ತದೆ..
Health Tips: ಒಮ್ಮೆ ಮಧುಮೇಹ ಬಂದರೇ ಅದನ್ನು ಸಂಪೂರ್ಣವಾಗಿ ಗುಣಪಡಿಸುವುದು ಕಷ್ಟ. ಆದರೆ ಇದನ್ನು ನಿಯಂತ್ರಿಸಬಹುದು. ಅದಕ್ಕಾಗಿ ಮಧುಮೇಹಿಗಳು ಆಹಾರದ ಬಗ್ಗೆ ಜಾಗರೂಕರಾಗಿರಬೇಕು. ಕೆಲವು ರೀತಿಯ ಜ್ಯೂಸ್‌ಗಳು ಮಧುಮೇಹವನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿ. ಬೆಳಿಗ್ಗೆ ಇವುಗಳನ್ನು ಕುಡಿಯುವುದರಿಂದ ದಿನವಿಡೀ ಶುಗರ್ ಕಂಟ್ರೋಲ್‌ನಲ್ಲಿನರುತ್ತದೆ..
*ಬೆಳಿಗ್ಗೆ ಬೆಚ್ಚಗಿನ ನೀರಿನಲ್ಲಿ ನಿಂಬೆ ರಸವನ್ನು ಹಾಕಿ ಕುಡಿಯುವುದು ಮಧುಮೇಹ ರೋಗಿಗಳಿಗೆ ಒಳ್ಳೆಯದು. ನಿಂಬೆಯಲ್ಲಿರುವ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ದೇಹವನ್ನು ಆಕ್ಟೀವ್ ಆಗಿರಿಸುತ್ತವೆ.. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ..
ಇದನ್ನೂ ಓದಿ-ಕೊಬ್ಬರಿ ಎಣ್ಣೆಯಲ್ಲಿ ಅಡಗಿದೆ ಸೌಂದರ್ಯದ ಗುಟ್ಟು
*ಮೆಂತ್ಯ ಬೀಜಗಳಲ್ಲಿ ಫೈಬರ್ ಸಮೃದ್ಧವಾಗಿದೆ. ಹೀಗಾಗಿ ರಾತ್ರಿಯಿಡೀ ನೀರಿನಲ್ಲಿ ನೆನೆಸಿದ ಮೆಂತ್ಯ ಬೀಜಗಳ ನೀರನ್ನು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.
*ಆಮ್ಲಾದಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದರಲ್ಲಿ ಆ್ಯಂಟಿಆಕ್ಸಿಡೆಂಟ್ ಹೇರಳವಾಗಿರುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಆಮ್ಲಾ ದೇಹದಲ್ಲಿ ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸಿ.. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಇದನ್ನೂ ಓದಿ-ಮಳೆಗಾಲದಲ್ಲಿ ಮನೆಯ ಮುಂದೆ ಈ ಗಿಡವನ್ನು ತೂಗು ಹಾಕಿ… ಹಲ್ಲಿ, ಜೇಡ, ಇರುವೆ, ಸೊಳ್ಳೆ ಇದ್ಯಾವುದೂ ಬರಲ್ಲ!
*ದಾಲ್ಚಿನ್ನಿ ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ದಾಲ್ಚಿನ್ನಿಯಲ್ಲಿರುವ ಅಂಶಗಳು ದೇಹದಲ್ಲಿ ಇನ್ಸುಲಿನ್ ಅನ್ನು ಹೆಚ್ಚಿಸಿ.. ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡುತ್ತದೆ.
*ಹಸಿ ತರಕಾರಿಗಳು ಪೋಷಕಾಂಶಗಳಿಂದ ಸಮೃದ್ಧವಾಗಿವೆ.. ನಿಮ್ಮ ರುಚಿಗೆ ಅನುಗುಣವಾಗಿ, ನೀವು ಕ್ಯಾರೆಟ್, ಸೌತೆಕಾಯಿ, ಬೀಟ್ರೂಟ್ ಮುಂತಾದ ತರಕಾರಿಗಳ ಸಲಾಡ್ ಅಥವಾ ಜ್ಯೂಸ್ ಮಾಡಿ ಬೆಳಿಗ್ಗೆ ಅದನ್ನು ಸೇವಿಸಬಹುದು. ಇದರಿಂದ ನಿಮ್ಮ ರಕ್ತದಲ್ಲಿನ ಸಕ್ಕರೆಯ ಮಟ್ಟವೂ ನಿಯಂತ್ರಣದಲ್ಲಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.