Happy Ugadi 2023 Wishes: ಯುಗಾದಿ ಅಥವಾ ಉಗಾದಿ ಹಬ್ಬವನ್ನು ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ದಕ್ಷಿಣ ಭಾರತದಲ್ಲಿ ಆಚರಿಸುವ ಪ್ರಮುಖ ಹಬ್ಬವಾಗಿದೆ. ಹಿಂದೂಗಳ ಹೊಸ ವರ್ಷವನ್ನು ಸಚಿಸುವ ಹಬ್ಬವೇ ಈ ಯುಗಾದಿ. ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹಬ್ಬವನ್ನು ಚೈತ್ರ ಮಾಸದ ಮೊದಲ ದಿನದಂದು ಆಚರಿಸಲಾಗುತ್ತದೆ. ನಿಮ್ಮ ಪ್ರೀತಿ-ಪಾತ್ರರೊಂದಿಗೆ ಹಂಚಿಕೊಳ್ಳಲು ಹಿಂದೂ ಹೊಸ ವರ್ಷ ಯುಗಾದಿ ಹಬ್ಬದ ಶುಭಾಶಯಗಳನ್ನು ಇಲ್ಲಿ ನೀಡಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಹೊಸ ವರ್ಷದ ಆರಂಭಕ್ಕೆ ನಾಂದಿ ಹಾಡುವ ಯುಗಾದಿ ಹಬ್ಬ .. ಏನಿದರ ಮಹತ್ವ?


ಯುಗಾದಿ ಹಬ್ಬದ ಶುಭಾಶಯಗಳು 


  • ನಿಮಗೂ ಹಾಗೂ ನಿಮ್ಮ ಕುಟುಂಬದವರಿಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು

  • ಅತ್ಯಂತ ಸಂಭ್ರಮ-ಸಡಗರದಿಂದ ಈ ಯುಗಾದಿ ಹಬ್ಬ ಆಚರಿಸೋಣ.. ನಿಮಗೂ ನಿಮ್ಮ ಕುಟುಂಬಕ್ಕೂ ಯುಗಾದಿ ಹಬ್ಬದ ಶುಭಾಶಯಗಳು..

  • ಬದುಕಿನಲ್ಲಿ ಸಿಹಿ-ಕಹಿ ಸಾಮಾನ್ಯ. ಹೊಸ ವರ್ಷದ ಆರಂಭವನ್ನು ಬೇವು-ಬೆಲ್ಲ ಸವಿಯುತ್ತ ಆರಂಭಿಸೋಣ. ಬೇವು-ಬೆಲ್ಲಗಳ ಸಮ್ಮಿಲನವೇ ನಮ್ಮ ಜೀವನ. ಯುಗಾದಿ ಹಬ್ಬದ ಶುಭಾಶಯಗಳು

  • ಬದುಕಿನಲ್ಲಿ ಬರುವ ಎಲ್ಲಾ ಕಷ್ಟಗಳನ್ನು ಧೈರ್ಯದಿಂದ ಎದುರಿಸೋಣ. ಸಿಹಿಯಂತೆ ಕಹಿಯನ್ನೂ ಸ್ವೀಕರಿಸುತ್ತ ಬದುಕು ಮುನ್ನಡೆಸೋಣ. ಪ್ರತಿಯೊಬ್ಬರಿಗೂ ಯುಗಾದಿ ಹಬ್ಬದ ಶುಭಾಶಯಗಳು.

  • ಈ ಯುಗಾದಿ ಹಬ್ಬದ ಸಂದರ್ಭದಲ್ಲಿ ನೀವು ಬಯಸಿದ ಎಲ್ಲವನ್ನೂ ಆ ಭಗವಂತ ಕರುಣಿಸಲಿ. ನಿಮಗೂ ಮತ್ತು ನಿಮ್ಮ ಕುಟುಂಬಕ್ಕೂ ಯುಗಾದಿ ಹಬ್ಬದ ಶುಭಾಶಯಗಳು.

  • ನಿಮಗೂ ಹಾಗೂ ನಿಮ್ಮ ಕುಟುಂಬಕ್ಕೆ ಹಿಂದೂ ಹೊಸ ವರ್ಷದ ಹಾಗೂ ವಿಕ್ರಮ ಸಂವತ್ಸರದ ಶುಭಾಶಯಗಳು.

  •  ನಿಮ್ಮ ಎಲ್ಲಾ ಕನಸುಗಳು ನನಸಾಗಲಿ ಮತ್ತು ಪ್ರತಿಯೊಂದು ಕೆಲಸದಲ್ಲಿ ಯಶಸ್ಸು ಸಿಗಲಿ. ಯುಗಾದಿ ಹಬ್ಬದ ಶುಭಾಶಯಗಳು. 


ಇದನ್ನೂ ಓದಿ: ಉತ್ತರ ಕರ್ನಾಟಕದ ಯುಗಾದಿ ಹಬ್ಬದ ವಿಶೇಷ ತಿಂಡಿ ತಿನಿಸುಗಳು..!


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.