Men Health Tips: ಪುರುಷರ ವೈವಾಹಿಕ ಜೀವನದ ಹಲವಾರು ಸಮಸ್ಯೆಗಳಿಗೆ ಇದು ರಾಮಬಾಣ!
Saffron For Men: ಸಾಮಾನ್ಯವಾಗಿ ಕೇಸರಿಯಲ್ಲಿ ಹಲವು ರೀತಿಯ ಪೋಷಕಾಂಶಗಳು ಕಂಡುಬರುತ್ತವೆ. ಆದರೆ ಕೇಸರಿಯು ಪುರುಷರ ಅನೇಕ ರೀತಿಯ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.ಇಂತಹ ಪರಿಸ್ಥಿತಿಯಲ್ಲಿ, ಕೇಸರಿ ಪುರುಷರಿಗೆ ಹೇಗೆ ಪ್ರಯೋಜನಕಾರಿಯಾಗಿದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ,
Benefits Of Saffron For Men: ತ್ವಚೆಯ ಸೌಂದರ್ಯದಿಂದ ಹಿಡಿದು ದೇಹದ ಹಲವು ರೀತಿಯ ಸಮಸ್ಯೆಗಳನ್ನು ಹೋಗಲಾಡಿಸಲು ಕೇಸರಿಯನ್ನು ಬಳಸಲಾಗುತ್ತದೆ. ಕಬ್ಬಿಣ, ಕ್ಯಾಲ್ಸಿಯಂ, ರಂಜಕ ಇತ್ಯಾದಿಗಳನ್ನು ಒಳಗೊಂಡಿರುವ ಕೇಸರಿಯಲ್ಲಿ ಅನೇಕ ರೀತಿಯ ಪೋಷಕಾಂಶಗಳು ಕಂಡುಬರುತ್ತವೆ. ಕೇಸರಿ ಸೇವನೆಯಿಂದ ನೀವು ಕೂಡ ಫಿಟ್ ಆಗಿರಬಹುದು. ಆದರೆ ಕೇಸರಿಯು ಪುರುಷರ ಹಲವಾರು ರೀತಿಯ ಸಮಸ್ಯೆಗಳನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕೇಸರಿಯು ಪುರುಷರಿಗೆ ಹೇಗೆ ಪ್ರಯೋಜನಕಾರಿ ಎಂಬುದನ್ನು ಒಮ್ಮೆ ತಿಳಿದುಕೊಳ್ಳೋಣ ಬನ್ನಿ?
ಕೇಸರಿ ಸೇವನೆಯಿಂದ ಪುರುಷರ ಈ ಸಮಸ್ಯೆಗಳು ದೂರಾಗುತ್ತವೆ
ದೈಹಿಕ ದೌರ್ಬಲ್ಯ
ಕೇಸರಿಯನ್ನು ಸೇವಿಸುವುದರಿಂದ ಪುರುಷರ ದೈಹಿಕ ದೌರ್ಬಲ್ಯ ದೂರಾಗುತ್ತದೆ. ಏಕೆಂದರೆ ಕೇಸರಿಯು ದೇಹದ ಸ್ನಾಯುಗಳನ್ನು ದೃಢಪಡಿಸುವಲ್ಲಿ ತುಂಬಾ ಪರಿಣಾಮಕಾರಿಯಾಗಿದೆ. ಇದನ್ನು ನೀವು ಹಾಲಿನೊಂದಿಗೆ ಬೆರೆಸಿ ಕುಡಿಯಬಹುದು.
ಶೀಘ್ರ ಸ್ಖಲನ ಸಮಸ್ಯೆಗೆ ಪರಿಹಾರ
ಕೇಸರಿ ಸೇವನೆಯಿಂದ ಶೀಘ್ರ ಸ್ಖಲನದ ಸಮಸ್ಯೆಯನ್ನು ನಿವಾರಿಸಬಹುದು ಎಂದು ನಿಮಗೆ ತಿಳಿದಿದೆಯೇ? ಮಾನಸಿಕ ಒತ್ತಡದಿಂದಾಗಿ ಅನೇಕ ಪುರುಷರಲ್ಲಿ ಈ ಸಮಸ್ಯೆ ಉಂಟಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕೇಸರಿ ಸೇವನೆಯಿಂದ ಶೀಘ್ರ ಸ್ಖಲನ ಸಮಸ್ಯೆಯೂ ನಿವಾರಿಸುತ್ತದೆ.
ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ
ಕೇಸರಿಯನ್ನು ಸೇವಿಸುವುದರಿಂದ ಪುರುಷರಲ್ಲಿ ಲೈಂಗಿಕ ಬಯಕೆ ಹೆಚ್ಚಾಗುತ್ತದೆ. ಏಕೆಂದರೆ ಒತ್ತಡದ ಕಾರಣ ಪುರುಷರಲ್ಲಿ ಲೈಂಗಿಕ ಬಯಕೆ ಕಡಿಮೆಯಾಗುತ್ತದೆ. ಇದರಿಂದಾಗಿ ಅವರ ಲೈಂಗಿಕ ಜೀವನ ಹಾಳಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಪ್ರತಿದಿನ ಕೇಸರಿ ಸೇವಿಸಬೇಕು, ವೀರ್ಯದ ಸಂಖ್ಯೆಯನ್ನು ಹೆಚ್ಚಿಸುವಲ್ಲಿಯೂ ಕೂಡ ಕೇಸರಿ ತುಂಬಾ ಪ್ರಯೋಜನಕಾರಿಯಾಗಿದೆ.
ಇದನ್ನೂ ಓದಿ-Diabetes: ಸಕ್ಕರೆ ಕಾಯಿಲೆ ಇರುವವರಿಗೆ ಈ ನೀರು ಒಂದು ಸೂಪರ್ ಡ್ರಿಂಕ್, ಟ್ರೈ ಮಾಡಿ ನೋಡಿ!
ಕ್ಯಾನ್ಸರ್ ತಡೆಗಟ್ಟುವಿಕೆ
ಕೇಸರಿ ಸೇವನೆಯಿಂದ ಕ್ಯಾನ್ಸರ್ ನಂತಹ ಗಂಭೀರ ಕಾಯಿಲೆಯಿಂದ ನೀವು ದೂರವಿರಬಹುದು. ಏಕೆಂದರೆ ಕ್ರೋಸಿನ್ ಎಂಬ ಕ್ಯಾರೋಟಿನ್ ಕೇಸರಿಯಲ್ಲಿ ಕಂಡುಬರುತ್ತದೆ. ಇದು ಪುರುಷರಲ್ಲಿ ಪ್ರಾಸ್ಟೇಟ್ ಕ್ಯಾನ್ಸರ್ ಅನ್ನು ತಡೆಯಲು ಸಹಾಯ ಮಾಡುತ್ತದೆ.
ಇದನ್ನೂ ಓದಿ-Stress And Anxiety Buster: ಖಿನ್ನತೆ ಮತ್ತು ಒತ್ತಡ ನಿವಾರಣೆಗೆ ಪರಿಣಾಮಕಾರಿ ಮನೆಮದ್ದು ಈ ನೀರು!
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ವೈದ್ಯಕೀಯ ಸಲಹೆ ಪಡೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)
ಇದನ್ನೂ ನೋಡಿ-
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.