ನವದೆಹಲಿ: Negative Energy - ಯಾವುದೇ ಓರ್ವ ವ್ಯಕ್ತಿಯ ಮೇಲೆ ಕೆಟ್ಟ ದೃಷ್ಟಿ ಬಿದ್ದರೆ ಅಥವಾ ಅವರನ್ನು ನಕಾರಾತ್ಮಕ ಶಕ್ತಿ ಆವರಿಸಿದರೆ ಅಂತಹ ವ್ಯಕ್ತಿ ಬೇಗ ಅನಾರೋಗ್ಯಕ್ಕೆ ತುತ್ತಾಗುತ್ತಾನೆ ಎಂದು ಹೇಳಲಾಗುತ್ತದೆ. ಇದರಿಂದ ಆ ವ್ಯಕ್ತಿಯ ದೈನಂದಿನ ಜೀವನ ಪ್ರಭಾವಕ್ಕೆ ಒಳಗಾಗುತ್ತದೆ. ನಾವು ಜೀವನದಲ್ಲಿ ಮಾಡುವ ಕೆಲ ಕೆಲಸಗಳ ಕಾರಣ ಕೆಟ್ಟ ದೃಷ್ಟಿ ಅಥವಾ ನಕಾರಾತ್ಮಕ ಶಕ್ತಿ (Negative Energy) ಬೇಗನೆ ನಮ್ಮನ್ನು ಆವರಿಸುತ್ತವೆ. ಇವು ನಮ್ಮಲ್ಲಿ ನಕಾರಾತ್ಮಕ ಆಲೋಚನೆಗಳನ್ನು ತರುತ್ತವೆ. ಇದರಿಂದ ವ್ಯಕ್ತಿ ಬಹುಬೇಗನೆ ಶಾರೀರಿಕ, ಆರ್ಥಿಕ ಹಾಗೂ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಾನೆ. ಈ ಕೆಟ್ಟ ಶಕ್ತಿಗಳಿಂದ ಪಾರಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಹಲವು ಉಪಾಯಗಳನ್ನು ಸೂಚಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನು ಓದಿ- ಕಾಯಿಲೆಗಳ ಜೊತೆಗೆ ವಾಸ್ತುದೋಷದಿಂದಲೂ ಕೂಡ ಮುಕ್ತಿ ನೀಡುತ್ತವೆ ಈ ಸಸ್ಯಗಳು
BreakUP: ವಾರದ ಈ ದಿನ ಅತಿ ಹೆಚ್ಚು ಬ್ರೇಕ್ ಅಪ್ ಆಗುತ್ತವಂತೆ... ಕಾರಣ ಇಲ್ಲಿದೆ
ಮನೆಯಲ್ಲಿ ದೇವಿ ಲಕ್ಷ್ಮಿಯ ಕೃಪೆ ನೆಲೆಸಲು ಮತ್ತು ಮನೆಯಿಂದ ನಕಾರಾತ್ಮಕ ಶಕ್ತಿಯನ್ನು ತೊಲಗಿಸುವ ಈ ಉಪಾಯಗಳು ನಿಮಗೆ ತಿಳಿದಿರಲಿ
ವಾಸ್ತುದೋಷ ಪರಿಹಾರಕ್ಕೆ ನಿಮ್ಮ ಮನೆಯಲ್ಲಿರಲಿ ಈ ಅದ್ಭುತ ಸಸ್ಯಗಳು, ರೋಗಗಳಿಂದಲೂ ಕೂಡ ದೂರವಿರಬಹುದು
Negative Energy) ಬೇಗನೆ ಆವರಿಸಿಕೊಳ್ಳುತ್ತವೆ. ಇವರಿಗೆ ಕೆಟ್ಟ ದೃಷ್ಟಿ ಕೂಡ ಬೇಗ ತಗಲುತ್ತದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.