Raisin Water Health Benefits: ಒಣದ್ರಾಕ್ಷಿಯನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಆ ನೀರನ್ನು ಕುಡಿದರೆ ಇದು ಉತ್ತಮ ಡಿಟಾಕ್ಸ್ ಪಾನೀಯವಾಗಿ ಕಾರ್ಯನಿರ್ವಹಿಸುತ್ತದೆ. ಇದು ನಮ್ಮ ಯಕೃತ್ತನ್ನು ಆರೋಗ್ಯವಾಗಿರಿಸುತ್ತದೆ. ಒಣದ್ರಾಕ್ಷಿ ನೀರನ್ನು ಕುಡಿಯುವುದರಿಂದ ಕ್ಯಾನ್ಸರ್ ಕೋಶಗಳನ್ನು ಕೊಲ್ಲುತ್ತದೆ ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಉತ್ತಮ ಡಿಟಾಕ್ಸ್ ಪಾನೀಯವಾಗಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಹೋಳಿಯ ಆಟವಾಡಿ ನಂತರ ಕೂದಲು ಉಗುರಿನಿಂದ ಬಣ್ಣ ತೆಗೆದುಹಾಕಲು ಸುಲಭ ಸಲಹೆಗಳು!! 


ರಾತ್ರಿಯಿಡೀ ಹತ್ತು ಒಣದ್ರಾಕ್ಷಿಗಳನ್ನು ಒಂದು ಲೋಟ ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ ನೀರನ್ನು ಈ ಕುಡಿಯಿರಿ. ಪ್ರತಿದಿನ ಒಣದ್ರಾಕ್ಷಿ ನೆನೆಸಿದ ನೀರನ್ನು ಸೇವಿಸುವುದರಿಂದ ನಿಮ್ಮ ಆರೋಗ್ಯ ಸುಧಾರಿಸುತ್ತದೆ. ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಚರ್ಮಕ್ಕೆ ಉತ್ತಮ ಹೊಳಪನ್ನು ನೀಡುತ್ತದೆ.  


ಇದು ಮುಖದ ಮೇಲೆ ಮೊಡವೆಗಳು ಬೆಳೆಯುವುದನ್ನು ತಡೆಯುತ್ತದೆ. ಒಣದ್ರಾಕ್ಷಿಯನ್ನು ನೀರಿನಲ್ಲಿ ನೆನೆಸುವುದರಿಂದ ಅದರಲ್ಲಿರುವ ಪೋಷಕಾಂಶಗಳು ದ್ವಿಗುಣಗೊಳ್ಳುತ್ತವೆ. ಒಣದ್ರಾಕ್ಷಿಗಳಲ್ಲಿ ವಿಟಮಿನ್ ಡಿ ಮತ್ತು ಪೊಟ್ಯಾಸಿಯಮ್ ಇರುತ್ತದೆ. ಇದರ ಸೇವನೆಯಿಂದ ರಕ್ತಹೀನತೆ ಕಡಿಮೆಯಾಗುತ್ತದೆ. ಬೆಳಿಗ್ಗೆ ನೆನಸಿದ ದ್ರಾಕ್ಷಿ ಸೇವಿಸಿದರೆ ದಿನವಿಡೀ ಚೈತನ್ಯದಿಂದ ಇರಲು ಬೇಕಾದ ಶಕ್ತಿ ದೇಹಕ್ಕೆ ಸಿಗುತ್ತದೆ. 


ಇದನ್ನೂ ಓದಿ: ಈ ಹೂವು ಬಿಳಿ ಕೂದಲನ್ನು ಬುಡಸಮೇತ ಶಾಶ್ವತವಾಗಿ ಕಪ್ಪಾಗಿಸುವುದು ಖಚಿತ! 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.