ಈ ಹುಳಿ ಕಾಯಿಯನ್ನು ಜೇನುತುಪ್ಪದಲ್ಲಿ ನೆನೆಸಿಟ್ಟು ತಿನ್ನಿ.. 10 ದಿನದಲ್ಲಿ ಬಿಳಿ ಕೂದಲು ಬುಡ ಸಮೇತ ಕಪ್ಪಾಗುವುದು!

white hair remedies: ಆಮ್ಲಾ ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ರುಚಿಯಲ್ಲಿ ಹುಳಿಯಾಗಿರುತ್ತದೆ. ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ.  

Written by - Chetana Devarmani | Last Updated : Dec 1, 2024, 03:02 PM IST
  • ಬಿಳಿ ಕೂದಲನ್ನು ಕಪ್ಪಾಗಿಸಲು ನೈಸರ್ಗಿಕ ವಿಧಾನ
  • ಬಿಳಿ ಕೂದಲನ್ನು ಕಪ್ಪಾಗಿಸುವ ಆಹಾರ
  • ಜೇನುತುಪ್ಪದ ಆರೋಗ್ಯ ಪ್ರಯೋಜನ
ಈ ಹುಳಿ ಕಾಯಿಯನ್ನು ಜೇನುತುಪ್ಪದಲ್ಲಿ ನೆನೆಸಿಟ್ಟು ತಿನ್ನಿ.. 10 ದಿನದಲ್ಲಿ ಬಿಳಿ ಕೂದಲು ಬುಡ ಸಮೇತ ಕಪ್ಪಾಗುವುದು!

white hair remedies: ಆಮ್ಲಾ ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ರುಚಿಯಲ್ಲಿ ಹುಳಿಯಾಗಿರುತ್ತದೆ. ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಆಮ್ಲಾವನ್ನು ಜೇನುತುಪ್ಪದಲ್ಲಿ ನೆನೆಸಿಟ್ಟು ತಿನ್ನುವುದರಿಂದ ಕೆಲವು ಆರೋಗ್ಯ ಪ್ರಯೋಜನಗಳಿವೆ. 

Add Zee News as a Preferred Source

ಜೇನುತುಪ್ಪ ಮತ್ತು ನೆಲ್ಲಿಕಾಯಿ ಒಟ್ಟಿಗೆ ಸೇವಿಸುವುದರಿಂದ ಕೂದಲಿನ ಬೇರುಗಳು ಬಲಗೊಳ್ಳುತ್ತವೆ. ಜೇನುತುಪ್ಪದೊಂದಿಗೆ ಆಮ್ಲಾವನ್ನು ತಿನ್ನುವುದರಿಂದ ಬಿಳಿ ಕೂದಲು ಸಮಸ್ಯೆ ಕಾಡುವುದಿಲ್ಲ. ಇದರಿಂದ ಕೂದಲು ದಷ್ಟಪುಷ್ಟವಾಗಿ ಬೆಳೆಯುವುದು. ಜೊತೆಗೆ ಗಾಢ ಕಪ್ಪಾಗುವುದು. 

ನೆಲ್ಲಿಕಾಯಿಯನ್ನು ಜೇನುತುಪ್ಪದೊಂದಿಗೆ ಸೇವಿಸುವುದರಿಂದ ಅಸ್ತಮಾ, ಬ್ರಾಂಕೈಟಿಸ್ ಮತ್ತು ಇತರ ಉಸಿರಾಟದ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ. ಆಮ್ಲಾ ಜೇನು ಹೃದಯದ ಆರೋಗ್ಯವನ್ನು ಸುಧಾರಿಸುವಲ್ಲಿ ಪರಿಣಾಮಕಾರಿಯಾಗಿದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹ ಸಹಾಯ ಮಾಡುತ್ತದೆ. ಇದು ಹೃದ್ರೋಗದ ಅಪಾಯವನ್ನು ಸಹ ಕಡಿಮೆ ಮಾಡುತ್ತದೆ.

ಇದನ್ನೂ ಓದಿ: ಈರುಳ್ಳಿ ರಸಕ್ಕೆ ಈ ಪುಡಿ ಬೆರೆಸಿ ಕುಡಿಯಿರಿ.. ಶುಗರ್‌ ತಿಂಗಳುಗಳ ಕಾಲ ಕಂಟ್ರೋಲ್‌ನಲ್ಲಿರುತ್ತೆ! ಮಧುಮೇಹ ನಿಯಂತ್ರಣಕ್ಕೆ ಇದೇ ಮದ್ದು

ಆಮ್ಲಾ ಮತ್ತು ಜೇನುತುಪ್ಪ ಚರ್ಮಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದನ್ನು ತೆಗೆದುಕೊಳ್ಳುವುದರಿಂದ ಚರ್ಮದ ಮೇಲಿನ ಸುಕ್ಕುಗಳು ಮತ್ತು ಸೂಕ್ಷ್ಮ ಗೆರೆಗಳ ಸಮಸ್ಯೆಯನ್ನು ನಿಯಂತ್ರಿಸುತ್ತದೆ. ಆಮ್ಲಾ ಮತ್ತು ಜೇನುತುಪ್ಪ ಒಟ್ಟಿಗೆ ತಿಂದರೆ ಚರ್ಮಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಚರ್ಮದ ಮೇಲಿನ ಸುಕ್ಕುಗಳು ಮತ್ತು ಸೂಕ್ಷ್ಮ ಗೆರೆಗಳ ಸಮಸ್ಯೆಯನ್ನು ನಿಯಂತ್ರಿಸುತ್ತದೆ.

ಆಮ್ಲಾ ಚೂರುಗಳನ್ನು ಜೇನುತುಪ್ಪದೊಂದಿಗೆ ಮಿಶ್ರಣ ಮಾಡಿ. ಖಾಲಿ ಹೊಟ್ಟೆಯಲ್ಲಿ ಅಥವಾ ಊಟಕ್ಕೆ 1 ಗಂಟೆ ಮೊದಲು ನಿಯಮಿತವಾಗಿ ಸೇವಿಸಬಹುದು. ಇದರಿಂದ ಪಿತ್ತ, ಹೊಟ್ಟೆ ಉಬ್ಬರ, ಅಜೀರ್ಣ, ಆಸಿಡಿಟಿ ಸಮಸ್ಯೆಗಳು ದೂರವಾಗುತ್ತವೆ. 

ಇದನ್ನೂ ಓದಿ: ಕಡಲೆಕಾಯಿ ತಿನ್ನುವುದರಿಂದ ಅದ್ಭುತ ಆರೋಗ್ಯ ಲಾಭ ಸಿಗುತ್ತವೆ;ಚಳಿಗಾಲದಲ್ಲಿ ಏಕೆ ಸೇವಿಸಬೇಕು ಗೊತ್ತಾ?

ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

About the Author

Chetana Devarmani

" ಚೇತನಾ ದೇವರಮನಿ ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Senior Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 7 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ...Read More

Trending News