ಚಪ್ಪಟೆ ಹೊಟ್ಟೆಗೆ ಶಕ್ತಿಶಾಲಿ ಮಂತ್ರ.. ಬೆಳಿಗ್ಗೆ ಈ ಪುಡಿಯನ್ನು ನೀರಿನೊಂದಿಗೆ ಬೆರೆಸಿ ಕುಡಿದ್ರೆ ಕೊಬ್ಬು ಕರಗುತ್ತೆ!

Weight loss powder: ಆಯುರ್ವೇದದಲ್ಲಿ ತೂಕ ಇಳಿಸುವಲ್ಲಿ ಪರಿಣಾಮಕಾರಿ ಎಂದು ಪರಿಗಣಿಸಲಾದ ಹಲವು ಪದಾರ್ಥಗಳು ಮತ್ತು ಪುಡಿಗಳಿವೆ. ಈ ತೂಕ ಇಳಿಸುವ ಪುಡಿಯನ್ನು ನೀವು ಮನೆಯಲ್ಲಿಯೇ ತಯಾರಿಸಬಹುದು. ಇದನ್ನು ನೀರಿನೊಂದಿಗೆ ಬೆರೆಸಿ ಕುಡಿಯುವುದರಿಂದ ತೂಕ ಇಳಿಸಿಕೊಳ್ಳಲು ಸಹಾಯವಾಗುತ್ತದೆ. 

ಚಪ್ಪಟೆ ಹೊಟ್ಟೆಗೆ ಶಕ್ತಿಶಾಲಿ ಮಂತ್ರ.. ಬೆಳಿಗ್ಗೆ ಈ ಪುಡಿಯನ್ನು ನೀರಿನೊಂದಿಗೆ ಬೆರೆಸಿ ಕುಡಿದ್ರೆ ಕೊಬ್ಬು ಕರಗುತ್ತೆ!

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.