Camphor and Coconut Oil Benefits: ಇಂದಿನ ಕಾಲದಲ್ಲಿ ಹೆಚ್ಚಾದ ಮಾಲಿನ್ಯ, ಕೆಟ್ಟ ಜೀವನಶೈಲಿ, ಹಾನಿಕಾರಕ ರಾಸಾಯನಿಕಗಳು ಮತ್ತು ಆಹಾರದ ಬದಲಾವಣೆಗಳಿಗೆ ಕೂದಲು ಉದುರುವಿಕೆ, ಬೋಳು ತಲೆ ಸಮಸ್ಯೆ, ತಲಕೆ ಹೊಟ್ಟು ಸಮಸ್ಯೆ ಸಾಮಾನ್ಯವಾಗಿ ಕಾಡುತ್ತದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಇಲ್ಲಿ ಕೆಲ ಮನೆಮದ್ದುಗಳನ್ನು ನೀಡಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Lifestyle Tips: ಆಕಸ್ಮಿಕವಾಗಿ ಬಿಪಿ ಡೌನ್ ಆದರೆ ಏನು ಮಾಡಬೇಕು? ಈ ಮನೆ ಉಪಾಯಗಳನ್ನು ಅನುಸರಿಸಿ!


ಕರ್ಪೂರ ಮತ್ತು ತೆಂಗಿನ ಎಣ್ಣೆಯ ಮಿಶ್ರಣದಿಂದ ಕೂದಲಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ದೂರ ಮಾಡಬಹುದು.


ಕರ್ಪೂರದ ಪುಡಿಯನ್ನು ತೆಂಗಿನ ಎಣ್ಣೆಯ ಜೊತೆ ಮಿಕ್ಸ್ ಮಾಡಿ ಬಿಸಿ ಮಾಡಿ. ಆರಿದ ಬಳಿಕ ಕೂದಲಿಗೆ ಹಚ್ಚಿ. ಅರ್ಧ ಗಂಟೆ ಬಳಿಕ ಕೂದಲನ್ನು ತೊಳೆಯಿರಿ. ಹೀಗೆ ಮಾಡಿದರೆ ತಲೆಹೊಟ್ಟು ತಕ್ಷಣವೇ ಕಡಿಮೆಯಾಗುತ್ತದೆ.


ಕರ್ಪೂರ ಮತ್ತು ತೆಂಗಿನ ಎಣ್ಣೆ ಮಿಶ್ರಣವನ್ನು  ತಲೆಗೆ ಜಚ್ಚಿದರೆ ಸೊಂಪಾದ ಮತ್ತು ಹೊಳಪುಳ್ಳ ಕೂದಲು ನಿಮ್ಮದಾಗುತ್ತದೆ.


ಕರ್ಪೂರ ಮತ್ತು ತೆಂಗಿನ ಎಣ್ಣೆ ಮಿಶ್ರಣವನ್ನು ಹಚ್ಚುವುದರಿಂದ ನೆತ್ತಿಯ ಮೇಲೆ ರಕ್ತ ಪರಿಚಲನೆ ಸುಧಾರಿಸಲು ಸಹಾಯ ಮಾಡುತ್ತದೆ. ಇದು ನಿಮ್ಮ ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸುತ್ತದೆ


ಕೂದಲು ಉದುರುವುದು ಇತ್ತೀಚಿನ ದಿನಗಳಲ್ಲಿ ತುಂಬಾ ಸಾಮಾನ್ಯ ಸಮಸ್ಯೆಯಾಗಿದೆ. ಕರ್ಪೂರ ಕೂದಲು ಉದುರುವಿಕೆಗೆ ಉತ್ತಮ ಪರಿಹಾರವಾಗಿದೆ. ಇದು ನೆತ್ತಿಯ ರಕ್ತ ಪರಿಚಲನೆ ಸುಧಾರಿಸಲು ಸಹಾಯ ಮಾಡುತ್ತದೆ. ಕೂದಲು ಉದುರುವಿಕೆಗೆ ಕರ್ಪೂರ ಮತ್ತು ತೆಂಗಿನ ಎಣ್ಣೆಯನ್ನು ಬಳಸುವುದು ತುಂಬಾ ಉತ್ತಮ ಪರಿಹಾರವಾಗಿದೆ.


ಇದನ್ನೂ ಓದಿ: ನಿಮ್ಮ ಆಹಾರದಲ್ಲಿನ ಈ ಸಂಗತಿಗಳು ನಿಮ್ಮ ಜೀವನವನ್ನು ಖುಷಿಯಿಂದ ತುಂಬುತ್ತವೆ!


(ಸೂಚನೆ: ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.