)
Hot water effect on Male Infertility : ದೇಹವನ್ನು ಸ್ವಚ್ಛವಾಗಿಡಲು ಪ್ರತಿದಿನ ಸ್ನಾನ ಮಾಡುವುದು ಅವಶ್ಯಕ. ದೇಹದ ದುರ್ವಾಸನೆ, ವೈರಸ್ಗಳು ಮತ್ತು ಬ್ಯಾಕ್ಟೀರಿಯಾಗಳಿಂದ ರಕ್ಷಣೆ ಪಡೆಯಲು ಪ್ರತಿದಿನವೂ ಸ್ನಾನ ಮಾಡುವುದು ತುಂಬಾ ಒಳ್ಳೆಯದು. ಆದರೆ ಸ್ನಾನ ಮಾಡುವಾಗ ನೀವು ನಿರಂತರವಾಗಿ ಒಂದು ತಪ್ಪು ಮಾಡಿದರೆ, ಪುರುಷತ್ವ ದುರ್ಬಲರಾಗುವ ಸಾಧ್ಯತೆಯಿದೆ.
ಹೌದು.. ಚಳಿಗಾಲದಲ್ಲಿ ಅಥವಾ ಮಳೆಗಾಲದಲ್ಲಿ ಬಿಸಿನೀರಿನಿಂದ ಸ್ನಾನ ಮಾಡುವಾಗ, ಬಹಳಷ್ಟು ಸಮಯ ತೆಗೆದುಕೊಳ್ಳುವುದು ಸರಿಯಲ್ಲ. ಇದರು ತ್ವಚೆಯ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಪುರುಷರು ತಮ್ಮ ಜನನಾಂಗಗಳ ಮೇಲೆ ಬಿಸಿನೀರನ್ನು ಹಾಕಿಕೊಳ್ಳುವುದು ಸಹ ಉತ್ತಮ ಅಭ್ಯಾಸವಲ್ಲ ಅಂತ ತಜ್ಞರು ಹೇಳುತ್ತಾರೆ.
ಹಾರ್ವರ್ಡ್ ಆರೋಗ್ಯ ವರದಿಯ ಪ್ರಕಾರ, ಮನುಷ್ಯನ ವೃಷಣಗಳ ತಾಪಮಾನವು ದೇಹದ ಉಳಿದ ಭಾಗಗಳಿಗಿಂತ 4 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರುತ್ತದೆ. ಈ ಭಾಗದ ಉಷ್ಣತೆಯು ದೇಹದ ಉಳಿದ ಭಾಗಗಳಿಗಿಂತ ಕಡಿಮೆಯಿರುವುದರಿಂದ, ವೀರ್ಯ ಉತ್ಪಾದನೆ ಉತ್ತಮವಾಗಿರುತ್ತದೆ. ಬಿಸಿನೀರು ವೃಷಣಗಳ ಉಷ್ಣತೆಯನ್ನು ಹೆಚ್ಚಿಸುತ್ತದೆ. ವಿಜ್ಞಾನಿಗಳ ಪ್ರಕಾರ, ದೇಹಕ್ಕೆ ಹೋಲಿಸಿದರೆ ವೃಷಣಗಳ ಉಷ್ಣತೆಯು ಒಂದು ಅಥವಾ ಎರಡು ಡಿಗ್ರಿ ಸೆಲ್ಸಿಯಸ್ ಹೆಚ್ಚಾದರೆ, ಅದು ಫಲವತ್ತತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆಯಂತೆ..
ತಜ್ಞರ ಪ್ರಕಾರ, ಬಿಸಿನೀರಿನ ಸ್ನಾನವು ಪುರುಷರ ವೀರ್ಯ ಕೋಶಗಳನ್ನು ಹೆಚ್ಚು ಬಿಸಿಯಾಗಿಸಬಹುದು, ಇದು ವೀರ್ಯ ಕಾರ್ಯವನ್ನು ದುರ್ಬಲಗೊಳಿಸುತ್ತದೆ. ಪ್ರತಿದಿನ ಬಿಸಿನೀರಿನ ಸ್ನಾನ ಮಾಡುವುದರಿಂದ ಪುರುಷರ ಫಲವತ್ತತೆ ಕಡಿಮೆಯಾಗುತ್ತದೆ. ಅಷ್ಟೇ ಅಲ್ಲ, ಗಂಡಸರು ತಮ್ಮ ಖಾಸಗಿ ಭಾಗಗಳ ಮೇಲೆ ಬಿಸಿನೀರನ್ನು ಸುರಿಯಬಾರದು ಎಂದು ಆಯುರ್ವೇದವು ಹೇಳುತ್ತದೆ.
ಚಳಿಗಾಲದಲ್ಲಿ ಫಲವತ್ತತೆಯನ್ನು ಹೆಚ್ಚಿಸಲು, ಪುರುಷರು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸಬೇಕು. ಮದ್ಯ ಮತ್ತು ಸಿಗರೇಟ್ ಸೇವನೆಯಯನ್ನು ಸಂಪೂರ್ಣ ತ್ಯೆಜಿಸಬೇಕು. ಅತಿಯಾದ ಒತ್ತಡವು ಫಲವತ್ತತೆಯ ಮೇಲೆಯೂ ಪರಿಣಾಮ ಬೀರುತ್ತದೆ. ನಿಯಮಿತ ವ್ಯಾಯಾಮವು ದೇಹವನ್ನು ಫಿಟ್ ಮತ್ತು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ವೈದ್ಯರನ್ನು ಸಂಪರ್ಕಿಸಿ..
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ