ವಾರಕ್ಕೆ ಒಂದು ಬಾರಿ ಈ ಎಲೆಯನ್ನು ತಿಂದರೆ ಪರ್ಮನೆಂಟ್ ಆಗಿ ಬೇರಿನಿಂದಲೇ ಕಪ್ಪಾಗುತ್ತೆ ಬಿಳಿಕೂದಲು

Basella Alba Benefits for white Hair: ನಿಂಬೆಯಿಂದಲೂ ಪ್ರಯೋಜನ ಪಡೆಯಬಹುದು. ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುವ ನಿಂಬೆ ಬಿಳಿ ಕೂದಲನ್ನು ಕಪ್ಪಾಗಿಸಲು ಸಹಾಯ ಮಾಡುತ್ತದೆ

Written by - Bhavishya Shetty | Last Updated : Oct 16, 2023, 10:06 PM IST
    • ಕೂದಲನ್ನು ಕಪ್ಪಾಗಿಸಲು ಅನೇಕ ಟಿಪ್ಸ್’ಗಳನ್ನು ಟ್ರೈ ಮಾಡಿರಬಹುದು
    • ಎಂದಾದರೂ ಆಹಾರ ಪದ್ಧತಿಯನ್ನು ಫಾಲೋ ಮಾಡಿ ನೋಡಿದ್ದೀರಾ?
    • ಇಲ್ಲವಾದರೆ ಈ ಪದಾರ್ಥಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿ
ವಾರಕ್ಕೆ ಒಂದು ಬಾರಿ ಈ ಎಲೆಯನ್ನು ತಿಂದರೆ ಪರ್ಮನೆಂಟ್ ಆಗಿ ಬೇರಿನಿಂದಲೇ ಕಪ್ಪಾಗುತ್ತೆ ಬಿಳಿಕೂದಲು title=
Home Remedies for gray Hair

Basella Alba Benefits for white Hair: ಕೂದಲನ್ನು ಬುಡದಿಂದಲೇ ಕಪ್ಪಾಗಿಸಲು ಅನೇಕ ಜನರು ಅನೇಕ ರೀತಿಯ ಟಿಪ್ಸ್’ಗಳನ್ನು ಟ್ರೈ ಮಾಡಿರಬಹುದು. ಆದರೆ ಎಂದಾದರೂ ಆಹಾರ ಪದ್ಧತಿಯನ್ನು ಫಾಲೋ ಮಾಡಿ ನೋಡಿದ್ದೀರಾ? ಇಲ್ಲವಾದರೆ ಈ ಪದಾರ್ಥಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿ ನೋಡಿ. ತಕ್ಷಣವೇ ರಿಸಲ್ಟ್ ಗೋಚರಿಸುತ್ತೆ.

ಕಿತ್ತಳೆ ಹಣ್ಣು: ಕಿತ್ತಳೆ ಹಣ್ಣುಗಳನ್ನು ಸೇವಿಸಿದರೆ ಸಾಕಷ್ಟು ಪ್ರಯೋಜನವನ್ನು ಪಡೆಯಬಹುದು. ಈ ಹಣ್ಣಿನಲ್ಲಿ ಉತ್ತಮ ಪ್ರಮಾಣದ ವಿಟಮಿನ್-ಸಿ ಇರುತ್ತದೆ. ಹೀಗಾಗಿ ಇವುಗಳ ಸಹಾಯದಿಂದ ಬಿಳಿ ಕೂದಲನ್ನು ಅಂದುಕೊಂಡದಕ್ಕಿಂತ ವೇಗವಾಗಿ ಕಪ್ಪಾಗಿಸಬಹುದು. ಈ ಹಣ್ಣನ್ನು ವಾರಕ್ಕೆ 2 ಬಾರಿ ಸೇವಿಸಿದರೆ ಉತ್ತಮ.

ಇದನ್ನೂ ಓದಿ: ಬಿಗ್ ಬಾಸ್ ಕಾರ್ಯಕ್ರಮ ನಿರೂಪಣೆ ಮಾಡಲು ಕಿಚ್ಚ ಸುದೀಪ್ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ?

ನಿಂಬೆ: ನಿಂಬೆಯಿಂದಲೂ ಪ್ರಯೋಜನ ಪಡೆಯಬಹುದು. ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುವ ನಿಂಬೆ ಬಿಳಿ ಕೂದಲನ್ನು ಕಪ್ಪಾಗಿಸಲು ಸಹಾಯ ಮಾಡುತ್ತದೆ.

ನೆಲ್ಲಿಕಾಯಿ: ವಿಟಮಿನ್ ಸಿ ಯಲ್ಲಿ ಸಮೃದ್ಧವಾಗಿರುವ ನೆಲ್ಲಿಕಾಯಿ ಕೂದಲಿನ ನೈಸರ್ಗಿಕ ಸೌಂದರ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಜತೆಗೆ ಕೂದಲು ಉದುರುವಿಕೆಯನ್ನು ತಡೆಯುತ್ತದೆ.

ಸೋಯಾಬೀನ್: ಸೋಯಾಬೀನ್ ಸಹ ಕೂದಲಿಗೆ ಬಹಳ ಪ್ರಯೋಜನಕಾರಿಯಾಗಿದೆ. ಇದು ಹೆಚ್ಚಿನ ಪ್ರಮಾಣದ ಪ್ರೋಟೀನ್ ಹೊಂದಿರುತ್ತದೆ. ಹೀಗಾಗಿ ಕೂದಲಿನ ನೈಸರ್ಗಿಕ ಸೌಂದರ್ಯ ಮತ್ತು ಬಣ್ಣವನ್ನು ಕಾಪಾಡಿಕೊಳ್ಳುತ್ತವೆ.

ಬಸಳೆ ಎಲೆ: ಬಸಳೆ ಎಲೆಯಲ್ಲಿ ವಿಟಮಿನ್ ಎ, ಸಿ, ಫೋಲೇಟ್ ಮತ್ತು ಕಬ್ಬಿಣದಂತಹ ಪೋಷಕಾಂಶಗಳನ್ನು ಹೊಂದಿರುತ್ತದೆ. ವಾರಕ್ಕೆ ಒಂದು ಬಾರಿಯಾದರೂ ಇದನ್ನು ಸೇವನೆ ಮಾಡಿದರೆ ಶೀಘ್ರವಾಗಿ ಬಿಳಿಕೂದಲು ಪರ್ಮನೆಂಟ್ ಆಗಿ ಕಪ್ಪಾಗುತ್ತದೆ.

ಇದನ್ನೂ ಓದಿ: ವಿಶ್ವಕಪ್ ಬಳಿಕ ನಿವೃತ್ತಿ ಘೋಷಣೆಗೆ ಮುಂದಾದ ನಾಯಕ! 23ರ ಹರೆಯದ ಸ್ಪಿನ್ನರ್ ಮುಂದಿನ ಕ್ಯಾಪ್ಟನ್..!

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee ಮಾಧ್ಯಮವು ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

Trending News