ಪ್ಲಂಬರ್ ಅಗತ್ಯವಿಲ್ಲ, ಕಿಚನ್ ಸಿಂಕ್ ಬ್ಲಾಕ್ ಆಗಿದ್ದರೆ ತಕ್ಷಣ ಈ ಉಪಾಯ ಮಾಡಿ.

ಅಡುಗೆಮನೆಯ ಸಿಂಕ್ ಮುಚ್ಚಿಹೋಗದಂತೆ ತಡೆಯಲು ಮತ್ತು ಅದನ್ನು ಬಿಡಿಸಲು ನೀವು ಮನೆಯಲ್ಲಿಯೇ ಕೆಲವು ಸುಲಭ ವಿಧಾನಗಳನ್ನು ಅಳವಡಿಸಿಕೊಳ್ಳಬಹುದು ಎಂದು ನಿಮಗೆ ತಿಳಿದಿದೆಯೇ? ಹೌದು, ಇಲ್ಲಿ ನಾವು ನಿಮಗೆ ಅಂತಹ ಕೆಲವು ಸುಲಭ ಪರಿಹಾರಗಳ ಬಗ್ಗೆ ಹೇಳುತ್ತಿದ್ದೇವೆ, ಇದು ನಿಮ್ಮ ಸಮಯ ಮತ್ತು ಹಣ ಎರಡನ್ನೂ ಉಳಿಸುತ್ತದೆ. 

ಪ್ಲಂಬರ್ ಅಗತ್ಯವಿಲ್ಲ, ಕಿಚನ್ ಸಿಂಕ್ ಬ್ಲಾಕ್ ಆಗಿದ್ದರೆ ತಕ್ಷಣ ಈ ಉಪಾಯ ಮಾಡಿ.

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More