ಬುಡದಿಂದಲೇ ಬಿಳಿಕೂದಲನ್ನು ಕಪ್ಪಾಗಿಸಲು ತೆಂಗಿನೆಣ್ಣೆಗೆ ಈ ಎಣ್ಣೆಯನ್ನು ಬೆರೆಸಿ ಹಚ್ಚಿ: 2-3 ತಿಂಗಳು ಕೂದಲು ಬೆಳ್ಳಗಾಗುವ ಚಿಂತೆಯೇ ಇರಲ್ಲ
How To Use coconut oil with mustard oil For White Hair: ಬಿಳಿ ಕೂದಲನ್ನು ಕಪ್ಪಾಗಿಸಲು ಹಲವು ವಿಧಾನಗಳಿವೆ. ಅದರಲ್ಲಿ ಅತ್ಯಂತ ಹಳೆಯ ಮತ್ತು ಅತ್ಯಂತ ಪರಿಣಾಮಕಾರಿ ಪರಿಹಾರವೆಂದರೆ ಸಾಸಿವೆ ಎಣ್ಣೆ. ಸಾಸಿವೆ ಎಣ್ಣೆಯ ಪ್ರಯೋಜನಗಳ ಕುರಿತು ಅನೇಕ ಅಧ್ಯಯನಗಳು ಹೇಳುತ್ತವೆ. ಮುಖ್ಯವಾಗಿ ಬಿಳಿ ಕೂದಲನ್ನು ಕಪ್ಪಾಗಿಸಲು ಸಹಾಯ ಮಾಡುತ್ತದೆ ಎಂದು ಸಾಬೀತುಪಡಿಸಿದೆ.
How To Use coconut oil with mustard oil For White Hair: ಬಿಳಿ ಕೂದಲಿನ ಸಮಸ್ಯೆ ಅನೇಕರಲ್ಲಿ ಕಾಡುತ್ತಿದೆ. ವಿಶೇಷವಾಗಿ ಚಿಕ್ಕ ವಯಸ್ಸಿನಲ್ಲೇ ಕಾಣಿಸಿಕೊಳ್ಳುತ್ತಿದೆ. ಬಿಳಿ ಕೂದಲಿನೊಂದಿಗೆ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆಯೂ ಕಾಳಜಿ ವಹಿಸುವುದು ಬಹಳ ಮುಖ್ಯ. ಆದರೆ ಹೆಚ್ಚಿನ ಸಂಖ್ಯೆಯ ಜನರ ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಒತ್ತಡವು ಬಿಳಿ ಕೂದಲಿಗೆ ಪ್ರಮುಖ ಕಾರಣವಾಗಿರಬಹುದು.
ಇದನ್ನೂ ಓದಿ: ಟಿ20 ವಿಶ್ವಕಪ್ ಗೆಲುವಿನ ಸಂಪೂರ್ಣ ಕ್ರೆಡಿಟ್ ಈ ಮೂವರಿಗೆ ಸಲ್ಲಬೇಕು: ರೋಹಿತ್ ಶರ್ಮಾ
ಬಿಳಿ ಕೂದಲನ್ನು ಕಪ್ಪಾಗಿಸಲು ಹಲವು ವಿಧಾನಗಳಿವೆ. ಅದರಲ್ಲಿ ಅತ್ಯಂತ ಹಳೆಯ ಮತ್ತು ಅತ್ಯಂತ ಪರಿಣಾಮಕಾರಿ ಪರಿಹಾರವೆಂದರೆ ಸಾಸಿವೆ ಎಣ್ಣೆ. ಸಾಸಿವೆ ಎಣ್ಣೆಯ ಪ್ರಯೋಜನಗಳ ಕುರಿತು ಅನೇಕ ಅಧ್ಯಯನಗಳು ಹೇಳುತ್ತವೆ. ಮುಖ್ಯವಾಗಿ ಬಿಳಿ ಕೂದಲನ್ನು ಕಪ್ಪಾಗಿಸಲು ಸಹಾಯ ಮಾಡುತ್ತದೆ ಎಂದು ಸಾಬೀತುಪಡಿಸಿದೆ.
ಸಾಸಿವೆ ಎಣ್ಣೆಯನ್ನು ಬಿಳಿ ಕೂದಲು ಕಪ್ಪಾಗಿಸಲು ಬಳಸುವುದು ಹೇಗೆ? ಇದರಿಂದ ನಿಜವಾಗಿಯೂ ಪರಿಹಾರ ಸಿಗುವುದೇ? ಎಂಬೆಲ್ಲಾ ಪ್ರಶ್ನೆಗಳಿಗೆ ಮುಂದೆ ಉತ್ತರ ತಿಳಿದುಕೊಳ್ಳೋಣ.
ಸಾಸಿವೆ ಎಣ್ಣೆ ಮತ್ತು ತೆಂಗಿನ ಎಣ್ಣೆಯ ಮಿಶ್ರಣ
ತೆಂಗಿನ ಎಣ್ಣೆಗೆ ಸಾಸಿವೆ ಎಣ್ಣೆಯನ್ನು ಬೆರೆಸಿ ಹೇರ್ ಮಾಸ್ಕ್ ತಯಾರಿಸಿ. ಈ ಮಿಶ್ರಣವನ್ನು ನಿಮ್ಮ ಕೂದಲಿಗೆ ನಿಯಮಿತವಾಗಿ ಮಸಾಜ್ ಮಾಡಿ ಕೆಲ ಗಂಟೆಗಳ ಕಾಲ ಬಿಡಿ. ನಂತರ ಶಾಂಪೂ ಮತ್ತು ನೀರಿನಿಂದ ತೊಳೆಯಿರಿ.
ಬೇವಿನ ಎಲೆ ಮತ್ತು ಸಾಸಿವೆ ಎಣ್ಣೆಯ ಮಿಶ್ರಣ
ಬೇವಿನ ಎಲೆಗಳನ್ನು ನೀರಿನಲ್ಲಿ ಕುದಿಸಿ ಪೇಸ್ಟ್ ತಯಾರಿಸಿ. ಅದಕ್ಕೆ ಸಾಸಿವೆ ಎಣ್ಣೆ ಹಾಕಿ ಚೆನ್ನಾಗಿ ಕಲಸಿ. ಈ ಮಿಶ್ರಣವನ್ನು ನಿಮ್ಮ ಕೂದಲಿಗೆ ಹಚ್ಚಿ 30 ನಿಮಿಷಗಳ ಕಾಲ ಬಿಡಿ. ನಂತರ ಶಾಂಪೂ ಮತ್ತು ನೀರಿನಿಂದ ತೊಳೆಯಿರಿ.
ಬಾದಾಮಿ ಮತ್ತು ಸಾಸಿವೆ ಎಣ್ಣೆಯ ಮಿಶ್ರಣ
ಒಂದು ಬಾಟಲಿಯಲ್ಲಿ ಬಾದಾಮಿ ಮತ್ತು ಸಾಸಿವೆ ಎಣ್ಣೆಯನ್ನು ಸಮಾನ ಪ್ರಮಾಣದಲ್ಲಿ ಮಿಶ್ರಣ ಮಾಡಿ. ಈ ಮಿಶ್ರಣವನ್ನು ನಿಮ್ಮ ಕೂದಲಿಗೆ ಪ್ರತಿದಿನ ಹಚ್ಚಿ ಮಸಾಜ್ ಮಾಡಿ. ರಾತ್ರಿ ಹಚ್ಚಿ ಮಲಗಿ, ಬೆಳಗೆದ್ದು ಸ್ನಾನ ಮಾಡಿ.
ಇದನ್ನೂ ಓದಿ: ರಸ್ತೆ ಮಧ್ಯೆ ಕಂಬದಂತೆ ನೆಟ್ಟಗೆ ಎದ್ದು ನಿಂತ ನಾಗರಹಾವು: ಅಬ್ಬಬ್ಬಾ ಮೈಝುಂ ಎನಿಸೋ ವಿಡಿಯೋ ವೈರಲ್
ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಪರ್ಯಾಯವಾಗಿಲ್ಲ. ಹೆಚ್ಚಿನ ವಿವರಗಳಿಗಾಗಿ ಯಾವಾಗಲೂ ಪರಿಣಿತರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯ ಜವಾಬ್ದಾರಿಯನ್ನು ಪಡೆದುಕೊಳ್ಳುವುದಿಲ್ಲ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.