ಮನೆಯಂಗಳದಲ್ಲಿ ತುಳಸಿ ಗಿಡ ನೆಟ್ಟಿದ್ದರೇ ಅಚಾನಕ್ಕಾಗಿಯೂ ಈ ತಪ್ಪು ಮಾಡ್ಬೇಡಿ! ಬಡತನ ಕಾಡುತ್ತೆ.. ದುಡಿದ ಹಣವೆಲ್ಲ ದಿಕ್ಕಾಪಾಲಾಗಿ ಹೋಗುತ್ತೆ..

Tulsi Plant Vastu: ವಾಸ್ತು ಶಾಸ್ತ್ರದ ಪ್ರಕಾರ, ತುಳಸಿ ಗಿಡದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ತುಳಸಿ ಗಿಡದಿಂದ ಮಾಡುವ ಕೆಲವು ತಪ್ಪುಗಳು ಮನೆಗೆ ದುರದೃಷ್ಟವನ್ನು ತರುತ್ತವೆ ಎಂದು ಹೇಳಲಾಗುತ್ತದೆ. ತುಳಸಿ ಗಿಡ ಬೆಳೆಸುವುದು ಹೇಗೆ? ಮನೆಗೆ ಅದೃಷ್ಟ ತರುವುದು ಹೇಗೆ..? ಈ ವಿಷಯಗಳ ಬಗ್ಗೆ ಸಂಪೂರ್ಣ ವಿವರಗಳನ್ನು ಈಗ ತಿಳಿದುಕೊಳ್ಳೋಣ.
 

ಮನೆಯಂಗಳದಲ್ಲಿ ತುಳಸಿ ಗಿಡ ನೆಟ್ಟಿದ್ದರೇ ಅಚಾನಕ್ಕಾಗಿಯೂ ಈ ತಪ್ಪು ಮಾಡ್ಬೇಡಿ! ಬಡತನ ಕಾಡುತ್ತೆ.. ದುಡಿದ ಹಣವೆಲ್ಲ ದಿಕ್ಕಾಪಾಲಾಗಿ ಹೋಗುತ್ತೆ..

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More