ಹಳೆಯ ಕುಕ್ಕರ್ ಬಳಸುವ ಮುನ್ನ ಎಚ್ಚರ.. ನಿಮ್ಮ ಜೀವಕ್ಕೆ ಕಾದಿದೆ ಈ ಅಪಾಯ!

Cooker side effects : ಹಳೆಯ ಕುಕ್ಕರ್‌ಗಳು ಮತ್ತು ಹಳೆಯ ಅಡುಗೆ ಪಾತ್ರೆಗಳಲ್ಲಿ ಅಡುಗೆ ಮಾಡುವುದು ಜೀವಕ್ಕೆ ಅಪಾಯಕಾರಿ ಎಂದು ಇತ್ತೀಚಿನ ಅಧ್ಯಯನವೊಂದು ಬಹಿರಂಗಪಡಿಸಿದೆ. ಕುಕ್ಕರ್ ಅನ್ನು ದೀರ್ಘಕಾಲದವರೆಗೆ ಬಳಸಿದಾಗ ಅದು ಜೀವಕ್ಕೆ ಅಪಾಯಕಾರಿಯಾಗಿ ಪರಿಣಮಿಸುತ್ತದೆ. ಹೆಚ್ಚಿನ ಮಾಹಿತಿ ಇಲ್ಲಿದೆ..

ಹಳೆಯ ಕುಕ್ಕರ್ ಬಳಸುವ ಮುನ್ನ ಎಚ್ಚರ.. ನಿಮ್ಮ ಜೀವಕ್ಕೆ ಕಾದಿದೆ ಈ ಅಪಾಯ!
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More