Shukra Rashi Parivartan 2021:  ಮೇ 29 ರಂದು ಶುಕ್ರ ತನ್ನ ರಾಶಿಚಕ್ರ ಚಿಹ್ನೆಯನ್ನು ಬದಲಾಯಿಸಲಿದೆ. ಶುಕ್ರ ವೃಷಭ ರಾಶಿಯಿಂದ ಮಿಥುನ ರಾಶಿಗೆ ಚಲಿಸುತ್ತಿದ್ದಾನೆ. ಜೂನ್ 22 ರವರೆಗೆ, ಶುಕ್ರನು ಮಿಥುನ ರಾಶಿಯಲ್ಲಿಯೇ ಉಳಿಯಲಿದ್ದಾನೆ. ಶುಕ್ರನ ಈ ರಾಶಿ ಬದಲಾವಣೆಯಿಂದಾಗಿ, ದ್ವಾದಶ ರಾಶಿಗಳ ಮೇಲೂ ಪರಿಣಾಮ ಉಂಟಾಗಲಿದೆ. ಶುಕ್ರನ ಈ ರಾಶಿ ಬದಲಾವಣೆಯಿಂದಾಗಿ ದ್ವಾದಶ ರಾಶಿಗಳಿಗೆ ಯಾವ ರೀತಿ ಫಲಾಫಲ ಲಭ್ಯವಾಗಲಿದೆ ಎಂದು ತಿಳಿಯೋಣ...


COMMERCIAL BREAK
SCROLL TO CONTINUE READING

ಮೇಷ ರಾಶಿ-


Education) ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ತುಂಬಾ ಒಳ್ಳೆಯದು ಎಂದು ಸಾಬೀತುಪಡಿಸುತ್ತದೆ. ಮದುವೆಯಾಗದವರಿಗೆ ಕಂಕಣ ಭಾಗ್ಯ ಕೂಡಿ ಬರಲಿದೆ.


ಕಟಕ ರಾಶಿ -


Chandra Grahan 2021: ಎಲ್ಲಿ ಗೋಚರಿಸಲಿದೆ ಚಂದ್ರಗ್ರಹಣ? ಗ್ರಹಣ ಕಾಲದಲ್ಲಿ ಏನು ಮಾಡಬೇಕು ಏನು ಮಾಡಬಾರದು ತಿಳಿಯಿರಿ


ಸಿಂಹ ರಾಶಿ -


Lunar eclipse 2021: ಇಂದು ವರ್ಷದ ಮೊದಲ ಚಂದ್ರ ಗ್ರಹಣ, ಈ ವಸ್ತುಗಳನ್ನು ದಾನ ಮಾಡಿದರೆ ಈ ಸಮಸ್ಯೆಗಳಿಗೆ ಸಿಗಲಿದೆ ಪರಿಹಾರ


ಧನು ರಾಶಿ -


Rashi Parivartan) ನಿಮಗೆ ಹೆಚ್ಚು ಶುಭದಾಯವಾಗಿಲ್ಲ. ಹಣದ ನಷ್ಟವಿರಬಹುದು, ಆರೋಗ್ಯ ದುರ್ಬಲವಾಗಬಹುದು. ಈ ಸಮಯದಲ್ಲಿ, ನೀವು ಅನೇಕ ಸಮಸ್ಯೆಗಳನ್ನು ಎದುರಿಸಬಹುದು.


ಕುಂಭ ರಾಶಿ -


Chandra Grahan 2021 Pregnancy Precautions: ಚಂದ್ರಗ್ರಹಣದ ಸಮಯದಲ್ಲಿ ಗರ್ಭವತಿ ಮಹಿಳೆಯರು ಈ ಕೆಲಸಗಳನ್ನು ಮಾಡಬಾರದು


(ಸೂಚನೆ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಂಪೂರ್ಣ ಸತ್ಯವಾಗಿದೆ ಮತ್ತು ಸ್ಫುಟವಾಗಿದೆ ಎಂಬುದನ್ನು ಝೀ ಹಿಂದೂಸ್ತಾನ್ ಕನ್ನಡ ಪುಷ್ಟೀಕರಿಸುವುದಿಲ್ಲ.  ಈ ಮಾಹಿತಿಯನ್ನು ಅನುಸರಿಸುವ ಮುನ್ನ ಸಂಬಂಧಿತ ಕ್ಷೇತ್ರದ ತಜ್ಞರ ಸಲಹೆ ಪಡೆಯುವುದು ಉತ್ತಮ)


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.