White Hair Remedy: ಇತ್ತೀಚಿನ ದಿನಗಳಲ್ಲಿ ಅತಿ ಚಿಕ್ಕ ವಯಸ್ಸಿನಲ್ಲಿಯೇ ಬಿಳಿ ಕೂದಲಿನ ಸಮಸ್ಯೆ ಸಾಕಷ್ಟು ಜನರನ್ನು ಬಾಧಿಸುತ್ತಿದೆ. ಇದರಿಂದ ಪರಿಹಾರ ಪಡೆಯಲು ಕೆಲವರು ಮಾರುಕಟ್ಟೆಯಲ್ಲಿ ಲಭ್ಯವಿರುವ ದುಬಾರಿ ಪ್ರಾಡಕ್ಟ್ ಗಳನ್ನು ಬಳಸುತ್ತಾರೆ. ಇದು ಕೆಲವರಿಗೆ ಅಡ್ಡಪರಿಣಾಮಗಳನ್ನು ಉಂಟು ಮಾಡಬಹುದು. ಆದರೆ, ನಿಮ್ಮ ಮನೆಯಲ್ಲಿಯೇ ಇರುವ ಕೆಲವೇ ಕೆಲವು ಪದಾರ್ಥಗಳನ್ನು ಬಳಸಿ ಇದರಿಂದ ಶಾಶ್ವತ ಪರಿಹಾರ ಪಡೆಯಬಹುದು.
ಬಿಳಿ ಕೂದಲಿಗೆ ಹೇರ್ ಡೈ:
ಹೌದು, ನಿಮ್ಮ ಮನೆಯಲ್ಲಿಯೇ ಇರುವ ಮೂರೇ ಮೂರು ಪದಾರ್ಥಗಳನ್ನು ಬಳಸಿ ನಿಮ್ಮ ಬಿಳಿ ಕೂದಲಿನ ಸಮಸ್ಯೆಗೆ (White Hair Problem) ಶಾಶ್ವತ ಪರಿಹಾರವನ್ನು ಪಡೆಯಬಹುದು. ಇದಕ್ಕಾಗಿ ಬೇಕಾಗಿರುವ ಪದಾರ್ಥಗಳು ಯಾವುವು? ಇದನ್ನು ಹೇಗೆ ಬಳಸುವುದು ಎಂದು ತಿಳಿಯೋಣ...
ಇದನ್ನೂ ಓದಿ- ಬೆವರಿನ ದುರ್ವಾಸನೆಯಿಂದ ಮುಕ್ತಿಗಾಗಿ ಸರಳ ಮನೆಮದ್ದುಗಳು
ಬಿಳಿ ಕೂದಲನ್ನು ಕಪ್ಪಾಗಿಸಲು (White Hair Turn Into Black) ಮನೆಯಲ್ಲಿಯೇ ಹೇರ್ ಡೈ ತಯಾರಿಸಬಹುದು. ಇದಕ್ಕಾಗಿ ಬೇಕಾಗಿರುವ ಪದಾರ್ಥಗಳೆಂದರೆ...
* ಕಪ್ಪು ಎಳ್ಳು - 1 ಚಮಚ
* ಕಾಫಿ ಪುಡಿ- 1 ಚಮಚ
* ಸಾಸಿವೆ ಎಣ್ಣೆ - 1 ಚಮಚ
ಮನೆಯಲ್ಲಿ ಹೇರ್ ಡೈ ತಯಾರಿಸುವ ವಿಧಾನ:
ಮೊದಲಿಗೆ ಕಪ್ಪು ಎಳ್ಳನ್ನು ಡ್ರೈ ರೋಸ್ಟ್ ಮಾಡಿ. ನಂತರ ಅದನ್ನು ಒಂದು ಬಟ್ಟಲಿನಲ್ಲಿ ಹಾಕಿ ಇದಕ್ಕೆ ಒಂದು ಚಮಚ ಕಾಫಿ ಪುಡಿ, ಒಂದು ಚಮಚ ಸಾಸಿವೆ ಎಣ್ಣೆಯನ್ನು ಬೆರೆಸಿ ಮಿಶ್ರಣ ಮಾಡಿ.
ಇದನ್ನೂ ಓದಿ- Hair Care: ಗಟ್ಟಿಮುಟ್ಟಾದ ಉದ್ದನೆಯ ಕೂದಲಿಗೆ ಈ ಚಿಕ್ಕ ಪದಾರ್ಥವೇ ವರದಾನ! ಆದರೆ ಹೀಗೆ ಬಳಸಿ!!
ನ್ಯಾಚುರಲ್ ಹೇರ್ ಡೈ ಬಳಸುವ ವಿಧಾನ:
ಈ ರೀತಿ ನೈಸರ್ಗಿಕವಾಗಿ ಮನೆಯಲ್ಲಿಯೇ ತಯಾರಿಸಿದ ಹೇರ್ ಡೈ (Hair Dye) ಅನ್ನು ಕೂದಲಿಗೆ ಹಚ್ಚಿ, ಅದು ಚೆನ್ನಾಗಿ ಒಣಗಿದ ಬಳಿಕ ಸೌಮ್ಯವಾದ ಶಾಂಪೂ ಬಳಸಿ ಹೇರ್ ವಾಶ್ ಮಾಡಿ. ನಿಯಮಿತವಾಗಿ ಈ ಹೇರ್ ಡೈ ಬಳಸುವುದರಿಂದ ನಿಮ್ಮ ಬಿಳಿ ಕೂದಲಿಗೆ ಶಾಶ್ವತವಾಗಿ ಗುಡ್ ಬೈ ಹೇಳಬಹುದು.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.