ಈ ಎರಡು ಎಣ್ಣೆಯನ್ನು ಮಿಶ್ರಣ ಮಾಡಿ ಹಚ್ಚಿದರೆ ಬುಡದಿಂದಲೇ ಕಪ್ಪುಬಣ್ಣಕ್ಕೆ ತಿರುಗುವುದು ಬಿಳಿಕೂದಲು! 2-3 ತಿಂಗಳು ಹಾಗೇ ಇರುತ್ತೆ; ಬೆಳ್ಳಗಾಗುವ ಚಿಂತೆಯೇ ಇರಲ್ಲ
home remedies for white hair: ಬಿಳಿ ಕೂದಲನ್ನು ಕಪ್ಪಾಗಿಸಲು ಹಲವು ವಿಧಾನಗಳಿವೆ. ಅದರಲ್ಲಿ ಅತ್ಯಂತ ಹಳೆಯ ಮತ್ತು ಅತ್ಯಂತ ಪರಿಣಾಮಕಾರಿ ಪರಿಹಾರವೆಂದರೆ ಸಾಸಿವೆ ಎಣ್ಣೆ. ಸಾಸಿವೆ ಎಣ್ಣೆಯ ಪ್ರಯೋಜನಗಳ ಕುರಿತು ಅನೇಕ ಅಧ್ಯಯನಗಳು ಹೇಳುತ್ತವೆ. ಮುಖ್ಯವಾಗಿ ಬಿಳಿ ಕೂದಲನ್ನು ಕಪ್ಪಾಗಿಸಲು ಸಹಾಯ ಮಾಡುತ್ತದೆ ಎಂದು ಸಾಬೀತುಪಡಿಸಿದೆ.
How To Use coconut oil with mustard oil For White Hair: ಚಿಕ್ಕ ವಯಸ್ಸಿನಲ್ಲೇ ಬಿಳಿ ಕೂದಲಿನ ಸಮಸ್ಯೆ ಅನೇಕರಲ್ಲಿ ಕಾಡುತ್ತಿದೆ. ಹೆಚ್ಚಿನ ಸಂಖ್ಯೆಯ ಜನರ ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಒತ್ತಡವು ಬಿಳಿ ಕೂದಲಿಗೆ ಪ್ರಮುಖ ಕಾರಣವಾಗಿರಬಹುದು.
ಬಿಳಿ ಕೂದಲನ್ನು ಕಪ್ಪಾಗಿಸಲು ಹಲವು ವಿಧಾನಗಳಿವೆ. ಅದರಲ್ಲಿ ಅತ್ಯಂತ ಹಳೆಯ ಮತ್ತು ಅತ್ಯಂತ ಪರಿಣಾಮಕಾರಿ ಪರಿಹಾರವೆಂದರೆ ಸಾಸಿವೆ ಎಣ್ಣೆ. ಸಾಸಿವೆ ಎಣ್ಣೆಯ ಪ್ರಯೋಜನಗಳ ಕುರಿತು ಅನೇಕ ಅಧ್ಯಯನಗಳು ಹೇಳುತ್ತವೆ. ಮುಖ್ಯವಾಗಿ ಬಿಳಿ ಕೂದಲನ್ನು ಕಪ್ಪಾಗಿಸಲು ಸಹಾಯ ಮಾಡುತ್ತದೆ ಎಂದು ಸಾಬೀತುಪಡಿಸಿದೆ.
ಬಾದಾಮಿ ಮತ್ತು ಸಾಸಿವೆ ಎಣ್ಣೆಯ ಮಿಶ್ರಣ
ಒಂದು ಬಾಟಲಿಯಲ್ಲಿ ಬಾದಾಮಿ ಮತ್ತು ಸಾಸಿವೆ ಎಣ್ಣೆಯನ್ನು ಸಮಾನ ಪ್ರಮಾಣದಲ್ಲಿ ಮಿಶ್ರಣ ಮಾಡಿ. ಈ ಮಿಶ್ರಣವನ್ನು ನಿಮ್ಮ ಕೂದಲಿಗೆ ಪ್ರತಿದಿನ ಹಚ್ಚಿ ಮಸಾಜ್ ಮಾಡಿ. ರಾತ್ರಿ ಹಚ್ಚಿ ಮಲಗಿ, ಬೆಳಗೆದ್ದು ಸ್ನಾನ ಮಾಡಿ.
ಸಾಸಿವೆ ಎಣ್ಣೆ ಮತ್ತು ತೆಂಗಿನ ಎಣ್ಣೆಯ ಮಿಶ್ರಣ
ತೆಂಗಿನ ಎಣ್ಣೆಗೆ ಸಾಸಿವೆ ಎಣ್ಣೆಯನ್ನು ಬೆರೆಸಿ ಹೇರ್ ಮಾಸ್ಕ್ ತಯಾರಿಸಿ. ಈ ಮಿಶ್ರಣವನ್ನು ನಿಮ್ಮ ಕೂದಲಿಗೆ ನಿಯಮಿತವಾಗಿ ಮಸಾಜ್ ಮಾಡಿ ಕೆಲ ಗಂಟೆಗಳ ಕಾಲ ಬಿಡಿ. ನಂತರ ಶಾಂಪೂ ಮತ್ತು ನೀರಿನಿಂದ ತೊಳೆಯಿರಿ.
ಬೇವಿನ ಎಲೆ ಮತ್ತು ಸಾಸಿವೆ ಎಣ್ಣೆಯ ಮಿಶ್ರಣ
ಬೇವಿನ ಎಲೆಗಳನ್ನು ನೀರಿನಲ್ಲಿ ಕುದಿಸಿ ಪೇಸ್ಟ್ ತಯಾರಿಸಿ. ಅದಕ್ಕೆ ಸಾಸಿವೆ ಎಣ್ಣೆ ಹಾಕಿ ಚೆನ್ನಾಗಿ ಕಲಸಿ. ಈ ಮಿಶ್ರಣವನ್ನು ನಿಮ್ಮ ಕೂದಲಿಗೆ ಹಚ್ಚಿ 30 ನಿಮಿಷಗಳ ಕಾಲ ಬಿಡಿ. ನಂತರ ಶಾಂಪೂ ಮತ್ತು ನೀರಿನಿಂದ ತೊಳೆಯಿರಿ.
ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಪರ್ಯಾಯವಾಗಿಲ್ಲ. ಹೆಚ್ಚಿನ ವಿವರಗಳಿಗಾಗಿ ಯಾವಾಗಲೂ ಪರಿಣಿತರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯ ಜವಾಬ್ದಾರಿಯನ್ನು ಪಡೆದುಕೊಳ್ಳುವುದಿಲ್ಲ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ