ಈ ಹಣ್ಣಿನ ಸಿಪ್ಪೆಯಿಂದ ಉಜ್ಜಿ.. ಕೇವಲ 2 ನಿಮಿಷದಲ್ಲಿ ಕೊಳಕು ಹಳದಿ ಹಲ್ಲು ಮುತ್ತಿನಂತೆ ಹೊಳೆಯುತ್ತೆ! ಬಾಯಿಯ ದುರ್ವಾಸನೆಗೂ ಸಿಗುವುದು ಮುಕ್ತಿ

Teeth Whitening Remedy: ಈ ಹಣ್ಣಿನ ಸಿಪ್ಪೆಯಿಂದ ಉಜ್ಜಿದರೆ ಹಳದಿ ಹಲ್ಲುಗಳನ್ನು 2 ನಿಮಿಷದಲ್ಲಿ ಬಿಳಿಯಾಗಿಸಬಹುದಾಗಿದೆ. 

Written by - Chetana Devarmani | Last Updated : Dec 16, 2024, 05:43 PM IST
  • ಹಲ್ಲುಗಳು ಹಳದಿಯಾಗಿವೆಯೇ?
  • ಈ ಹಣ್ಣಿನ ಸಿಪ್ಪೆಯಿಂದ ಉಜ್ಜಿ
  • 2 ನಿಮಿಷದಲ್ಲಿ ಬಿಳಿಯಾಗಿಸಬಹುದು
ಈ ಹಣ್ಣಿನ ಸಿಪ್ಪೆಯಿಂದ ಉಜ್ಜಿ.. ಕೇವಲ 2 ನಿಮಿಷದಲ್ಲಿ ಕೊಳಕು ಹಳದಿ ಹಲ್ಲು ಮುತ್ತಿನಂತೆ ಹೊಳೆಯುತ್ತೆ! ಬಾಯಿಯ ದುರ್ವಾಸನೆಗೂ ಸಿಗುವುದು ಮುಕ್ತಿ title=

Teeth Whitening Tips: ಹಲ್ಲುಗಳು ಹಳದಿಯಾಗಿದ್ದರೆ ನಗುವುದು ಸಹ ಕಷ್ಟವಾಗುತ್ತದೆ. ಹಲ್ಲುಗಳ ಹಳದಿ ಬಣ್ಣದಿಂದ ನೀವು ಮುಜುಗರವನ್ನು ಎದುರಿಸಬೇಕಾಗಬಹುದು. ನಿಮ್ಮ ಹಲ್ಲುಗಳನ್ನು ಸ್ವಚ್ಛಗೊಳಿಸಲು ಕೆಲವು ಸುಲಭವಾದ ಮನೆಮದ್ದುಗಳನ್ನು ಪ್ರಯತ್ನಿಸಬಹುದು. ಹಳದಿ ಹಲ್ಲುಗಳನ್ನು ತೊಡೆದುಹಾಕಲು ಈ ಕೆಳಗಿನ ಸಲಹೆಗಳನ್ನು ಪಾಲಿಸಿ. 

1. ಅಡಿಗೆ ಸೋಡಾ ಮತ್ತು ನಿಂಬೆ
ಅಡಿಗೆ ಸೋಡಾ ನೈಸರ್ಗಿಕ ಕ್ಲೆನ್ಸರ್ ಆಗಿ ಕಾರ್ಯನಿರ್ವಹಿಸುತ್ತದೆ ಮತ್ತು ಅನೇಕ ಔಷಧೀಯ ಗುಣಗಳು ನಿಂಬೆಯಲ್ಲಿ ಕಂಡುಬರುತ್ತವೆ. ಈ ಎರಡು ವಸ್ತುಗಳ ಸಂಯೋಜನೆಯು ನಿಮ್ಮ ಬಾಯಿಯ ಆರೋಗ್ಯಕ್ಕೆ ಪ್ರಯೋಜನಕಾರಿ. ಒಂದು ಬಟ್ಟಲಿನಲ್ಲಿ ಒಂದರಿಂದ ಎರಡು ಚಮಚ ಅಡಿಗೆ ಸೋಡಾ ಮತ್ತು ಒಂದು ನಿಂಬೆಯ ರಸವನ್ನು ಮಿಶ್ರಣ ಮಾಡಿ. ಈಗ ಅದನ್ನು ನಿಂಬೆಹಣ್ಣಿನ ಸಿಪ್ಪೆಯಿಂದ ಹಲ್ಲುಗಳ ಮೇಲೆ ಉಜ್ಜಿಕೊಳ್ಳಿ. ಇದು ಹಳದಿ ಹಲ್ಲನ್ನು ಬಿಳಿಯಾಗಿಸುವುದು ಮಾತ್ರವಲ್ಲದೆ ಹುಳುಕಾಗುವುದನ್ನು ಸಹ ತಡೆಯುತ್ತದೆ.

ಇದನ್ನೂ ಓದಿ: ತುಟಿಗಳು ಬಿರುಕು ಬಿಡುವುದನ್ನು ತಡೆಯಲು ಏನು ಮಾಡಬೇಕು?

2. ಕಿತ್ತಳೆ ಮತ್ತು ನಿಂಬೆ
ಕಿತ್ತಳೆ ಮತ್ತು ನಿಂಬೆಯಂತಹ ಹುಳಿ ಹಣ್ಣುಗಳು ಹಲ್ಲುಗಳಲ್ಲಿರುವ ಬ್ಯಾಕ್ಟೀರಿಯಾವನ್ನು ತೊಲಗಿಸುತ್ತವೆ. ಹಲ್ಲುಗಳನ್ನು ಸ್ವಚ್ಛಗೊಳಿಸುವಲ್ಲಿ ಬಹಳಷ್ಟು ಸಹಾಯ ಮಾಡುತ್ತದೆ. ಕಿತ್ತಳೆಯನ್ನು ನಿಯಮಿತವಾಗಿ ಸೇವಿಸಿದರೆ ಅದು ಬಾಯಿಯ ಆರೋಗ್ಯಕ್ಕೆ ಒಳ್ಳೆಯದು. ಹಲ್ಲುಗಳ ಮೇಲೆ ಕಿತ್ತಳೆ ಮತ್ತು ನಿಂಬೆ ಸಿಪ್ಪೆಯನ್ನು ಉಜ್ಜುವ ಮೂಲಕವೂ ಸ್ವಚ್ಛಗೊಳಿಸಬಹುದು.

3. ಆಪಲ್ ಸೈಡರ್ ವಿನೆಗರ್
ಆಪಲ್ ವಿನೆಗರ್ ಬ್ಯಾಕ್ಟೀರಿಯಾದ ವಿರುದ್ಧ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ. ನಿಮ್ಮ ಹಲ್ಲುಗಳನ್ನು ಬಿಳುಪುಗೊಳಿಸಲು ನೀವು ಬಯಸಿದರೆ ನಂತರ ಶುದ್ಧ ನೀರಿನಲ್ಲಿ ಆಪಲ್ ಸೈಡರ್ ವಿನೆಗರ್
 ಸೇರಿಸಿ ನಿಮ್ಮ ಬಾಯಿಯನ್ನು ತೊಳೆಯಿರಿ. ಇದು ಒಸಡುಗಳಿಗೆ ಹಾನಿಯಾಗದಂತೆ ಹಲ್ಲುಗಳನ್ನು ಸ್ವಚ್ಛಗೊಳಿಸುತ್ತದೆ.

ಗಮನಸಿ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ.

ಇದನ್ನೂ ಓದಿ: ಪ್ರತಿನಿತ್ಯ ಈ ಹಣ್ಣನ್ನು ಸೇವಿಸುವುದರಿಂದ ದಿನವಿಡೀ ಕಂಟ್ರೋಲ್‌ನಲ್ಲಿರುತ್ತೆ ಬ್ಲಡ್‌ ಶುಗರ್‌..!  

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News