ಕೇವಲ 15 ದಿನಗಳಲ್ಲಿ Voter ID ಪಡೆಯಬಹುದು..! ಜಸ್ಟ್‌ ಈ ಸರಳ ನಿಯಮಗಳನ್ನು ಪಾಲಿಸಿ ಸಾಕು.. 

Apply for Voter ID : ಭಾರತೀಯ ಚುನಾವಣಾ ಆಯೋಗವು ಮತದಾರರ ಗುರುತಿನ ಚೀಟಿ ಪಡೆಯುವ ಸಮಯದ ಮಿತಿಯನ್ನು ಕಡಿಮೆ ಮಾಡಿದೆ. ಅದರಂತೆ, ನೀವು ಕೇವಲ 15 ದಿನಗಳಲ್ಲಿ ಮತದಾರರ ಗುರುತಿನ ಚೀಟಿಯನ್ನು ಪಡೆಯಬಹುದು ಎಂಬುವುದು ಗಮನಾರ್ಹ.. ಹಾಗಿದ್ರೆ, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ..? ಬನ್ನಿ ನೋಡೋಣ.

Written by - Krishna N K | Last Updated : Jun 27, 2025, 08:07 PM IST
    • ಮತದಾರರ ಗುರುತಿನ ಚೀಟಿ ಪಡೆಯುವ ಸಮಯದ ಮಿತಿಯನ್ನು ಕಡಿಮೆ ಮಾಡಲಾಗಿದೆ.
    • ನೀವು ಕೇವಲ 15 ದಿನಗಳಲ್ಲಿ ಮತದಾರರ ಗುರುತಿನ ಚೀಟಿಯನ್ನು ಪಡೆಯಬಹುದು.
    • ಮೊದಲು ಮತದಾರರ ಗುರುತಿನ ಚೀಟಿ ಪಡೆಯಲು ಒಂದು ತಿಂಗಳವರೆಗೆ ಸಮಯ ತೆಗೆದುಕೊಳ್ಳುತ್ತಿತ್ತು.
ಕೇವಲ 15 ದಿನಗಳಲ್ಲಿ Voter ID ಪಡೆಯಬಹುದು..! ಜಸ್ಟ್‌ ಈ ಸರಳ ನಿಯಮಗಳನ್ನು ಪಾಲಿಸಿ ಸಾಕು.. 

Apply voter ID online : ಭಾರತೀಯ ಚುನಾವಣಾ ಆಯೋಗವು ಮತದಾರರ ಗುರುತಿನ ಚೀಟಿ ಪಡೆಯುವ ಸಮಯ ಮಿತಿಯನ್ನು ಕಡಿಮೆ ಮಾಡಿದೆ. ಅಂದರೆ, ನೀವು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಕೇವಲ 15 ದಿನಗಳಲ್ಲಿ ಮತದಾರರ ಗುರುತಿನ ಚೀಟಿಯನ್ನು ಮಪಡೆಯಬಹುದು ಎಂದು ಹೇಳಲಾಗುತ್ತದೆ.

Add Zee News as a Preferred Source

ಮೊದಲು ಮತದಾರರ ಗುರುತಿನ ಚೀಟಿ ಪಡೆಯಲು ಒಂದು ತಿಂಗಳವರೆಗೆ ಸಮಯ ತೆಗೆದುಕೊಳ್ಳುತ್ತಿತ್ತು, ಆದರೆ ಈಗ ಅದನ್ನು ಕೇವಲ 15 ದಿನಗಳಿಗೆ ಇಳಿಸಲಾಗಿದೆ. ಹಾಗಿದ್ರೆ, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಮತ್ತು ಕೇವಲ 15 ದಿನಗಳಲ್ಲಿ ಮತದಾರರ ಗುರುತಿನ ಚೀಟಿಯನ್ನು ಹೇಗೆ..? ಬನ್ನಿ ವಿವರವಾಗಿ ತಿಳಿಯೋಣ...

ಇದನ್ನೂ ಓದಿ:ಈ ಕೆಂಪು ಸೊಪ್ಪು ತಿಂದ್ರೆ ಹೃದಯ ಕಬ್ಬಿಣದಂತೆ ಗಟ್ಟಿ, ರಕ್ತದಲ್ಲಿನ ಸಕ್ಕರೆ ಫುಲ್‌ ಕಂಟ್ರೋಲ್‌ ಇರುತ್ತೆ..!

ಭಾರತದಲ್ಲಿ, 18 ವರ್ಷ ತುಂಬಿದ ಯುವಕ/ಯುವತಿಯರು ಮತದಾರರ ಗುರುತಿನ ಚೀಟಿ ಪಡೆಯಲು ಅರ್ಹರು. ಈ ಮತದಾರರ ಗುರುತಿನ ಚೀಟಿ ಹೊಂದಿರುವವರು ಚುನಾವಣೆಯಲ್ಲಿ ಮತ ಚಲಾಯಿಸುವ ಹಕ್ಕನ್ನು ಹೊಂದಿರುತ್ತಾರೆ. ಮತದಾನಕ್ಕೆ ಮಾತ್ರವಲ್ಲ, ಭಾರತೀಯ ನಾಗರಿಕರಿಗೆ ಮತದಾರರ ಗುರುತಿನ ಚೀಟಿ ಕೂಡ ಬಹಳ ಮುಖ್ಯವಾದ ದಾಖಲೆಯಾಗಿದೆ. 

ಕೇವಲ 15 ದಿನಗಳಲ್ಲಿ ಮತದಾರರ ಗುರುತಿನ ಚೀಟಿ ಪಡೆಯುವುದು ಹೇಗೆ..? 

ಮೊದಲು ನೀವು ಮತದಾರರ ಸೇವಾ ಪೋರ್ಟಲ್ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.

ನಿಮ್ಮ ಮೊಬೈಲ್ ಸಂಖ್ಯೆ, ಇಮೇಲ್ ವಿಳಾಸ ಮತ್ತು ಕ್ಯಾಪ್ಚಾವನ್ನು ನಮೂದಿಸಿ ಲಾಗಿನ್ ಆಗಿ.

ಮುಂದಿನ ಪುಟದಲ್ಲಿ, ಅರ್ಜಿದಾರರ ಮೊದಲ ಹೆಸರು, ಕೊನೆಯ ಹೆಸರು, ಪಾಸ್‌ವರ್ಡ್ ಮತ್ತು ದೃಢೀಕರಣ ಪಾಸ್‌ವರ್ಡ್ ಅನ್ನು ನಮೂದಿಸಿ.

ನಂತರ ನೀವು 'ರಿಕ್ವೆಸ್ಟ್ ಒಪಿಟಿ' ಮೇಲೆ ಕ್ಲಿಕ್ ಮಾಡಬೇಕು. ಇದಾದ ನಂತರ, ನಿಮ್ಮ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುವ ಒಟಿಪಿಯನ್ನು ನಮೂದಿಸಬೇಕು .

ಈಗ ನೀವು ಮೇಲೆ ಒದಗಿಸಿದ ಮಾಹಿತಿಯನ್ನು ಒದಗಿಸುವ ಮೂಲಕ ಮತ್ತೆ ಲಾಗಿನ್ ಆಗಬೇಕು.

ನಂತರ ಪೂರ್ವವೀಕ್ಷಣೆ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಮತ್ತು ನೀವು ನಮೂದಿಸಿದ ಎಲ್ಲಾ ಮಾಹಿತಿಯು ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಂಡು.. ಅನಂತರ ಸಲ್ಲಿಸಿ.

ಮೇಲಿನ ವಿಧಾನವನ್ನು ಅನುಸರಿಸಿ ನೀವು ಮತದಾರರ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸಿದರೆ, ಕೇವಲ 15 ದಿನಗಳಲ್ಲಿ ನಿಮ್ಮ ಮತದಾರರ ಗುರುತಿನ ಚೀಟಿಯನ್ನು ನೀವು ಸ್ವೀಕರಿಸುತ್ತೀರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News